• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿರ್ದೇಶಕ ರಾಜ್‌ ತೋಳಿನಲ್ಲಿ ಸಮಂತಾ ರಿಲಾಕ್ಸ್..!

ಶ್ಯಾಮಲಿಗೆ ಡಿವೋರ್ಸ್..ಸ್ಯಾಮ್ ಜೊತೆ ಸುತ್ತಾಟ

admin by admin
May 16, 2025 - 8:02 pm
in ಸಿನಿಮಾ
0 0
0
Web 2025 05 16t195848.020

ಟಾಲಿವುಡ್‌ ಹೂ ಅಂಟವ ಬ್ಯೂಟಿ ಸಮಂತಾ ವಿಚ್ಚೇದನ ನಂತರ ಸದಾ ಒಂದಲ್ಲ ಒಂದು ಸುದ್ದಿಯಲಿದ್ದಾರೆ. ಸದ್ಯ ಸ್ಯಾಮ್ ಡೇಟಿಂಗ್ ರೂಮರ್ ಟಾಲಿವುಡ್ ಅಂಗಳದಲ್ಲಿ ಜೋರಾಗಿ ಹಬ್ಬಿದೆ. ‘ದಿ ಫ್ಯಾಮಿಲಿ ಮ್ಯಾನ್​’ ನಿರ್ದೇಶಕ ರಾಜ್‌ ಜೊತೆ ಕ್ಯೂಟಿ ಸ್ಯಾಮ್ ಡೇಟಿಂಗ್‌ ಮಾಡುತ್ತಿದ್ದಾರಂತೆ. ಶೀಘ್ರವೇ ಮದುವೆಯೂ ಆಗಲಿದ್ದಾರಂತೆ ಹೀಗಂತ  ಗಾಸಿಪ್‌ ಜೋರಾಗೇ ಹಬ್ಬಿದೆ. ಇಬ್ಬರು ಡೇಟಿಂಗ್ ಫೋಟೋ ವೈರಲ್ ಆಗ್ತಿದ್ದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಸೌತ್​ ಸುಂದರಿ ಸಮಂತಾ ಟಾಲಿವುಡ್​ ನಟ ನಾಗಚೈತನ್ಯ ಅವರನ್ನ ಪ್ರೀತಿಸಿ ಮದುವೆಯಾಗಿ, ಬಳಿಕ ಡಿವೋರ್ಸ್​ ಪಡೆದು ಸದ್ಯ ಸಿಂಗಲ್​ ಲೈಫ್​ ಲೀಡ್​ ಮಾಡುತ್ತಿದ್ದಾರೆ. ಸ್ಯಾಮ್​ ಜೊತೆಗಿನ ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ ನಂತ ನಾಗಚೈತನ್ಯ ನಟಿ ಶೋಭಿತಾ  ಅವರನ್ನ ಮದುವೆಯಾಗಿ ಸದ್ಯ ಸುಖ ಸಂಸಾರ ನಡೆಸುತ್ತಿದ್ದಾರೆ. ಈ ಮಧ್ಯೆ ಸಮಂತಾ ಕೂಡ ಎರಡನೇ ಮದುವೆ ಆಗ್ತಾರೆ ಎಂಬ ಸುದ್ದಿ ಕಳೆದ ಹಲವು ದಿನಗಳಿಂದಲೂ ಕೇಳಿಬರುತ್ತಿದೆ.  ಸದ್ಯ ಮತ್ತೆ ಈ ವಿಚಾರ ಮುನ್ನಲೆಗೆ ಬಂದಿದ್ದು, ಸ್ವತಃ ಸ್ಯಾಮ್​ ಸಣ್ಣ ಹಿಂಟ್​ ಕೊಟ್ಟಿದ್ದಾರೆ.

RelatedPosts

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

ADVERTISEMENT
ADVERTISEMENT

Samantha (17)

Samantha (9)

ಸಮಂತಾ ನಟನೆಯೊಂದಿಗೆ ನಿರ್ಮಾಪಕಿಯಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಶುಭಂ’ ಮೂಲಕ ಗೆಲುವು ಸಾಧಿಸಿದ್ದಾರೆ. ನಟಿಯ ಪ್ರತಿ ಕೆಲಸದಲ್ಲೂ ನಿರ್ಮಾಪಕ ರಾಜ್ ಜೊತೆಯಾಗಿರೋದನ್ನು ನೋಡಿ ಅಭಿಮಾನಿಗಳು ಗುಡ್ ನ್ಯೂಸ್‌ಗಾಗಿ ಕಾಯ್ತಿದ್ದಾರೆ.

