• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿವೋರ್ಸ್‌ ಬಳಿಕ ನೊಂದ ಸಮಂತಾಗೆ ರಾಜ್ ಸಾಥ್

ನಿಜ ಜೀವನದಲ್ಲಿ ಫ್ಯಾಮಿಲಿಮ್ಯಾನ್ ಆಗಲು ರಾಜ್ ರೆಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2025 - 4:14 pm
in ಸಿನಿಮಾ
0 0
0
Untitled design 2025 04 21t160623.986

ಒಂದ್ಕಡೆ ಏನಿಲ್ಲ.. ಏನಿಲ್ಲ.. ಅವನ ನನ್ನ ನಡುವೆ ಏನಿಲ್ಲ.. ಅಂತಿರ್ತಾರೆ ಪ್ಯಾನ್ ಇಂಡಿಯಾ ಬ್ಯೂಟಿ ಸಮಂತಾ. ಮತ್ತೊಂದ್ಕಡೆ ನೀನೆಲ್ಲೋ ನಾನಲ್ಲೆ ಅಂತ ಹಚ್ ಡಾಗ್ ತರ ಸ್ಯಾಮ್ ಹಿಂದೆನೇ ಇರ್ತಾನೆ ಆತ. ಇಷ್ಟಕ್ಕೂ ಅವರಿಬ್ಬರ ನಡುವೆ ಏನು ನಡೀತಿದೆ..? ಈಗ ಮತ್ತೆ ಸುದ್ದಿ ಆಗ್ತಿರೋದ್ಯಾಕೆ..? ಮದ್ವೆ ಆಗ್ತಾರಾ ಅನ್ನೋ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

RelatedPosts

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ

ADVERTISEMENT
ADVERTISEMENT

ಚೆನ್ನೈನಲ್ಲಿ ಹುಟ್ಟಿ, ಬೆಳೆದು, ಸೌತ್ ಸಿನಿದುನಿಯಾದ ಮೋಸ್ಟ್ ಡಿಮ್ಯಾಂಡಿಂಗ್ ನಟೀಮಣಿ ಅನಿಸಿಕೊಂಡ ಚೆಲುವೆ ಸಮಂತಾ. ಅದ್ರಲ್ಲೂ ಎಲ್ಲಾ ಸೂಪರ್ ಸ್ಟಾರ್ ಗಳ ಜೊತೆ ತೆರೆ ಹಂಚಿಕೊಂಡ ಗರಿಮೆ ಇವರಿಗೆ ಸಲ್ಲುತ್ತದೆ. ಆದ್ರೆ 2017ರಲ್ಲಿ ನಾಗಾರ್ಜುನ್ ಮಗ ನಾಗಚೈತನ್ಯರನ್ನ ವರಿಸಿದ ಈ ಬ್ಯೂಟಿ 2021ರಲ್ಲಿ ವಿಚ್ಚೇದನ ಪಡೀತಾರೆ. ಒಂದ್ಕಡೆ ವೈಯಕ್ತಿಕ ಬದುಕಿನಲ್ಲಿ ಆದ ತಲ್ಲಣ, ಮತ್ತೊಂದ್ಕಡೆ ಕೈ ಕೊಟ್ಟ ಆರೋಗ್ಯ. ಇವೆರಡರ ನಡುವೆ ಈಕೆ ಅಕ್ಷರಶಃ ಕುಗ್ಗಿ ಹೋಗ್ತಾರೆ.

ಆಗ ಈಕೆಯ ಜರ್ನಿಗೆ ಸಾಥ್ ಕೊಟ್ಟ ವ್ಯಕ್ತಿಗಳು ರಾಜ್ & ಡಿಕೆ. ಹೌದು.. ದಿ ಫ್ಯಾಮಿಲಿಮ್ಯಾನ್ ವೆಬ್ ಸೀರೀಸ್‌ನಿಂದ ಸದ್ದು ಮಾಡಿದ ಈ ಡೈರೆಕ್ಟರ್ ಜೋಡಿ ಸಮಂತಾಗೆ ಬಹಳ ಹತ್ತಿರವಾದ್ರು. ಅದ್ರಲ್ಲೂ ಡೈರೆಕ್ಟರ್ ರಾಜ್ ಕೊಂಚ ಜಾಸ್ತಿನೇ ಸಮಂತಾನ ಹಚ್ಚಿಕೊಂಡಂತಿದೆ. ಹಾಗಾಗಿಯೇ ಸಮಂತಾಗೆ ಡಿ ಗ್ಲಾಮರ್ ಹಾಗೂ ಗ್ಲಾಮರ್ ಎರಡು ಶೇಡ್‌‌ಗಳುಳ್ಳ ಪಾತ್ರಗಳನ್ನ ದಿ ಫ್ಯಾಮಿಲಿಮ್ಯಾನ್‌‌ನಲ್ಲಿ ಕ್ರಿಯೇಟ್ ಮಾಡಿದ್ರು. ನಂತ್ರ ಆದಂತಹ ಬಾಲಿವುಡ್ ವೆಬ್ ಸೀರೀಸ್ ಸಿಟಾಡೆಲ್ ಹನಿ ಬನಿಯಲ್ಲೂ ಸಮಂತಾರನ್ನೇ ನಾಯಕನಟಿಯನ್ನಾಗಿಸಿದ್ರು.

