• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 19, 2026 - 10:08 am
in ಸಿನಿಮಾ
0 0
0
Untitled design 2026 06 19T100634.642

ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ ತೆಲುಗು ಆ್ಯಕ್ಷನ್–ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಯ ಮುನ್ನ ಸಮಂತಾ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ಹಾಗೂ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ಸಮಂತಾ ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದ ಅವರ ಫೋಟೋಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

RelatedPosts

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ

ADVERTISEMENT
ADVERTISEMENT

ಸಮಂತಾ ಅವರಿಗೆ ಯಾವುದೇ ಹೊಸ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಅಥವಾ ಜೀವನದ ಮಹತ್ವದ ಘಟ್ಟಗಳಲ್ಲಿ ತಿರುಪತಿಗೆ ಭೇಟಿ ನೀಡುವ ಅಭ್ಯಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಅವರು ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರಿಸುತ್ತಿದ್ದು, ಜೀವನದಲ್ಲಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ.

ರಾಜ್ ನಿಡಿಮೋರು ಅವರೊಂದಿಗೆ ವಿವಾಹ ಬಂಧನಕ್ಕೆ ಕಾಲಿಡುವ ಸಂದರ್ಭದಲ್ಲಿಯೂ ಸದ್ಗುರು ಆಶ್ರಮವನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿತ್ತು. ಇದೀಗ ‘ಮಾ ಇಂಟಿ ಬಂಗಾರಂ’ ಚಿತ್ರದ ಬಿಡುಗಡೆಯ ಮುನ್ನವೂ ಅವರು ತಮ್ಮ ಸಂಪ್ರದಾಯವನ್ನು ಪಾಲಿಸಿದ್ದಾರೆ.

ಈ ಸಿನಿಮಾಗೆ ಸಂಬಂಧಿಸಿದ ಮತ್ತೊಂದು ಕುತೂಹಲಕಾರಿ ಸಂಗತಿಯನ್ನೂ ಸಮಂತಾ ಇತ್ತೀಚೆಗೆ ಬಹಿರಂಗಪಡಿಸಿದ್ದರು. ನಿರ್ದೇಶಕಿ ನಂದಿನಿ ರೆಡ್ಡಿ ಮೊದಲಿಗೆ ಈ ಚಿತ್ರದ ಕಥೆಯನ್ನು ನಟಿ ಸಾಯಿ ಪಲ್ಲವಿ ಅವರಿಗಾಗಿ ಬರೆದಿದ್ದರಂತೆ. ಆದರೆ ದಿನಾಂಕಗಳ ಸಮಸ್ಯೆಯಿಂದಾಗಿ ಸಾಯಿ ಪಲ್ಲವಿ ಈ ಚಿತ್ರದಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ನಂತರ ಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಸಮಂತಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಯಿತು.

ಇದೀಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆಯ ಮುನ್ನವೇ ಮತ್ತೊಂದು ವಿಶೇಷ ಸಾಧನೆ ಮಾಡಿದೆ. ಚಿತ್ರದ ಥಿಯೇಟ್ರಿಕಲ್ ಹಾಗೂ ನಾನ್–ಥಿಯೇಟ್ರಿಕಲ್ ಹಕ್ಕುಗಳಿಗಾಗಿ ಭಾರಿ ಪೈಪೋಟಿ ಉಂಟಾಗಿದ್ದು, ಅದರಿಂದಲೇ ಸಿನಿಮಾ ತನ್ನ ಸಂಪೂರ್ಣ ನಿರ್ಮಾಣ ವೆಚ್ಚವನ್ನು ಬಿಡುಗಡೆಯ ಮುನ್ನವೇ ಮರಳಿ ಪಡೆದಿದೆ ಎಂದು ವರದಿಯಾಗಿದೆ.  ಮೊದಲ ದಿನವೇ ಉತ್ತಮ ಓಪನಿಂಗ್ ಪಡೆದುಕೊಂಡಿರುವ ‘ಮಾ ಇಂಟಿ ಬಂಗಾರಂ’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದರ ಬಗ್ಗೆ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ.

ಇತ್ತೀಚಿನ ವರ್ಷಗಳಲ್ಲಿ ವಿಭಿನ್ನ ಪಾತ್ರಗಳು ಮತ್ತು ಹೊಸ ಕಥಾಹಂದರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸಮಂತಾ ರುತ್ ಪ್ರಭು ಅವರಿಗೆ ‘ಮಾ ಇಂಟಿ ಬಂಗಾರಂ’ ಮತ್ತೊಂದು ವಿಶೇಷ ಚಿತ್ರವಾಗಿದೆ. ಆ್ಯಕ್ಷನ್ ಮತ್ತು ಕಾಮಿಡಿ ಅಂಶಗಳೊಂದಿಗೆ ಮೂಡಿಬಂದಿರುವ ಈ ಸಿನಿಮಾದಲ್ಲಿ ಸಮಂತಾ ಹೊಸ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿತ್ತು. ಭಿನ್ನ ಕಥಾಹಂದರದೊಂದಿಗೆ ತೆರೆಗೆ ಬಂದಿರುವ ಈ ಸಿನಿಮಾ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

Untitled design (50)

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಕವಿತಾ
June 19, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
  • Untitled design (47)
    ಭಾರತದ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ರಿಷಬ್ ಶೆಟ್ಟಿಯ ಹೊಸ ಚಿತ್ರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version