• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸಂಜು ವೆಡ್ಸ್ ಗೀತಾ -2’ 25ರ ಸಂಭ್ರಮದಲ್ಲಿ ಉಪೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2025 - 3:39 pm
in ಸಿನಿಮಾ
0 0
0
Untitled design 2025 07 03t153745.060

ತಮ್ಮ ಚಿತ್ರವನ್ನು ತನ್ನ ಮಗುವಿನಂತೆ ಪೋಷಿಸಿ ಅದರ ಗೆಲುವಿಗೆ ಕಾರಣರಾದವರು ಸಂಜು ವೆಡ್ಸ್ ಗೀತಾ -2 ಚಿತ್ರದ ನಿರ್ಮಾಪಕ ಛಲವಾದಿ‌ ಕುಮಾರ್ ಹಾಗೂ ನಿರ್ದೇಶಕ ನಾಗಶೇಖರ್. ಹೌದು, ಬಿಡುಗಡೆ ಸಮಯದಲ್ಲೇ ಹಲವಾರು ಅಡೆ ತಡೆಗಳನ್ನು ಎದುರಿಸಿದ ಸಂಜು ವೆಡ್ಸ್ ಗೀತಾ -2 ಚಿತ್ರ ನಂತರ ತರಾತುರಿಯಲ್ಲಿ ರಿಲೀಸಾಯಿತು. ಹಾಡು, ಕ್ಯಾಮೆರಾ ವರ್ಕ್ ಎಲ್ಲಾ ಅದ್ಭುತವಾಗಿ ಮೂಡಿಬಂದಿದ್ದರೂ, ಚಿತ್ರದಲ್ಲಿ ಏನೋ ಕೊರತೆಯಿದೆ ಅಂತ ನಿರ್ದೇಶಕರಿಗೆ ಅನಿಸಿದ ತಕ್ಷಣ, ಎರಡೇ ದಿನಕ್ಕೆ ಥೇಟರುಗಳಿಂದ ಸಿನಿಮಾನ ಹಿಂಪಡೆದು, ಹೊಸದಾಗಿ 21 ನಿಮಿಷಗಳ ಮನಮಿಡಿಯುವ ಸನ್ನಿವೇಶಗಳನ್ನು ಸೇರಿಸಿ, ಜೂನ್ 6ರಂದು ಚಿತ್ರವನ್ನು ರೀರಿಲೀಸ್ ಮಾಡಲಾಗಿತ್ತು. ನಿಜಕ್ಕೂ ಸೆಕೆಂಡ್ ವರ್ಷನ್ ಸ್ಮಾರ್ಟ್ ಆಗಿತ್ತು.

RelatedPosts

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ADVERTISEMENT
ADVERTISEMENT

ಚಿತ್ರ‌ ನೋಡಿದ ಪ್ರೇಕ್ಷಕರು, ಅಲ್ಲದೆ ಡಾ.ಶಿವರಾಜ್ ಕುಮಾರ್, ನಿರ್ದೇಶಕರಾದ ಆರ್.ಚಂದ್ರು, ನಾಗತಿಹಳ್ಳಿ ಚಂದ್ರಶೇಖರ್, ಕೆಎಂ.ಚೈತನ್ಯ, ಸುನಿ, ದಯಾಳ್, ಎಸ್.ಮಹೇಂದರ್ ಸೇರಿದಂತೆ ಹಲವಾರು ಸೆಲಬ್ರಟಿಗಳು ಚಿತ್ರನೋಡಿ ಮೆಚ್ಚಿಕೊಂಡಿದ್ದರು. ಬಹುಶಃ ಯಾವ ನಿರ್ಮಾಪರೂ ಇಂಥ ಧೈರ್ಯ ಮಾಡಲಾರರು. ಇದೀಗ ಸಂಜು ವೆಡ್ಸ್ ಗೀತಾ -2 ಚಿತ್ರ 25 ದಿನಗಳ ಯಶಸ್ವೀ ಪ್ರದರ್ಶನವನ್ನು ಪೂರೈಸಿದೆ. ಅದರ ಸೆಲಬ್ರೇಶನ್ ಕಾರ್ಯಕ್ರಮವನ್ನು ಬುಧವಾರ ಸಂಜೆ ಹೈಡ್ ಪಾರ್ಕ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಆ ಸಂಭ್ರಮದ ವೇದಿಕೆಯಲ್ಲಿ ನಟ, ನಿರ್ದೇಶಕ ಉಪೇಂದ್ರ ಅವರು ಪಾಲ್ಗೊಂಡು ಯಶಸ್ಸಿಗೆ ಕಾರಣರಾದ ಇಡೀ ಸಂಜು ವೆಡ್ಸ್ ಗೀತಾ -2 ಚಿತ್ರತಂಡಕ್ಕೆ ಸ್ಮರಣ ಫಲಕಗಳನ್ನು ವಿತರಿಸಿದರು.