ಇದ್ರಿಂದ ಇವರಿಬ್ಬರ ನಡುವೆ ಒಂದು ಸಲುಗೆ, ಸ್ನೇಹ, ಬಾಂಧವ್ಯ ಏರ್ಪಟ್ಟಿದೆ. ಸಾಕಷ್ಟು ವೇದಿಕೆಗಳು ಸೇರಿದಂತೆ ವೈಯಕ್ತಿಕ ಕಾರ್ಯಕ್ರಮಗಳಲ್ಲೂ ಇವರಿಬ್ಬರೂ ಒಟ್ಟೊಟ್ಟಿಗೆ ಕಾಣಿಸಿಕೊಂಡ ನಿದರ್ಶನಗಳಿವೆ. ಡೈರೆಕ್ಟರ್ ರಾಜ್ ಜೊತೆ ಸಮಂತಾ ಡೇಟಿಂಗ್‌ ಮಾಡ್ತಿದ್ದಾರಾ ಅನ್ನೋ ಗಾಸಿಪ್‌ಗಳು ಕೂಡ ದಟ್ಟವಾಗಿ ಹರಿದಾಡಿದ್ವು. ಆದ್ರೆ ಆ ತರಹ ಏನಿಲ್ಲ ಅಂತ ಸಮಂತಾ ಜಾರಿಕೊಂಡಿದ್ರು. ಆದ್ರೀಗ ಆಕೆ ಏನಿಲ್ಲ ಏನಿಲ್ಲ ಅಂತಿದ್ರೂ, ಈತ ಮಾತ್ರ ನೀನೆಲ್ಲೋ ನಾನಲ್ಲೇ ಅಂತಿದ್ದಾರೆ.

ಇತ್ತೀಚೆಗೆ ಸಮಂತಾ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದಾರೆ. ಅಲ್ಲಿ ಸ್ಯಾಮ್‌ ಜೊತೆ ಕಾಣಿಸಿಕೊಂಡು, ಎಲ್ಲರ ಕಣ್ಣು ಕುಕ್ಕುವಂತೆ ಮಾಡಿರೋದು ಒನ್ಸ್ ಅಗೈನ್ ಅದೇ ರಾಜ್. ಹೌದು.. ಮೂಲತಃ ತಿರುಪತಿ ಅವರೇ ಆಗಿರೋ ರಾಜ್, ಅಲ್ಲೇ ಅದೇ ಯೂನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ಮಾಡಿ ಅಮೆರಿಕಾಗೆ ಶಿಫ್ಟ್ ಆಗಿದ್ರು. ಅಲ್ಲಿಂದ ಶಾರ್ಟ್‌ ಫಿಲಂಸ್ ಮಾಡ್ತಾ, ನಿಧಾನಿಕ್ಕೆ ವೆಬ್ ಸೀರೀಸ್‌ಗಳ ಮೂಲಕ ಟಾಕ್ ಆಫ್ ದಿ ಟೌನ್ ಆದರು. ಅದ್ರೆ ಸಮಂತಾ ಜೊತೆ ಪದೇ ಪದೆ ಕಾಣಿಸಿಕೊಳ್ತಿರೋ ರಾಜ್ ಬಗ್ಗೆ ಗುಸು ಗುಸು ಸುದ್ದಿಗಳು ಶುರುವಾಗಿವೆ.

ನಾಗಚೈತನ್ಯ ಜೊತೆ ಡಿವೋರ್ಸ್‌ ಪಡೆದ ಬಳಿಕ ಕುಗ್ಗಿದ್ದ ಸಮಂತಾಗೆ ಸ್ಟ್ರೆಂಥ್ ತುಂಬಿದ್ದೇ ಈ ರಾಜ್. ಹಾಗಾಗಿ ಸದ್ಯದಲ್ಲೇ ಇವರಿಬ್ಬರೂ ಮದ್ವೆ ಆಗ್ತಾರೆ ಅಂತಲೂ ಹೇಳಲಾಗ್ತಿದೆ. ಆದ್ರೆ ಈ ಮ್ಯಾಟರ್‌‌ನ ಅಧಿಕೃತವಾಗಿ ಖಾತರಿ ಪಡಿಸಬೇಕಿರೋದು ಸಮಂತಾ. ಸೋ.. ಪರ್ಸನಲ್ ಲೈಫ್‌‌ನಲ್ಲಿ ನೊಂದಿರೋ ಸ್ಯಾಮ್, ಆದಷ್ಟು ಬೇಗ ಗುಡ್ ನ್ಯೂಸ್ ಕೊಡಲಿ ಅನ್ನೋದು ಫ್ಯಾನ್ ಆಶಯವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

Untitled design (4)

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

by ಕವಿತಾ
June 15, 2026 - 6:49 pm
0

Untitled design (89)

ಜೆಡಿಎಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ನೈತಿಕತೆ ಎಲ್ಲಿದೆ?: ಎನ್. ಚೆಲುವರಾಯಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
June 15, 2026 - 6:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T191430.324
    ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!
    June 15, 2026 | 0
  • Untitled design 2026 06 15T182441.421
    ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ
    June 15, 2026 | 0
  • 1
    ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್
    June 15, 2026 | 0
  • Untitled design 2026 06 15T170358.331
    ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ
    June 15, 2026 | 0
  • Untitled design 2026 06 15T160320.169
    ಅಪ್ಪ, ಮಗ, ಚಿಕ್ಕಪ್ಪ..ಮೆಗಾ ಫ್ಯಾಮಿಲಿ 1000 ಕೋಟಿ ಲೂಟಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version