• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?

ಟ್ರೋಲ್‌ಗಳಿಗೆ ಡೋಂಟ್ ಕೇರ್ ಸಾನ್ವಿ ಸುದೀಪ್ ಆಟಿಟ್ಯೂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 6:31 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 15T183115.351

ಇವತ್ತಿನ ಟ್ರೆಂಡಿಂಗ್ ನ್ಯೂಸ್ ಅಂದ್ರೆ ಸ್ಯಾಂಡಲ್‌ವುಡ್ ಬಾದ್‌ಷಾ ಕಿಚ್ಚ ಸುದೀಪ್ ಅವರ ಮುದ್ದಿನ ಮಗಳ ಟ್ಯಾಟೂ ಕಹಾನಿ. ಹೌದು, ಸಾನ್ವಿ ಸುದೀಪ್ ಬೆನ್ನಿನ ಮೇಲೆ ಹಾಕಿಸಿಕೊಂಡಿರೋ ಆ ಒಂದು ಟ್ಯಾಟೂ ಈಗ ಇಂಟರ್ನೆಟ್‌ನಲ್ಲಿ ಬೆಂಕಿ ಹಚ್ಚಿದೆ. ಪರ-ವಿರೋಧದ ಚರ್ಚೆಗಳ ನಡುವೆ ಚಕ್ರವರ್ತಿ ಚಂದ್ರಚೂಡ್ ಅವರು ಎಂಟ್ರಿ ಕೊಟ್ಟು ಟ್ರೋಲಿಗರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಅಷ್ಟಕ್ಕೂ ಈ ಟ್ಯಾಟೂ ವಿವಾದ ಎಲ್ಲಿಯವರೆಗೆ ಹೋಗಿದೆ? ಇಲ್ಲಿದೆ ರಿಪೋರ್ಟ್.

  • ಸಾನ್ವಿ ಟ್ಯಾಟೂ ಬಗ್ಗೆ ವಿವಾದ..ಭಕ್ತಿಯೋ..? ಫ್ಯಾಷನ್ನೋ..?
  • ಟ್ರೋಲಿಗರಿಗೆ ಮಾರ್ಕ್ ಸ್ಟೈಲ್ ವಾರ್ನಿಂಗ್ ಕೊಟ್ಟ ಚಂದ್ರಚೂಡ್
  • ಸಾನ್ವಿ ಪರವಾಗಿ ನಿಂತು ತಿರುಗೇಟು ನೀಡಿದ ಕಿಚ್ಚನ ಫ್ಯಾನ್ಸ್..!
  • ಟ್ರೋಲ್‌ಗಳಿಗೆ ಡೋಂಟ್ ಕೇರ್ ಸಾನ್ವಿ ಸುದೀಪ್ ಆಟಿಟ್ಯೂಡ್

ಕಿಚ್ಚನ ಸುಪುತ್ರಿ ಸಾನ್ವಿ ಸುದೀಪ್ ಅವರು ಹೈದರಾಬಾದ್‌ನ ಖ್ಯಾತ ಸ್ಟುಡಿಯೋದಲ್ಲಿ ಸತತ 8 ಗಂಟೆಗಳ ಕಾಲ ಕುಳಿತು ಬೆನ್ನಿನ ಮೇಲೆ ಗಣೇಶನ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುತ್ತಿದ್ದಂತೆ ಮೆಚ್ಚುಗೆಯ ಮಹಾಪೂರವೇ ಹರಿಯಿತು. ಆದರೆ, ಇದರ ಬೆನ್ನಲ್ಲೇ ‘ಧರ್ಮ’ ಮತ್ತು ‘ಸಂಪ್ರದಾಯ’ದ ಹೆಸರಿನಲ್ಲಿ ಕೆಲವರು ಟ್ರೋಲ್ ಮಾಡಲು ಶುರು ಮಾಡಿದರು. “ದೇವರನ್ನು ಬೆನ್ನಿನ ಮೇಲೆ ಹಾಕಿಸಿಕೊಳ್ಳುವುದು ಎಷ್ಟು ಸರಿ?” ಎನ್ನುವ ಪ್ರಶ್ನೆಗಳು ಎದ್ದವು. ಆದರೆ ಸಾನ್ವಿ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ, ತನ್ನ ಬೆನ್ನಿನ ಮೇಲೆ ಮೂಡಿಬಂದ ಕಲಾಕೃತಿಗೆ ಮನಸೋತಿದ್ದಾರೆ.

