• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸೀಟ್‌ ಎಡ್ಜ್‌’ನಲ್ಲಿ ಕಂಡಿತು ಸಸ್ಪೆನ್ಸ್‌-ಥ್ರಿಲ್ಲರ್‌ ಝಲಕ್‌

ಹೊರಬಂತು 'ವ್ಲಾಗ್‌-1 ದಿ ಲೂಪ್‌' ಕಂಟೆಂಟ್‌ ವಿಡಿಯೋ

admin by admin
September 3, 2025 - 3:43 pm
in ಸಿನಿಮಾ
0 0
0
Web (32)

ಯುವನಟ ಸಿದ್ಧು ಮೂಲಿಮನಿ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸಚಿತ್ರ ‘ಸೀಟ್‌ ಎಡ್ಜ್‌’ ತೆರೆಗೆ ಬರಲು ತಯಾರಾಗುತ್ತಿದೆ. ಡಾರ್ಕ್‌ ಕಾಮಿಡಿಯ ಜೊತೆಗೆ ಹಾರರ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬರುತ್ತಿರುವ ‘ಸೀಟ್‌ ಎಡ್ಜ್‌’ ಸಿನಿಮಾದಲ್ಲಿ ನಾಯಕ ಸಿದ್ಧು ಮೂಲಿಮನಿ ಅವರಿಗೆ ರವೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ⁠ರಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಕಿರಣ್, ಪುನೀತ್ ಬಾಬು, ತೇಜು ಪೊನ್ನಪ್ಪ, ಮನಮೋಹನ್ ರೈ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಕನ್ನಡದಲ್ಲಿ ಈ ಹಿಂದೆ ತೆರೆಗೆ ಬಂದಿದ್ದ ‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಹಾಗೂ ‘ಕ್ರಿಟಿಕಲ್ ಕೀರ್ತನೆಗಳು’ ಮೊದಲಾದ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ಚೇತನ್ ಶೆಟ್ಟಿ ‘ಸೀಟ್‌ ಎಡ್ಜ್‌’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಎನ್‌. ಆರ್‌. ಸಿನಿಮಾ ಪ್ರೊಡಕ್ಷನ್ಸ್‌’ ಬ್ಯಾನರಿನಲ್ಲಿ ಗಿರಿಧರ ಟಿ. ವಸಂತಪುರ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದ್ದಾರೆ.

RelatedPosts

ದರ್ಶನ್‌ಗೆ ಚಿಕಿತ್ಸೆ..ಫ್ಯಾನ್ಸ್‌‌ಗೆ ತಾಳ್ಮೆ ಪರೀಕ್ಷೆ ಶುರು..!!

ದಾದಾ ಆನ್ ಹಾಲಿಡೇಸ್ ಟೈಟಲ್ ಟೀಸರ್ ಔಟ್..!

ರಾಮಾಯಣ ಮೈಲಿಗಲ್ಲು..ಬಾಹುಬಲಿ ವರ್ಲ್ಡ್ ರೆಕಾರ್ಡ್ ಫಿನಿಶ್

ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ: ಫೋಟೋ ವೈರಲ್!

ADVERTISEMENT
ADVERTISEMENT

Whatsapp image 2025 09 03 at 2.53.41 pm

ಸದ್ಯ ತನ್ನ ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿರುವ ‘ಸೀಟ್‌ ಎಡ್ಜ್‌’ ಚಿತ್ರತಂಡ, ಇದೀಗ ‘ವ್ಲಾಗ್‌-1 ದಿ ಲೂಪ್‌’ ಎಂಬ ಹೆಸರಿನಲ್ಲಿ ‘ಸೀಟ್‌ ಎಡ್ಜ್‌’ ಸಿನಿಮಾದ ಟೀಸರ್‌ ಮತ್ತು ಕಂಟೆಂಟ್‌ ಝಲಕ್‌ ಅನ್ನು ಬಿಡುಗಡೆ ಮಾಡಿದೆ.

‘ಸೀಡ್‌ ಎಡ್ಜ್‌’ ಸಿನಿಮಾದ ‘ವ್ಲಾಗ್‌-1 ದಿ ಲೂಪ್‌’ ಝಲಕ್‌ ಬಿಡುಗಡೆ ಮಾಡಿ ಮಾತನಾಡಿದ ಚಿತ್ರತಂಡ, ‘ಸೀಟ್‌ ಎಡ್ಜ್‌’ನಲ್ಲಿರುವ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿತು.

ಮೊದಲಿಗೆ ಮಾತನಾಡಿದ ‘ಸೀಟ್‌ ಎಡ್ಜ್‌’ ಚಿತ್ರದ ನಾಯಕ ನಟ ಸಿದ್ಧು ಮೂಲಿಮನಿ, ‘ಇದೊಂದು ಔಟ್‌ ಅಂಡ್‌ ಔಟ್‌ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ ಸಿನಿಮಾ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ನಾನೂಬ್ಬ ಯು-ಟ್ಯೂಬ್‌ ವ್ಲಾಗರ್‌ ಆಗಿ ಕಾಣಿಸಿಕೊಂಡಿದ್ದೇನೆ.

