• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಯಾಂಡಲ್‌ವುಡ್‌ ಹಿರಿಯ ನಟ ಹರೀಶ್ ರಾಯ್ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 11:55 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 06t114929.061

RelatedPosts

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

ಧನ್ವೀರ್‌ಗೆ ವಿಜಯಲಕ್ಷ್ಮಿ ಟಾಂಗ್? ಇನ್‌ಸ್ಟಾ ಸ್ಟೋರಿ ಬೆನ್ನಲ್ಲೇ ಹೊಸ ಚರ್ಚೆ!

ಸೋನು ಶ್ರೀನಿವಾಸ್ ಗೌಡ ಹೇಳಿಕೆ ವಿವಾದ: ಪುರುಷ ಸಮುದಾಯ ಕಿಡಿ

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹಾಗೂ ಪೋಷಕ ನಟ ಹರೀಶ್ ರಾಯ್ (ವಯಸ್ಸು 55) ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಅವರು ನಿಧನರಾದರು.

ಹರೀಶ್ ರಾಯ್ ಅವರ ಆರೋಗ್ಯದ ವಿಚಾರವಾಗಿ ಇತ್ತೀಚೆಗೆ ಹಲವು ಕನ್ನಡ ತಾರೆಯರು ಹಾಗೂ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಹಲವು ಸ್ಟಾರ್ಸ್‌ಗಳು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿ ಆರ್ಥಿಕ ಸಹಾಯ ಸಹ ಮಾಡಿದ್ದರು.

ಹರೀಶ್ ರಾಯ್ ಅವರು ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಕನ್ನಡ ಮಾತ್ರವಲ್ಲದೆ ತಮಿಳು ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿದ್ದರು. ಖಳನಟನಾಗಿ, ಪೋಷಕ ನಟನಾಗಿ ಅನೇಕ ಚಿತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಶಿವರಾಜ್‌ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿ ನಟಿಸಿದ್ದರು.

ಹರೀಶ್ ರಾಯ್ ಅವರು ‘ಸಂಜು ವೆಡ್ಸ್ ಗೀತಾ’ದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದರು. ‘ಸ್ವಯಂವರ’, ‘ಭೂಗತ’, ‘ನನ್ನ ಕನಸಿನ ಹೂವೆ’, ‘ನಲ್ಲ’, ‘ಜಾಫರ್ ಅಲಿಯಾಸ್ ಮುರ್ಗಿ ಜಾಫರ್’, ‘ಜೋಡಿ ಹಕ್ಕಿ’, ‘ತಾಯವ್ವ’ ಮತ್ತು ಮತ್ತಷ್ಟು ಚಿತ್ರಗಳಲ್ಲಿ ಖಳನಟನಾಗಿ ಕಾಣಿಸಿಕೊಂಡರು.

ಅಲ್ಲದೇ ‘ಕೆಜಿಎಫ್ ಚಾಪ್ಟರ್ 1’ ಮತ್ತು ‘ಕೆಜಿಎಫ್ ಚಾಪ್ಟರ್ 2’ ಚಿತ್ರಗಳಲ್ಲಿ “ಚಾಚಾ” ಪಾತ್ರದ ಮೂಲಕ ಅವರು ಮತ್ತೆ ಸ್ಕ್ರೀನ್ ಮೇಲೆ ಪ್ರೇಕ್ಷಕರ ಮೆಚ್ಚುಗೆ ಪಡೆದರು.

ಕೆಜಿಎಫ್ ಚಾಚಾ ‘ಹರೀಶ್ ರಾಯ್‌’ಗೆ ಕ್ಯಾನ್ಸರ್ ಎಂದು ತಿಳಿದ ಯಶ್ ಹೇಳಿದ್ದೇನು?