RelatedPosts

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

ADVERTISEMENT
ADVERTISEMENT

ಈ ವಿವಾದಕ್ಕೆ ಈಗ ಪತ್ರಕರ್ತ ಮತ್ತು ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಅವರು ಟ್ವಿಸ್ಟ್ ನೀಡಿದ್ದಾರೆ. ಸಾನ್ವಿ ಪರವಾಗಿ ಗುಡುಗಿರುವ ಅವರು, ಆಕೆಯ ದೇಹ, ಆಕೆಯ ದೇವರು.. ಕೇಳಲು ನೀನ್ಯಾರು? ಎಂದು ನೇರವಾಗಿಯೇ ಸವಾಲು ಹಾಕಿದ್ದಾರೆ. ಅಷ್ಟೇ ಅಲ್ಲದೆ, ಭಾರತೀಯ ಸಂಸ್ಕೃತಿಯಲ್ಲಿ ಅಂತರಂಗದ ಭಕ್ತಿಯ ಬಗ್ಗೆ ಉದಾಹರಣೆ ನೀಡಿರುವ ಅವರು, ಶಕ್ತಿಪೀಠಗಳ ಉದಾಹರಣೆ ಕೊಟ್ಟು ಟ್ರೋಲಿಗರ ಬಾಯಿ ಮುಚ್ಚಿಸಿದ್ದಾರೆ. ಸುಹಾನಾ ಸೈಯದ್ ಮತ್ತು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಚಂದ್ರಚೂಡ್ ಅವರ ಈ ನಿಲುವಿಗೆ ಬೆಂಬಲ ಸೂಚಿಸಿದ್ದು, ಈ ವಿಚಾರ ಈಗ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಭಕ್ತಿಯ ನಡುವಿನ ಚರ್ಚೆಯಾಗಿ ಮಾರ್ಪಟ್ಟಿದೆ.

ಕೇವಲ ಸ್ಟಾರ್ ಕಿಡ್ ಆಗಿ ಉಳಿಯದೆ, ಸಾನ್ವಿ ಈಗಾಗಲೇ ‘ಮಸ್ತ್ ಮಲೈಕಾ’ ಅಂತಹ ಹಿಟ್ ಹಾಡುಗಳ ಮೂಲಕ 50 ಮಿಲಿಯನ್ ವೀವ್ಸ್ ಸಾಧಿಸಿ ತನ್ನದೇ ಆದ ಅಭಿಮಾನಿ ಬಳಗ ಹೊಂದಿದ್ದಾರೆ. ಟ್ರೋಲ್‌ಗಳು ಸಾನ್ವಿಗೆ ಹೊಸದೇನಲ್ಲ, ಹಿಂದೆ ಕೂಡ ಹಲವು ಬಾರಿ ಅಪ್ರಸ್ತುತ ಟೀಕೆಗಳನ್ನು ಅವರು ಸಲೀಸಾಗಿ ಎದುರಿಸಿದ್ದಾರೆ. ಈ ಟ್ಯಾಟೂ ವಿವಾದ ಸಾನ್ವಿ ಅವರ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿದೆಯೇ ಹೊರತು ಕುಗ್ಗಿಸಿಲ್ಲ ಎನ್ನುವುದು ಅಭಿಮಾನಿಗಳ ಅಭಿಪ್ರಾಯ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

Untitled design (92)

ನವರಾತ್ರಿಯ 8ನೇ ದಿನ: ಮಹಾಗೌರಿ ಪೂಜೆಯ ಮಹತ್ವ, ಕನ್ಯಾ ಪೂಜೆಯ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
October 18, 2026 - 10:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version