Samantha (16)

ಹೀಗಿರುವಾಗ ಸ್ಯಾಮ್​ ಸೋಷಿಯಲ್ ಮೀಡಿಯಾದಲ್ಲಿ ರಾಜ್ ಜೊತೆಗಿನ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ರಾಜ್​  ತೋಳಲ್ಲಿ ಸಮಂತಾ ತಲೆಯಿಟ್ಟು ಮಲಗಿದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿರೋ ಫ್ಯಾನ್ಸ್ ಮತ್ತೆ ಇಬ್ಬರ ಡೇಟಿಂಗ್ ಬಗ್ಗೆ ಗುಸು ಗುಸು ಶುರು ಮಾಡಿದ್ದಾರೆ.

Samantha (4)

ಇತ್ತೀಚೆಗೆ ತಿರುಪತಿ ದೇವಸ್ಥಾನಕ್ಕೆ ಇಬ್ಬರು ಒಟ್ಟಾಗಿ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಇದೀಗ ರಾಜ್‌ ತೋಳಿನಲ್ಲಿ ತಲೆಯಿಟ್ಟು ಮಲಗಿ ಸ್ಯಾಮ್‌ ಪೋಸ್‌ ನೀಡಿ ಅಂತೆ-ಕಂತೆಗಳಿಗೆ ಪುಷ್ಟಿ ನೀಡಿದ್ದಾರೆ. ಸಮಂತಾ ಮತ್ತು ರಾಜ್‌ ಹಲವು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.

Samantha (3)

ʻದಿ ಫ್ಯಾಮಿಲಿ ಮ್ಯಾನ್‌’ ಸೀಸನ್‌ 2 ಮತ್ತು ʻಸಿಟಾಡೆಲ್‌ʼ ವೆಬ್ ಸೀರಿಸ್​ಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ನಿರ್ದೇಶಕ ರಾಜ್​ಗೆ ಈಗಾಗಲೇ ಮದುವೆ ಕೂಡ ಆಗಿದ್ದು, ಒಂದು ಮಗು ಕೂಡ ಇದೆ. ರಾಜ್ 2022ರಲ್ಲಿ ಅಧಿಕೃತವಾಗಿ ಶ್ಯಾಮಲಿಯಿಂದ ವಿಚ್ಛೇದನ ಪಡೆದರು.

Samantha (12)

ಸದ್ಯ ರಾಜ್‌ ಮತ್ತು ಸಮಂತಾ ಸಂಬಂಧದ ಸುದ್ದಿಗಳಿಗೆ ಶ್ಯಾಮಲಿ ನೇರವಾಗಿ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ  “ನನಗಾಗಿ ಯೋಚಿಸುವ ಎಲ್ಲರಿಗೂ ಪ್ರೀತಿ ಮತ್ತು ಹಾರೈಕೆಗಳು” ಎಂದು ಶ್ಯಾಮಲಿ ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್‌ ಹಾಕಿಕೊಂಡಿದ್ದಾರೆ.

Samantha (1)

ಸಮಂತಾ ಮತ್ತು ರಾಜ್ ಅವರ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದ್ದು, ಚರ್ಚೆಗೆ ಗ್ರಾಸವಾಗಿವೆ.  ಇವರಿಬ್ಬರೂ ಶೀಘ್ರದಲ್ಲಿ ಹೊಸ ಮನೆಯಲ್ಲಿ ವಾಸಿಸುತ್ತಾರೆ ಇದಕ್ಕೆ ಮನೆ ಹುಡುಕಾಟದಲ್ಲಿದ್ದಾರೆ ಎಂಬ ರೂಮರ್ ಕೂಡ ಹಬ್ಬಿದೆ.  ಆದರೆ ಎರಡನೇ ಮದುವೆ ಬಗ್ಗೆ ಬಹಿರಂಗವಾಗಿ ಸಮಂತಾ ಆಗಲಿ ಅಥವಾ ರಾಜ್‌ ಆಗಲಿ ಎಲ್ಲಿಯೂ ಹೇಳಿಕೊಂಡಿಲ್ಲ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 01T143715.408

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 2:38 pm
0

Untitled design 2026 08 01T141232.789

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 1, 2026 - 2:13 pm
0

Untitled design 2026 08 01T135522.811

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

by ಶಾಲಿನಿ ಕೆ. ಡಿ
August 1, 2026 - 1:55 pm
0

Untitled design 2026 08 01T133249.841

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

by Hemanth Kumar S
August 1, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T143715.408
    ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ
    August 1, 2026 | 0
  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಈಶ್ವರ ಖಂಡ್ರೆ (1)
    ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version