• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲವ್, ಸೆ**ಕ್ಸ್, ದೋಖಾ..ಖ್ಯಾತ ನಟಿ ಸೂ**ಸೈಡ್ ಅಟೆಂಪ್ಟ್

ಮಾನಸಿಕ, ದೈಹಿಕ ಕಿರುಕುಳ ತಾಳಲಾರದೆ ನಟಿ ಒದ್ದಾಟ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 15, 2025 - 6:19 pm
in ಸಿನಿಮಾ
0 0
0
Untitled design 2025 11 15T181824.554

ಎಸಿಪಿ ಚಂದನ್ ನಮ್ಮ ಕನ್ನಡ ಚಿತ್ರರಂಗಕ್ಕೆ ಸಿಂಹಸ್ವಪ್ನ ಅಗ್ತಿದ್ದಾರೆ. ಯೆಸ್.. ದರ್ಶನ್ ಪ್ರಕರಣದ ಬಳಿಕ ನಟಿಯೊಬ್ಬಳಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರ್ಮಾಪಕರೊಬ್ಬರನ್ನ ಅರೆಸ್ಟ್ ಮಾಡಿದ್ದಾರೆ. ಕ್ರಿಕೆಟ್ ಹೆಸರಲ್ಲಿ ನಟಿಯನ್ನ ವಿದೇಶಕ್ಕೆ ಕರೆದೊಯ್ದು, ಮೋಸ ಮಾಡಿದ್ದ ಉದ್ಯಮಿ ಕಮ್ ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಸದ್ಯ ಖಾಕಿ ಕಸ್ಟಡಿಯಲ್ಲಿದ್ದಾರೆ. ಇಷ್ಟಕ್ಕೂ ಆ ನಟಿ ಯಾರು..? FIRನಲ್ಲಿ ಏನಿದೆ ಅಂತೀರಾ..? ನೀವೇ ನೋಡಿ.

  • ಲವ್, ಸೆಕ್ಸ್, ದೋಖಾ.. ಖ್ಯಾತ ನಟಿ ಸೂಸೈಡ್ ಅಟೆಂಪ್ಟ್
  • ಆರೇಳು ಸಿನಿಮಾ, ಬಿಗ್‌ಬಾಸ್ ಸ್ಪರ್ಧಿ ಆಗಿರೋ ನಟಿಮಣಿ
  • ಮಾನಸಿಕ, ದೈಹಿಕ ಕಿರುಕುಳ ತಾಳಲಾರದೆ ನಟಿ ಒದ್ದಾಟ..!
  • 100 ಮಾತ್ರೆ.. ICU.. ಬಟ್ಟೆ ಹರಿದು, ಅರೆಬೆತ್ತಲೆ ಮಾಡಿ ಹಿಂಸೆ

ಆರೇಳು ಸಿನಿಮಾ ಮಾಡಿ, ಬಿಗ್‌ಬಾಸ್ ಕಂಟೆಸ್ಟೆಂಟ್ ಕೂಡ ಆಗಿರೋ ಸ್ಯಾಂಡಲ್‌ವುಡ್‌ನ ಖ್ಯಾತಿ ನಟಿಯೊಬ್ಬರಿಗೆ ಉದ್ಯಮಿ ಅಗಿರೋ ಅರವಿಂದ್ ವೆಂಕಟೇಶ್ ಶೆಡ್ಡಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಕ್ರಿಕೆಟ್ ಹೆಸರಲ್ಲಿ ನಟಿಯನ್ನ ಶ್ರೀಲಂಕಾಗೆ ಕರೆದು, ಅಲ್ಲಿಂದ ಸ್ನೇಹ ಬೆಳೆಸಿ, ನಂಬಿಸಿ, ಮೋಸ ಮಾಡಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿರೋ ಅರವಿಂದ್, ಸಂತ್ರಸ್ತೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ಹಿಂಸೆ ಮಾಡಿದ್ದಾರೆ.

RelatedPosts

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ADVERTISEMENT
ADVERTISEMENT

ಸಂತ್ರಸ್ತ ನಟಿ ನೀಡಿರೋ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಂಡಿರೋ ಎಸಿಪಿ ಚಂದನ್, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಳಿಕ ಈ ಅರವಿಂದ್ ವೆಂಕಟೇಶ್ ರೆಡ್ಡಿಗೆ ಸಿಂಹಸ್ವಪ್ನವಾಗಿದ್ದಾರೆ. ವಿದೇಶದಿಂದ ಬರ್ತಿದ್ದಂತೆ, ಏರ್‌ಪೋರ್ಟ್‌ನಲ್ಲೇ ಲುಕ್‌ಔಟ್ ನೋಟಿಸ್ ನೀಡಿ ಅರೆಸ್ಟ್ ಮಾಡಿದ್ದಾರೆ. 2024ರಿಂದ ಸಿಕ್ಕಾಪಟ್ಟೆ ಕಿರುಕುಳ ನೀಡ್ತಿದ್ದ ಆಸಮಿಗೆ ಬೇಸತ್ತು, ಮಹಿಳಾ ಆಯೋಗಕ್ಕೂ ದೂರು ನೀಡಿದ್ರಂತೆ ನಟಿ.

