• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

ಕವಿತಾ by ಕವಿತಾ
June 30, 2026 - 3:26 pm
in ಸಿನಿಮಾ
0 0
0
Untitled design 2026 06 30T152448.911

ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೇಲರ್ ಕುತೂಹಲ ಮೂಡಿಸಿದ್ದು, ಚಿತ್ರ ಜುಲೈ 17 ರಂದು ತೆರೆ ಮೇಲೆ ಬರಲಿದೆ. ಈ ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ. ಟ್ರೇಲರ್ ಅನಾವರಣ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ದೇಶಕ ಹಾಗೂ ನಟ ರಂಗಸ್ವಾಮಿ ಕಪನಿಪಾಳ್ಯ ಮಾತನಾಡಿ, “ಸರ್ವಾಂತರ್ಯಾಮಿ”, ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಮೊಬೈಲ್ ನಿಂದ ಆಗುತ್ತಿರುವ ದುಷ್ಪರಿಣಾಮಗಳನ್ನು ಜನರ ಮುಂದೆ ತಂದಿಡುವ ಚಿತ್ರವೂ ಹೌದು. ಸಿನಿಮಾಗಳಿಗಾದರೆ ಸೆನ್ಸಾರ್ ಇದೆ. ಈ ಚಿತ್ರ ಮಕ್ಕಳು ನೋಡಬಹುದು. ನೋಡಬಾರದು ಅಂತ ಸೆನ್ಸಾರ್ ಮಂಡಳಿಯವರು ತೀರ್ಮಾನ ಮಾಡುತ್ತಾರೆ. ಆದರೆ ಈ ನಿರ್ಬಂಧ ಮೊಬೈಲ್ ಗಿಲ್ಲ. ಅದರಿಂದ ಹೆಚ್ಚಿನ ಮಕ್ಕಳ ಜೀವನ ಹಾಳಾಗುತ್ತಿದೆ. ಮಕ್ಕಳು ಮಾತ್ರವಲ್ಲದೆ, ದೊಡ್ಡವರ ಮೇಲೂ ಇದರ ಪರಿಣಾಮ ಸಾಕಷ್ಟಿದೆ. ಹಾಗಾಗಿ ಕೆಲವು ಕಡೆ ಸ್ಮಾರ್ಟ್ ಫೋನ್ ಬಳಸದೆ, ಕೀ ಪ್ಯಾಡ್ ಮೊಬೈಲ್ ಬಳಸಲು ನಿರ್ಧಾರ ಮಾಡಿದ್ದಾರೆ. ಇನ್ನೂ, ಕೆಲವು ಕಡೆ ಮೊಬೈಲ್ ನೋಡಲು ಸಮಯ ನಿಗದಿ ಮಾಡಿಕೊಂಡಿದ್ದಾರೆ. ಇಂತಹ ನಿರ್ಧಾರಗಳು ಎಲ್ಲಾ ಕಡೆ ಜಾರಿಯಾಗಲಿ. ಇದೇ ನಮ್ಮ ಚಿತ್ರದ ಮುಖ್ಯ ಕಥಾವಸ್ತು. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಜುಲೈ 17 ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ನಿರ್ಮಾಪಕಿ ಹಿತಾ ಆರ್ ಗೌಡ ಮಾತನಾಡಿ, ರಂಗಭೂಮಿ ಒಲವು ಅಪ್ಪನ ಮೇಲೆ ಇತ್ತು, ಅಪ್ಪ ತಮ್ಮ ಪಾತ್ರವನ್ನು ಜೀವಿಸಿದ್ದಾರೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು

ಇದು ನನ್ನ ಅಭಿನಯದ 65 ನೇ ಚಿತ್ರ. ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಾಲ್ಕನೇ ಚಿತ್ರ. ಇದೊಂದು ಅಪ್ಪ – ಮಗಳ ಬಾಂಧವ್ಯದ ಚಿತ್ರವೂ ಹೌದು. ನಾನು ಅಪ್ಪನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರಂಗಸ್ವಾಮಿ ಅವರು ಒಂದೊಳ್ಳೆ ಕಥೆ ಮಾಡಿದ್ದಾರೆ ಎಂದು ನಟ ಆಟೋ ನಾಗರಾಜ್ ಹೇಳಿದರು‌.

ಚಿತ್ರದಲ್ಲಿ ನಟಿಸಿರುವ ತೇಜಸ್ವಿನಿ, ಮೈರಾ, ಅಮೂಲ್ಯ ನಾರಾಯಣ್, ಸೂರ್ಯ ಪ್ರವೀಣ್, ಸಂಜನಾ, ಉಮೇಶ್ ಸಕ್ಕರೆನಾಡು, ಉಮೇಶ್ ಪುಂಗ, ಪೃಥ್ವಿರಾಜ್‌, ನಾಗೇಶ್ ಮುಂತಾದವರು ಹಾಗೂ ಚಿತ್ರದ ತಂತ್ರಜ್ಞರು ಕುರಿತು ಮಾಹಿತಿ ಹಂಚಿಕೊಂಡರು. ಟ್ರೇಲರ್ ಬಿಡುಗಡೆಗೂ ಮುನ್ನ ರಮೇಶ್ ಕೃಷ್ಣ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳ ಪ್ರದರ್ಶಿಸಲಾಯಿತು. ರಾಜು ಹೆಮ್ಮಿಗೆಪುರ ಛಾಯಾಗ್ರಹಣ ಹಾಗೂ ದೀಪು ಎಸ್ ಸಂಕಲನ ಈ ಚಿತ್ರಕ್ಕಿದೆ. ಕನ್ನಡ ಚಿತ್ರರಂಗದ ಹೆಸರಾಂತ ನಟರಾದ ಶ್ರೀಮುರಳಿ ಹಾಗೂ ನೀನಾಸಂ ಸತೀಶ್ “ಸರ್ವಾಂತರ್ಯಾಮಿ” ಚಿತ್ರದ ಟ್ರೇಲರ್ ನೋಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version