ನಂತರ ಮಾತನಾಡಿದ ಉಪೇಂದ್ರ ನಾನು ಇಲ್ಲಿಗೆ ಬಂದಿರೋದೇ ಇಂಥ ನಿರ್ಮಾಪಕರಿಗೆ ಪ್ರೋತ್ಸಾಹ ಕೊಡೋಕೆ. ನಾವೆಲ್ಲ ಇವರ ಧೈರ್ಯವನ್ನು ಮೆಚ್ಚಲೇಬೇಕು. ನಿಮ್ಮಿಂದಲೇ ಇಷ್ಟೆಲ್ಲಾ ಸಂಭ್ರಮ, ಸಮಾರಂಭ ನಡೀತಿರೋದು. ಇನ್ನೊಂದು ಬಾರಿ ಸಿನಿಮಾ ತೋರಿಸಿ ಹಿಟ್ ಮಾಡಲು ಗಟ್ಟಿ ಗುಂಡಿಗೆ ಇರಬೇಕು. ಹಿಂದೆಲ್ಲಾ ಒಂದು ಸಿನಿಮಾ 3 ಥೇಟರುಗಳಲ್ಲಿ 100 ದಿನ ಓಡಿ ದಾಖಲೆ ಮಾಡ್ತಿತ್ತು. ಆದರೆ ಈಗ 100 ಥೇಟರುಗಳಲ್ಲಿ ಮೂರು ದಿನ ಓಡಿದರೆ ಆ ನಿರ್ಮಾಪಕ ಗೆದ್ದಂತೆ. ಹಾಗಾಗಿ 25 ದಿನ ದೊಡ್ಡ ದಾಖಲೆಯೇ ಎಂದು ನಿರ್ಮಾಪಕ‌ ಕುಮಾರ್ ಅವರನ್ನು ಮೆಚ್ಚಿಕೊಂಡರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಟ ಸಾಧು ಕೋಕಿಲ ಮಾತನಾಡಿ ನಾಗಶೇಖರ್ ಉಪೇಂದ್ರ ಇಬ್ಬರೂ ಸಿನಿಮಾ ಲವರ್ಸ್, ಸಿನಿಮಾ ಎಂದ ಮೇಲೆ ಏಳು ಬೀಳುಗಳು, ಹೊಗಳಿಕೆ, ತೆಗಳಿಕೆ ಇದ್ದದ್ದೇ. ಚಿತ್ರರಂಗ ಕುಗ್ಗುತ್ತಾ ಇರುವ ಸಂದರ್ಭದಲ್ಲಿ ಇಂಥ ಸಿನಿಮಾಗಳು ಬರಬೇಕು ಎಂದು ಹೇಳಿದರು.

ನಂತರ ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡಿ ನಮ್ಮ ಕರೆಗೆ ಓಗೊಟ್ಟು ಬಂದಿರುವ ಉಪೇಂದ್ರ ಅವರಿಗೆ ಧನ್ಯವಾದ. ಮುಂದಿನ ದಿನಗಳಲ್ಲಿ ಇನ್ನೂ ಒಳ್ಳೊಳ್ಳೆ ಸಿನಿಮಾಗಳನ್ನು ಮಾಡಬೇಕು ಎಂಬ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ‌ ಮಾತನಾಡಿ ಈ ಸಕ್ಸಸ್ ನಿಜವಾಗಿಯೂ ನಮ್ಮ ನಿರ್ಮಾಪಕ ಛಲವಾದಿ ಕುಮಾರ್ ಹಾಗೂ ನಿರ್ದೇಶಕ ಹಠವಾದಿ ನಾಗಶೇಖರ್ ಅವರಿಗೆ ಸಲ್ಲಬೇಕು ಎಂದರು. ಸಂಗೀತ ನಿರ್ದೇಶಕ ಶ್ರೀಧರ್ ವಿ.ಸಂಭ್ರಮ್, ಪ್ರಚಾರಕರ್ತ ನಾಗೇಂದ್ರ, ನಾಯಕನಟ ಶ್ರೀನಗರ ಕಿಟ್ಟಿ, ಸಾಹಿತಿ ಕವಿರಾಜ್, ಸಂಭಾಷಣೆಗಾರ ಡಿಕೆ ಚಕ್ರವರ್ತಿ ಇವರೆಲ್ಲ ಸ್ಮರಣಫಲಕ ಸ್ವೀಕರಿಸಿ ನಿರ್ಮಾಪಕ, ನಿರ್ದೇಶಕರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಪೊಲೀಸ್ ಅಧಿಕಾರಿಗಳಾದ ಎಜಿಡಿಪಿ ಅರುಣ್ ಚಕ್ರವರ್ತಿ, ಎಸಿಪಿ ಪೂರ್ಣಚಂದ್ರ ತೇಜಸ್ವಿ ಹಾಗೂ ಜಯರಾಜ್, ಪೊಲೀಸ್ ಇನ್ ಸ್ಪೆಕ್ಟರ್ ಅರುಣ್ ಅಲ್ಲದೆ ಫಾರೆಸ್ಟ್ ಆಫೀಸರ್ ಡಾ.ರಾಜು, ಚಂದ್ರಶೇಖರ್,ಎಕ್ಸಿಕ್ಯೂಟಿವ್ ಡೈರೆಕ್ಟರ್ (ಎಜುಕೇಶನ್) ಸೇರಿದಂತೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರುಗಳು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಿನಿಮಾ ಬಗ್ಗೆ ಮಾತನಾಡಿದರು. ಆನಂದ್ ಆಡಿಯೋ ಶ್ಯಾಮ್, ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ, ಡಿಜಿಟಲ್ ಶ್ರೀನಾಥ್ ಹಾಗೂ ಇಡೀ ಚಿತ್ರತಂಡಕ್ಕೆ ಸ್ಮರಣ ಫಲಕ ವಿತರಿಸಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T230532.474
    ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’
    September 4, 2026 | 0
  • Your paragraph text 2026 09 04T222433.509
    ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು
    September 4, 2026 | 0
  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version