• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನ್ನ ದೇಹ ಚರ್ಚೆಯ ವಿಷಯವಲ್ಲ: ಟ್ರೋಲರ್‌ಗಳಿಗೆ ಸಾನ್ವಿ ಸುದೀಪ್ ಖಡಕ್ ಕೌಂಟರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 9:55 am
in Flash News, ಸಿನಿಮಾ
0 0
0
Untitled design 2025 12 28T093847.117

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಬಾಡಿ ಶೇಮಿಂಗ್ ಹಾಗೂ ನೆಗೆಟಿವ್ ಟ್ರೋಲಿಂಗ್ ವಿರುದ್ಧ ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತಿರುಗೇಟು ನೀಡಿದ್ದಾರೆ. “ನನ್ನ ದೇಹ ಚರ್ಚೆಯ ವಿಷಯವಲ್ಲ” ಎಂದು ಹೇಳುವ ಮೂಲಕ, ತಮ್ಮ ವಿರುದ್ಧ ನೆಗೆಟಿವ್ ಕಾಮೆಂಟ್ ಮಾಡುವ ಟ್ರೋಲರ್ಸ್‌ಗೆ ಸಾನ್ವಿ ನೇರ ಕೌಂಟರ್ ನೀಡಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿರುವ ಸಾನ್ವಿ ಸುದೀಪ್, “ನನ್ನ ದೇಹವು ಚರ್ಚೆಯ ವಿಷಯವಲ್ಲ. ನಿಮ್ಮ ಅಭಿಪ್ರಾಯ ಬೇಕಾದರೆ ನಾನು ಕೇಳುತ್ತೇನೆ” ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ, ಅನಗತ್ಯ ಟೀಕೆಗಳು ಹಾಗೂ ವೈಯಕ್ತಿಕ ದೇಹದ ಕುರಿತಾಗಿ ನಡೆಯುವ ವಿಷಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT

ಸಾನ್ವಿ ಸುದೀಪ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಕೆಲವರು ನೆಗೆಟಿವ್ ಟ್ರೋಲ್ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿತ್ತು. ವಿಶೇಷವಾಗಿ ಬಾಡಿ ಶೇಮಿಂಗ್ ರೀತಿಯ ಕಾಮೆಂಟ್‌ಗಳು ಆಕ್ರೋಶಕ್ಕೆ ಕಾರಣವಾಗಿದ್ದವು. ಇದಕ್ಕೆ ಮೌನವಾಗಿರದೆ, ಸಾನ್ವಿ ತಮ್ಮ ನಿಲುವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದು ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ಇದಕ್ಕೂ ಮೊದಲು, ಶನಿವಾರ ನಡೆದ ‘ಮ್ಯಾಕ್ಸ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರಿಗೆ ತಮ್ಮ ಮಗಳ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಟ್ರೋಲ್ ಕುರಿತು ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ಸುದೀಪ್ ಯಾವುದೇ ಹಿಂಜರಿಕೆ ಇಲ್ಲದೆ ಖಡಕ್ ಉತ್ತರ ನೀಡಿದ್ದರು. “ನಮಗೆ ಪ್ರೋತ್ಸಾಹ ಕೊಡುವವರ ಬಗ್ಗೆ ಮಾತಾಡೋಣ. ನನ್ನ ಬಗ್ಗೆ ಅಥವಾ ನನ್ನ ಮಗಳ ಬಗ್ಗೆ ನೆಗೆಟಿವ್ ಮಾತಾಡುವ ಯಾರೋ ಒಬ್ಬನ ಬಗ್ಗೆ ನಾನು ಯಾಕೆ ಮಾತಾಡಲಿ?” ಎಂದು ಸುದೀಪ್ ಪ್ರಶ್ನಿಸಿದ್ದರು.

ಇದೇ ವೇಳೆ ತಮ್ಮ ಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, “ನನ್ನ ಮಗಳು ಏನು ಅನ್ನೋದು ನನಗೆ ಚೆನ್ನಾಗಿ ಗೊತ್ತು ಸರ್. ಅವಳು ನನಗಿಂತ ತುಂಬಾ ಎತ್ತರಕ್ಕೆ ಬೆಳೆಯುತ್ತಾಳೆ” ಎಂದು ಹೇಳಿದ್ದರು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 20, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 20, 2026 - 7:52 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version