• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಚ್ಚು ರಚ್ಚಾಟದ ನಡುವೆಯೇ ಸಂಜು ಸಿಲ್ವರ್ ಜ್ಯುಬಿಲಿ

ಉಪ್ಪಿಯಿಂದ ಶುಭಾಶಯ.. ಮೊಮೆಂಟೋ ವಿತರಣೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 3, 2025 - 6:49 pm
in ಸಿನಿಮಾ
0 0
0
Untitled design (65)

ರಚಿತಾ ರಾಮ್ ಅನುಪಸ್ಥಿತಿಯಲ್ಲೇ ಸಂಜು ವೆಡ್ಸ್ ಗೀತಾ-2 ಗ್ರ್ಯಾಂಡ್ ಸಕ್ಸಸ್ ಇವೆಂಟ್ ಮಾಡಿದೆ ಚಿತ್ರತಂಡ. ರಿಯಲ್ ಸ್ಟಾರ್ ಉಪೇಂದ್ರ ಬಂದು ತಂಡಕ್ಕೆ ಶುಭಕೋರಿ, ಕಲಾವಿದರು ಹಾಗೂ ತಂತ್ರಜ್ಞರಿಗೆ ಮೊಮೆಂಟೋಸ್ ನೀಡಿದ್ದು ಇಂಟರೆಸ್ಟಿಂಗ್. ಈ ಕುರಿತ ಸ್ಪೆಷಲ್ ಸ್ಟೋರಿ ಇಲ್ಲಿದೆ.

  • ರಚ್ಚು ರಚ್ಚಾಟದ ನಡುವೆಯೇ ಸಂಜು ಸಿಲ್ವರ್ ಜ್ಯುಬಿಲಿ
  • ಉಪ್ಪಿಯಿಂದ ಶುಭಾಶಯ.. ಮೊಮೆಂಟೋ ವಿತರಣೆ

ಸಂಜು ವೆಡ್ಸ್ ಗೀತಾ-2, ಒಮ್ಮೆ ಅಲ್ಲ, ಎರಡೆರಡು ಬಾರಿ ತೆರೆಕಂಡು ಪ್ರೇಕ್ಷಕರನ್ನ ಭಿನ್ನ, ವಿಭಿನ್ನವಾಗಿ ರಂಜಿಸಿದ ಸಿನಿಮಾ. ರೀ-ರಿಲೀಸ್ ಬಳಿಕ ಯಶಸ್ವೀ 25 ದಿನ ಪೂರೈಸಿರೋ ಸಿನಿಮಾ, ಈಗಲೂ ಒಂದಷ್ಟು ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಾಣ್ತಿರೋದು ಇಂಟರೆಸ್ಟಿಂಗ್. ರಚಿತಾ ರಾಮ್- ಶ್ರೀನಗರ ಕಿಟ್ಟಿ ನಟನೆಯ ಫೀಲ್ ಗುಡ್ ಮೂವಿಗೆ ಮೈನಾ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿದ್ದು, ಛಲವಾದಿ ಕುಮಾರ್ ಬಂಡವಾಳ ಹೂಡಿದ್ದಾರೆ.