ಕನ್ನಡ ಚಿತ್ರರಂಗದ ಹಿರಿಯ ನಟ ಹರೀಶ್ ರಾಯ್, ‘ಕೆಜಿಎಫ್’ ಚಿತ್ರದಲ್ಲಿ ಖಾಸಿಮ್ ಚಾಚಾ ಪಾತ್ರದಿಂದ ಜನಪ್ರಿಯರಾದವರು, ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈ ಕಷ್ಟದ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ತೋರಿದ ಬೆಂಬಲವು ಎಲ್ಲರ ಮನಗೆದ್ದಿದೆ. ಹರೀಶ್ ರಾಯ್ ಅವರೇ ತಮ್ಮ ಕಷ್ಟದ ಕಾಲದಲ್ಲಿ ರಾಕಿಂಗ್ ಸ್ಟಾರ್ ಯಶ್‌ ಮಾಡಿದ ಸಹಾಯದ ಬಗ್ಗೆ ತಿಳಿಸಿದ್ದಾರೆ.

ಹರೀಶ್ ರಾಯ್ ಅವರು ಕಳೆದ ಮೂರು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈಗ ಅವರ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದ್ದು, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ನೀರು ತುಂಬಿದೆ. ಈ ಗಂಭೀರ ಸ್ಥಿತಿಯಲ್ಲಿ ಅವರು ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದಾರೆ. ಒಂದು ತಿಂಗಳ ಔಷಧಿಗೆ ಸುಮಾರು 3 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ವರದಿಯಾಗಿದೆ. ‘ಕೆಜಿಎಫ್’ ಚಿತ್ರೀಕರಣದ ಸಮಯದಲ್ಲಿ ಕುತ್ತಿಗೆಯ ಊತವನ್ನು ಮರೆಮಾಚಲು ದೊಡ್ಡ ಗಡ್ಡವನ್ನು ಬೆಳೆಸಿಕೊಂಡಿದ್ದರು ಎಂದು ಅವರು ಹೇಳಿಕೊಂಡಿದ್ದಾರೆ.

‘ಕೆಜಿಎಫ್’ ಚಿತ್ರದಲ್ಲಿ ರಾಕಿ ಭಾಯ್‌ನ ಆಪ್ತ ವಲಯದ ಚಾಚಾ ಪಾತ್ರದಲ್ಲಿ ಕಾಣಿಸಿಕೊಂಡ ಹರೀಶ್ ರಾಯ್, ಯಶ್ ಜೊತೆಗೆ ಚಿತ್ರೀಕರಣದ ಸಮಯದಲ್ಲಿ ಒಳ್ಳೆಯ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. 2024ರಲ್ಲಿ ಆಸ್ಪತ್ರೆಗೆ ದಾಖಲಾದಾಗ, ಯಶ್ ಅವರು ಹರೀಶ್ ರಾಯ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. “ನಾನು ಹಣ ಹಾಕುತ್ತೇನೆ, ನೀವು ತಲೆಕೆಡಿಸಿಕೊಳ್ಳಬೇಡಿ,” ಎಂದು ಯಶ್ ಒತ್ತಾಯಿಸಿದ್ದರು. ಹರೀಶ್ ರಾಯ್ ಅವರು ಆರ್ಥಿಕ ಸಹಾಯ ಬೇಡವೆಂದು ಕೇಳಿಕೊಂಡರೂ, ಯಶ್ ಒಪ್ಪಿಕೊಳ್ಳಲಿಲ್ಲ. “ನನ್ನ ಪತ್ನಿಯೊಂದಿಗೆ ಮಾತನಾಡಿ, ಹಣ ಕೊಡುತ್ತೇನೆ,” ಎಂದು ಯಶ್ ಹೇಳಿದ್ದರು. ಬೇಡ ಎಂದು ಸಾಕಷ್ಟು ಕೇಳಿಕೊಂಡ ಬಳಿಕ ಅವರು ಓಕೆ ಎಂದರು’ ಎಂದು ಹರೀಶ್ ರಾಯ್ ತಿಳಿಸಿದ್ದಾರೆ.

