• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

20 ಫೋಟೋಗಳಲ್ಲಿ ರಮ್ಯಾ ಲೈಫ್ ಸ್ಟೈಲ್ ರಿವೀಲ್..!

ಸಿನಿಮಾ ಟೈಟಲ್ ಜೊತೆ ಫೋಟೋಸ್.. ರಮ್ಯಾ ಹೇಳಿದ್ದೇನು..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 25, 2025 - 1:55 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Ramya

ಮೋಹಕತಾರೆ ರಮ್ಯಾ ರಾಜಕೀಯ ಬಿಟ್ರು. ನಿರ್ಮಾಣ ಸಂಸ್ಥೆ ತೆರೆದು, ಅಲ್ಲೊಂದು ಸಿನಿಮಾ ಮಾಡಿ ಪ್ರೊಡಕ್ಷನ್ ಹೌಸ್ ಕೂಡ ಕೈ ಬಿಟ್ರು. ನಾಯಕಿ ಆಗ್ತೀನಿ ಅಂತ ಬಂದ್ರು, ಉತ್ತರಕಾಂಡದಿಂದ ಹೊರಬಂದ್ರು. ಅರೇ ನಮ್ ರಮ್ಯಾ ಮೇಡಂ ಬೇರೇನು ಮಾಡ್ತಾರೆ ಅಂತ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ತಿದ್ದ ಡೈಹಾರ್ಡ್ ಫ್ಯಾನ್ಸ್ ಗೆ ಕೊನೆಗೂ ಲೈಫ್ ಸ್ಟೈಲ್ ನ ವಿವರಿಸಿದ್ದಾರೆ. ಅದೂ ಒಂದೇ ಒಂದು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಅನ್ನೋದು ವಿಶೇಷ.

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1

ADVERTISEMENT
ADVERTISEMENT

ಯೆಸ್.. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಇನ್ಸ್ ಟಾದಲ್ಲಿ ಒಂದು ಸ್ಪೆಷಲ್ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಬರೋಬ್ಬರಿ 20 ಫೋಟೋಗಳನ್ನ ಅಪ್ಲೋಡ್ ಕೂಡ ಮಾಡಿದ್ದಾರೆ. ಆದ್ರೆ ಅದಕ್ಕೆ ಕೊಟ್ಟಿರೋ ಕ್ಯಾಪ್ಷನ್ ಸಖತ್ ಇಂಟರೆಸ್ಟಿಂಗ್ ಅನಿಸಿದೆ. Everybody Rides the Carousel ಅಂತ ಬರೆದುಕೊಂಡಿದ್ದಾರೆ.

ಅಂದಹಾಗೆ ಇದು ಹಾಲಿವುಡ್ ಸಿನಿಮಾವೊಂದರ ಟೈಟಲ್. ಇದು ಸಿನಿಮಾ ಆದ್ರೂ ಕೂಡ, ಜನ ಬೆಳಗಿನಿಂದ ಸಂಜೆವರೆಗೂ ಕುದುರೆ ಮೇಲೆ ಓಡ್ತಿರ್ತಾರೆ ಅನ್ನೋದು ಸತ್ಯದ ಮಾತು. ಅಂದ್ರೆ ಎದ್ದಾಗಿಂದ ಮಲಗೋವರೆಗೂ ಏನೆಲ್ಲಾ ನಡೆಯಲಿದೆ ಅನ್ನೋದನ್ನ ಫೋಟೋಸ್ ಸಮೇತ ವಿವರಿಸಿದ್ದಾರೆ. ವಿಶೇಷ ಅಂದ್ರೆ ಆ ಇಪ್ಪತ್ತು ಫೋಟೋಸ್ ನಲ್ಲಿ ರಮ್ಯಾ ಫೇವರಿಟ್ ಶ್ವಾನಗಳು ಕೂಡ ಇರೋದು ಸ್ಪೆಷಲ್ ಅಟ್ರ್ಯಾಕ್ಷನ್.

View this post on Instagram

 

A post shared by Ramya|Divya Spandana (@divyaspandana)

 

ರಮ್ಯಾ ಏನ್ಮಾಡ್ತಿದ್ದಾರೆ ಅನ್ನೋರಿಗೆ ಪರೋಕ್ಷವಾಗಿ ಉತ್ತರ ಕೊಟ್ಟಿದ್ದಾರೆ ಮೋಹಕತಾರೆ. ಅಂದಹಾಗೆ ಇಂದಿಗೂ ಈಕೆಯೇ ಗ್ಲಾಮರ್ ದಿವಾ. ಈಕೆಯ ಸೌಂದರ್ಯವನ್ನ ಮೀರಿಸೋ ಮತ್ತೊಬ್ಬ ನಟಿ ಬರಲೇ ಇಲ್ಲ. ಮೊನ್ನೆ ಮೊನ್ನೆಯಷ್ಟೇ ರಕ್ಷಿತಾ ಸಹೋದರ ರಾಣಾ ಮದ್ವೆಗೆ ಆಗಮಿಸಿದ್ದ ರಮ್ಯಾ ಅವ್ರನ್ನ ಕಂಡು ಇಡೀ ಕರುನಾಡು ಬೋಲ್ಡ್ ಆಗೋಗಿದೆ. ಅಷ್ಟರ ಮಟ್ಟಿಗೆ ಬ್ಯೂಟಿ ಮೇಂಟೇನ್ ಮಾಡ್ತಿದ್ದಾರೆ ರಮ್ಯಾ. ಅವರು ಆದಷ್ಟು ಬೇಗ ಬಣ್ಣದ ಲೋಕಕ್ಕೆ ವಾಪಸ್ ಆಗಲಿ ಅನ್ನೋದು ಎಲ್ಲರ ಆಶಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

456

ಆನೇಕಲ್ ಕರಗ ವಿಚಾರವಾಗಿ ಭುಗಿಲೆದ್ದ ವಿವಾದ ಒಂದು ತಿಂಗಳಲ್ಲಿ ಎರಡು ಬಾರಿ ಕರಗ..!

by ಪವಿತ್ರಾ ಗಣಪತಿ
April 30, 2026 - 6:18 pm
0

568

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

by ಪವಿತ್ರಾ ಗಣಪತಿ
April 30, 2026 - 5:55 pm
0

Pesticide poisoning suicide

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

by ಪವಿತ್ರಾ ಗಣಪತಿ
April 30, 2026 - 5:20 pm
0

258

ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್..!

by ಪವಿತ್ರಾ ಗಣಪತಿ
April 30, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 29T144059.033
    ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1
    April 29, 2026 | 0
  • Untitled design 2026 04 29T141334.893
    ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version