RelatedPosts

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ADVERTISEMENT
ADVERTISEMENT

ನಾಯಕನಟಿ ರಚಿತಾ ರಾಮ್ ಪ್ರಮೋಷನ್ಸ್‌ಗೆ ಬರ್ತಿಲ್ಲ ಅಂತ ಚಿತ್ರತಂಡ ದೂರಿತ್ತು. ಆದ್ರೆ ಅದಕ್ಕೆ ತಕ್ಕ ಉತ್ತರ ನೀಡಿದ್ರು ರಚ್ಚು. ಆದ್ರೀಗ ಡಿಂಪಲ್ ಕ್ವೀನ್ ಅನುಪಸ್ಥಿತಿಯಲ್ಲೇ ಚಿತ್ರತಂಡ ಗ್ರ್ಯಾಂಡ್ ಸಕ್ಸಸ್ ಸೆಲೆಬ್ರೇಷನ್ ಮಾಡಿದೆ. ರಚಿತಾ ಹೊರತು ಪಡಿಸಿ, ಉಳಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರೊಂದಿಗೆ ಚಿತ್ರತಂಡ ಸಿಲ್ವರ್ ಜ್ಯುಬಿಲಿ ಸಂಭ್ರಮಿಸಿದೆ. ರಿಯಲ್ ಸ್ಟಾರ್ ಉಪೇಂದ್ರ ಬಂದು ಶುಭ ಕೋರುವ ಮೂಲಕ ಮೊಮೆಂಟೋಗಳನ್ನ ವಿತರಿಸಿದ್ದು ವಿಶೇಷ.

Untitled design (66)ಇದು ಇತ್ತೀಚೆಗೆ ಬಿಡುಗಡೆಗೊಂಡ ಆ್ಯಕ್ಷನ್ ಥ್ರಿಲ್ಲರ್ ಫೀನಿಕ್ಸ್ ಚಿತ್ರದ ಟ್ರೈಲರ್‌ ಝಲಕ್. ಫೀನಿಕ್ಸ್ ಅಂದ್ರೆ ಗ್ರೀಕ್ ಮೂಲದ ಒಂದು ಕಾಲ್ಪನಿಕ ಪಕ್ಷಿ. ಅದು ಭಸ್ಮವಾದ್ರೂ ಮತ್ತೆ ಎದ್ದು ಬರಲಿದೆ. ಅಂಥದ್ದೇ ಕಂಟೆಂಟ್‌ನಿಂದ ಈ ಸಿನಿಮಾ ತಯಾರಾಗಿದ್ದು, ಮೋಸ ಹೋಗುವವರು ಇರೋವರೆಗೂ ಮೋಸ ಮಾಡುವವರೂ ಇರ್ತಾರೆ ಅನ್ನೋದು ಈ ಚಿತ್ರದ ಒನ್ ಲೈನ್ ಸ್ಟೋರಿ ಆಗಿದೆ. ಹೊಸೂರು ವೆಂಕಟ್ ಕಥೆ ಬರೆದು ನಿರ್ದೇಶನ ಮಾಡಿರೋ ಈ ಸಿನಿಮಾನ ಗೋಕುಲ್ ಕೃಷ್ಣ ಫಿಲಂ ಬ್ಯಾನರ್‌‌ನಡಿ ಶ್ರೀನಿವಾಸ್ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು, ಮಂಗಳೂರು, ಉಡುಪಿ, ಗೋವಾದ ಸುಂದರ ತಾಣಗಳಲ್ಲಿ ಚಿತ್ರ ಸೆರೆಹಿಡಿಯಲಾಗಿದೆ. ನಾಯಕನಟ ಪ್ರತಾಪ್ ಸಿಂಹ ನಟನೆಯ 6ನೇ ಸಿನಿಮಾ ಇದಾಗಿದ್ದು, ರಕ್ಷಿತಾ ನಾಯಕಿಯಾಗಿ ಮಿಂಚಿದ್ದಾರೆ. ಯಶಸ್ವಿನಿ ಗೌಡ ಡೇರಿಂಗ್ ವಿಲನ್ ಆಗಿ ಆರ್ಭಟಿಸಲಿದ್ದಾರಂತೆ.

ಸಂಗೀತ ಸಂಯೋಜಕ ಎ.ಟಿ.ರವೀಶ್ ರ 50ನೇ ಸಿನಿಮಾ ಇದಾಗಿದ್ದು, ಐದು ಹಾಡುಗಳು ಈ ಚಿತ್ರದಲ್ಲಿರಲಿವೆಯಂತೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

Untitled design 2026 10 01T114113.156

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
October 1, 2026 - 11:42 am
0

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
  • Untitled design 2026 09 30T170900.039
    ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ
    September 30, 2026 | 0
  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version