ಹರೀಶ್ ರಾಯ್ ತಮ್ಮ ಸಂದರ್ಶನವೊಂದರಲ್ಲಿ, ‘ಯಶ್​ನ ಫೋನ್​ ಅಲ್ಲಿ ಯಾರಿಗಾದ್ರೂ ಮಾತನಾಡಿಸೋಕೆ ಆಗುತ್ತಾ? ನಾನು ಮೆಸೇಜ್ ಹಾಕಿದರೆ ಸಾಕು, ಕಾಲ್ ಮಾಡುತ್ತಾರೆ. ಯಜಮಾನರು ಹೃದಯಕ್ಕೆ ಹತ್ತಿರವಾದವರು. ಕೋಟಿ ಖರ್ಚಾದರೂ ಉಳಿಸಿಕೊಳ್ಳುತ್ತೇನೆ ಎಂದಿದ್ದಾರೆ,” ಎಂದು ಭಾವುಕರಾಗಿ ಹೇಳಿದ್ದಾರೆ. ಯಶ್ ಮತ್ತು ದರ್ಶನ್ ಇಬ್ಬರೂ ತಮ್ಮ ಬತ್ತಳಿಕೆಯಲ್ಲಿದ್ದಾರೆ ಎಂದು ಅವರು ನಂಬಿಕೆ ವ್ಯಕ್ತಪಡಿಸಿದ್ದಾರೆ.

ಹರೀಶ್ ರಾಯ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ತಿಳಿದ ನಂತರ, ಸ್ಯಾಂಡಲ್‌ವುಡ್‌ನ ಹಲವು ನಿರ್ಮಾಪಕರು, ನಟರು ಮತ್ತು ನಿರ್ದೇಶಕರು ಸಹಾಯಕ್ಕೆ ಮುಂದೆ ಬಂದಿದ್ದಾರೆ. ಶಿವರಾಜ್‌ಕುಮಾರ್ ಅವರು ಧೈರ್ಯ ತುಂಬಿದ್ದಾರೆ.

ಹರೀಶ್ ರಾಯ್ ತಮ್ಮ ಕ್ಯಾನ್ಸರ್‌ನ ವಿಷಯವನ್ನು ಆರಂಭದಲ್ಲಿ ಯಾರಿಗೂ ತಿಳಿಸಿರಲಿಲ್ಲ. ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗಬಹುದು ಎಂಬ ಭಯದಿಂದ ಈ ಗುಟ್ಟನ್ನು ಮರೆಮಾಚಿದ್ದರು. ಆದರೆ, ಆರ್ಥಿಕ ಸಂಕಷ್ಟ ಮತ್ತು ಆರೋಗ್ಯದ ಕ್ಷೀಣತೆಯಿಂದಾಗಿ ಅವರು ತಮ್ಮ ಸ್ಥಿತಿಯನ್ನು ಬಹಿರಂಗಪಡಿಸಬೇಕಾಯಿತು ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (54)

ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ

by ಕವಿತಾ
July 3, 2026 - 11:24 pm
0

Untitled design (52)

ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ

by ಕವಿತಾ
July 3, 2026 - 11:03 pm
0

Untitled design (53)

ರಿಷಬ್ ಶಿವಾಜಿಯಾಗಿ ಅಬ್ಬರಿಸಲು ಸಜ್ಜು; 2ಭಾಗಗಳಲ್ಲಿ ಬರಲಿದೆ ಮಹಾಕಾವ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:51 pm
0

Untitled design (51)

‘ನೆಕ್ಸ್ಟ್ ಲೆವೆಲ್’ನಲ್ಲಿ ಉಪೇಂದ್ರ ಜೊತೆ ನಿರಂಜನ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊ (17)
    ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!
    July 3, 2026 | 0
  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
  • ಕೊ (15)
    ತ್ರಿಶಾ-ವಿಜಯ್ ಕುರಿತು ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಅನಿತಾ ರಾಧಾಕೃಷ್ಣನ್ ಬಂಧನ
    July 3, 2026 | 0
  • ಕೊ (13)
    ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್
    July 3, 2026 | 0
  • ಕೊ (11)
    ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version