ಆದ್ರೀಗ ಮನೆ ಬಳಿ ಬಂದು ಮಾನಹಾನಿ ಮಾಡ್ತೀನಿ ಅಂತ ಚಿತ್ರಹಿಂಸೆ ನೀಡ್ತಿದ್ದ ಅರವಿಂದ್‌‌‌ ಕಿರುಕುಳ ತಾಳಲಾರದೆ 100ಕ್ಕೂ ಅಧಿಕ ಸ್ಲೀಪಿಂಗ್ ಪಿಲ್ಸ್ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ನಟಿ. ಆಗ ತಮಗೆ ಗೊತ್ತಿರೋ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿ, ಪೊಲೀಸರಿಗೆ ತನ್ನ ವಿರುದ್ಧ ಹೇಳಬೇಡ ಅಂತ ಅಲ್ಲಿಯೂ ಬೆದರಿಸಿದ್ದಾರೆ. ಫೋನ್ ಕಸಿದುಕೊಂಡು, ಆಕೆಯ ಮನೆಗೆ ಮಾಹಿತಿ ತಲುಪಿಸೋಕೂ ಬಿಡದೆ ಕಾಡಿದ್ದಾನೆ ಆಸಾಮಿ. ಐಸಿಯು ಸೇರಿದ್ರೂ ಸಹ, ಅಲ್ಲಿ ಕೂಡ ಬಟ್ಟೆ ಹರಿದು, ಅರೆ ಬೆತ್ತಲೆ ಮಾಡಿ ಹಿಂಸಿಸಿದ್ದಾನೆ ಅರವಿಂದ್. ಅಲ್ಲದೆ ತಾನು ನೀಡಿದ್ದ ಒಂದು ಕೋಟಿ ವಾಪಸ್ ನೀಡು ಅಂತ ಮತ್ತೊಬ್ಬ ನಟಿ ಆರತಿ ಪಡುಬಿದ್ರಿ ಮೂಲಕ ಆಕೆಯ ನಡಾವಳಿಗಳನ್ನ ಟ್ರ್ಯಾಕ್ ಮಾಡ್ತಿದ್ದ ಅರವಿಂದ್.

ಒಟ್ಟಾರೆ ಲವ್, ಸೆಕ್ಸ್ ಅಂತೆಲ್ಲಾ ಹೋಗಿ ದೋಖಾ ಅಂತೂ ಆಗಿದೆ. ಇಲ್ಲಿ ಯಾರು ಯಾರಿಗೆ ಮೋಸ ಮಾಡಿದ್ರು. ಮೋದ ಹೋದ್ರು ಅನ್ನೋದನ್ನ ಪರಾಮರ್ಶಿಸಿಕೊಳ್ಳಬೇಕಿದೆ. ಶಾರ್ಟ್‌ ಕಟ್‌‌ನಲ್ಲಿ ಬೆಳೆಯಬೇಕು ಅಂತ ಒಂದಷ್ಟು ಮಂದಿ ನಟಿಮಣಿಯರು ಅಡ್ಡದಾರಿ ಹಿಡಿದ್ರೆ ಪರಿಣಾಮ ಹೇಗಿರುತ್ತೆ ಅನ್ನೋದಕ್ಕೂ ಈ ಪ್ರಕರಣ ಸಾಕ್ಷಿ ಆಗಲಿದೆ. ಒಟ್ಟಾರೆ ಸಂತ್ರಸ್ತ ನಟಿಗೆ ನ್ಯಾಯ ದೊರಕಲಿ. ಮತ್ತೆ ಇನ್ಯಾರೂ ಈ ರೀತಿ ಮೋಸ ಹೋಗದಿರಲಿ ಹಾಗೂ ಮೋಸ ಮಾಡದಿರಲಿ ಅನ್ನೋದು ನಮ್ಮ ಆಶಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಟಿ (12)

NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್

by ಶಾಲಿನಿ ಕೆ. ಡಿ
July 23, 2026 - 9:36 pm
0

ಟಿ (11)

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

by ಶಾಲಿನಿ ಕೆ. ಡಿ
July 23, 2026 - 9:06 pm
0

ಟಿ (10)

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
July 23, 2026 - 8:45 pm
0

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version