• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್

admin by admin
January 26, 2026 - 1:48 pm
in Flash News, ಕ್ರೀಡೆ, ಸ್ಯಾಂಡಲ್ ವುಡ್
0 0
0
Untitled design 2026 01 26T134718.410

ಕೊಯಮತ್ತೂರು: ಸೇಡು ತೀರಿಸಿಕೊಳ್ಳುವುದು ಎಂದರೆ ಕೇವಲ ಕೂಗಾಡುವುದಲ್ಲ, ಎದುರಾಳಿಯ ಅಂಗಳದಲ್ಲೇ ಗೆದ್ದು ನಮ್ಮ ಬಾವುಟ ಹಾರಿಸುವುದು. ಈ ಮಾತನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಕ್ಷರಶಃ ನಿಜ ಮಾಡಿ ತೋರಿಸಿದ್ದಾರೆ. ತಮಿಳುನಾಡಿನ ಈರೋಡ್‌ನಲ್ಲಿ ಕನ್ನಡದ ಬಾವುಟಕ್ಕೆ ನಡೆದಿದ್ದ ಅವಮಾನಕ್ಕೆ, ಸುದೀಪ್ ಅದೇ ತಮಿಳುನಾಡಿನ ಮಣ್ಣಿನಲ್ಲಿ ಕನ್ನಡದ ಪತಾಕೆ ಹಾರಿಸುವ ಮೂಲಕ ಸೈಲೆಂಟ್ ಆಗಿಯೇ ಖಡಕ್ ಉತ್ತರ ನೀಡಿದ್ದಾರೆ.

ಕೆಲವೇ ದಿನಗಳ ಹಿಂದೆ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಕನ್ನಡಿಗ ಮಾಲಾಧಾರಿಗಳಿಗೆ ತಮಿಳುನಾಡಿನ ಈರೋಡ್ ಬಳಿ ಕಹಿ ಅನುಭವವಾಗಿತ್ತು. ಕನ್ನಡಿಗರ ವಾಹನಗಳ ಮೇಲಿದ್ದ ಕನ್ನಡದ ಬಾವುಟಗಳನ್ನು ಅಲ್ಲಿನ ಕೆಲವರು ಬಲವಂತವಾಗಿ ಕಿತ್ತೆಸೆದು, ಕನ್ನಡಿಗರಿಗೆ ಕಿರುಕುಳ ನೀಡಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಇಡೀ ಕರ್ನಾಟಕದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡಿಗರ ಅಸ್ಮಿತೆಗೆ ಧಕ್ಕೆಯಾದಾಗ ಎಲ್ಲೋ ಒಂದು ಕಡೆ ಮೌನ ಆವರಿಸಿತ್ತು. ಆದರೆ, ಆ ಮೌನಕ್ಕೆ ಭರ್ಜರಿ ಉತ್ತರ ಸಿಗಲು ಹೆಚ್ಚು ಸಮಯ ಬೇಕಾಗಲಿಲ್ಲ.

RelatedPosts

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಇತ್ತೀಚಿಗೆ ತಮಿಳುನಾಡಿನಲ್ಲಿ ಅಪಮಾನಕ್ಕೊಳಗಾದ ಅದೇ ಸ್ಥಳದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಬಾಸ್ ಕರ್ನಾಟಕ ಧ್ವಜವನ್ನು ಎತ್ತಿ ಹಿಡಿದಿದ್ದಾರೆ..🔥💛❤️🌟

Pride of Kannada Cenima ❤️‍🔥@KicchaSudeep 👑#KicchaSudeep #KarnatakaBulldozers #CCL2026 #BRBFirstBlood #CCL pic.twitter.com/OZjgVnHulq

— Kichchana Hudugaru Jayanagara (@Team_KHJ_) January 25, 2026

ಈ ಕಹಿ ಘಟನೆ ನಡೆದ ಬೆನ್ನಲ್ಲೇ, ಜನವರಿ 25ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯಾವಳಿ ಆಯೋಜನೆಯಾಗಿತ್ತು. ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಲೋಜರ್ಸ್ ಮತ್ತು ಭೋಜ್‌ಪುರಿ ದಬಾಂಗ್ಸ್ ತಂಡಗಳ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯಿತು.

ಪಂದ್ಯದ ಆರಂಭದಿಂದಲೇ ಕಿಚ್ಚನ ಪಡೆ ರೋಷದಿಂದ ಕಣಕ್ಕಿಳಿದಿತ್ತು. ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಬುಲ್ಲೋಜರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 202 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಭೋಜ್‌ಪುರಿ ತಂಡ 184 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಕರ್ನಾಟಕ ತಂಡ ಭರ್ಜರಿ ಗೆಲುವು ಸಾಧಿಸಿತು. ಈ ಜಯದೊಂದಿಗೆ ಸುದೀಪ್ ತಂಡ ಸತತ ಮೂರನೇ ಜಯ ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಪಂದ್ಯ ಗೆಲ್ಲುತ್ತಿದ್ದಂತೆ ಕಿಚ್ಚ ಸುದೀಪ್ ಮೈದಾನದ ಮಧ್ಯಕ್ಕೆ ಬಂದು ಕನ್ನಡದ ಬಾವುಟವನ್ನು ಹೆಮ್ಮೆಯಿಂದ ಎತ್ತಿ ಹಿಡಿದು ಬೀಸಿದರು. ಎಲ್ಲಿ ನಮ್ಮ ಭಾಷೆಯ ಬಾವುಟಕ್ಕೆ ಅವಮಾನವಾಗಿತ್ತೋ, ಅದೇ ತಮಿಳುನಾಡಿನ ನೆಲದಲ್ಲಿ, ಸಾವಿರಾರು ಜನರ ಸಮ್ಮುಖದಲ್ಲಿ ಕನ್ನಡದ ಪತಾಕೆ ರಾರಾಜಿಸಿತು.

ಸುದೀಪ್ ಅವರು ಬಾವುಟ ಬೀಸುತ್ತಿರುವ ವಿಡಿಯೋಗಳು ಮತ್ತು ಫೋಟೋಗಳು ಸದ್ಯ ಇಂಟರ್ನೆಟ್‌ನಲ್ಲಿ ಭಾರಿ ವೈರಲ್‌ ಆಗಿದೆ. ಈ ಹಿಂದೆ ಹಿಂದಿ ರಾಷ್ಟ್ರಭಾಷೆ ವಿವಾದದ ಸಮಯದಲ್ಲೂ ಅಜಯ್ ದೇವಗನ್ ಅವರಿಗೆ ತಿರುಗೇಟು ನೀಡಿದ್ದ ಸುದೀಪ್, ಈಗ ಮತ್ತೊಮ್ಮೆ ತನ್ನ ಭಾಷಾಭಿಮಾನವನ್ನು ಮೆರೆದಿದ್ದಾರೆ. ನೆಟ್ಟಿಗರು ಇದು ನಮ್ಮ ಕಿಚ್ಚ ಬಾಸ್ ಅಂದ್ರೆ, ಅಪಮಾನವಾದ ಜಾಗದಲ್ಲೇ ಅಸ್ಮಿತೆ ಪ್ರದರ್ಶಿಸಿದ ಅಪ್ಪಟ ಕನ್ನಡಿಗ ಎಂದು ಕಾಮೆಂಟ್‌ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T212325.764
    ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
    July 21, 2026 | 0
  • Untitled design 2026 07 21T210422.806
    ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
  • Untitled design 2026 07 21T192714.337
    ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ
    July 21, 2026 | 0
  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version