Whatsapp image 2025 09 03 at 2.53.40 pm

ಯಾರೂ ಹೋಗದ ಭಯಾನಕ್ಕೆ ಜಾಗವನ್ನು ಪ್ರೇಕ್ಷಕರಿಗೆ ಪರಿಚಯಿಸಬೇಕು ಎಂದು ಹಠಕ್ಕೆ ಬಿದ್ದ ನಾನು, ಘೋಸ್ಟ್ ಟೌನ್ ಗೆ ಹೋಗಿ ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತೇನೆ. ಕೊನೆಗೆ ನಾನು ಅಂದುಕೊಂಡಂತೆ ಘೋಸ್ಟ್‌ ಹಂಟಿಂಗ್‌ ವಿಡಿಯೋ ಮಾಡಿ ಆಡಿಯನ್ಸ್‌ಗೆ ತೋರಿಸುತ್ತೇನಾ..? ಇಲ್ಲಿವಾ..? ಈ ಘೋಸ್ಟ್‌ ಹಂಟಿಂಗ್‌ ಅನ್ನೋದು ಹೇಗಿರುತ್ತದೆ ಎಂಬುದೇ ನನ್ನ ಪಾತ್ರ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ನಾಯಕಿ ರವೀಕ್ಷಾ ಶೆಟ್ಟಿ ಮಾತನಾಡಿ, ‘ನಾನು ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಕಾಲೇಜ್‌ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಘೋಸ್ಟ್‌ ಹಂಟಿಂಗ್‌ಗೆ ಹೋಗುವ ಯು-ಟ್ಯೂಬರ್‌ ಜೊತೆಗೆ ನಾನು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತೇನೆ. ಎರಡು ಶೇಡ್‌ಗಳಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾದ ನನಗೆ ಸಾಕಷ್ಟು ವಿಷಯಗಳನ್ನು ಕಲಿಸಿದೆ.

Whatsapp image 2025 09 03 at 2.53.38 pm

ಒಳ್ಳೆಯ ಅನುಭವಗಳನ್ನು ಕೊಟ್ಟಿದೆ. ಒಳ್ಳೆಯ ಕಥೆ, ಹಾಡು, ಡ್ಯಾನ್ಸ್‌, ಕಾಮಿಡಿ, ಸೆಂಟಿಮೆಂಟ್‌, ಸಸ್ಪೆನ್ಸ್‌-ಥ್ರಿಲ್ಲರ್‌ ಹೋಗೆ ಎಲ್ಲಾ ಥರದ ಅಂಶಗಳೂ ಈ ಸಿನಿಮಾದಲ್ಲಿದೆ. ಖಂಡಿತವಾಗಿಯೂ ‘ಸೀಟ್‌ ಎಡ್ಜ್‌’ ಆಡಿಯನ್ಸ್‌ನ ‘ಸೀಟ್‌ ಎಡ್ಜ್‌’ ನಲ್ಲಿ ಕೂರಿಸುವಂಥ ಸಿನಿಮಾವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

ನಿರ್ದೇಶಕ ಚೇತನ್‌ ಶೆಟ್ಟಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಯು-ಟ್ಯೂಬ್‌ ಮತ್ತು ಸೋಶಿಯಲ್‌ ಮೀಡಿಯಾಗಳಲ್ಲಿ ಅತಿಹೆಚ್ಚು ವೀವ್ಸ್‌ ಪಡೆಯಲು, ಜನಪ್ರಿಯರಾಗಲು ಯು-ಟ್ಯೂಬರ್ಸ್‌ ಮತ್ತು ವ್ಲಾಗರ್ಸ್‌ ಏನೇನು ಸಾಹಸಗಳನ್ನು ಮಾಡುತ್ತಾರೆ ಎಂಬ ಎಳೆಯನ್ನು ಇಟ್ಟುಕೊಂಡೆ ಈ ಸಿನಿಮಾ ಮಾಡಿದ್ದೇವೆ.

ಇದು ಎಲ್ಲಾ ಥರದ ಆಡಿಯನ್ಸ್‌ಗೂ ಕನೆಕ್ಟ್‌ ಆಗುವಂಥ ಸಿನಿಮಾ. ನಮಗೆ ಗೊತ್ತಿಲ್ಲದ ವಿಷಯದಲ್ಲಿ ದುಸ್ಸಾಹಸಕ್ಕೆ ಕೈಹಾಕಿದರೆ, ಏನೇನು ಆಗಬಹುದು ಎಂಬುದನ್ನು ಈ ಸಿನಿಮಾದಲ್ಲಿ ಹೇಳಿದ್ದೇವೆ. ಡಾರ್ಕ್‌ ಕಾಮಿಡಿಯ ಜೊತೆಗೆ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ. ‘ಸೀಟ್‌ ಎಡ್ಜ್‌’ ನಲ್ಲಿ ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಸಿಗೋದು ಗ್ಯಾರೆಂಟಿ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Whatsapp image 2025 09 03 at 2.53.43 pm

ನಿರ್ಮಾಪಕ ಗಿರಿಧರ ಟಿ. ವಸಂತಪುರ ಮಾತನಾಡಿ, ‘ಎಲ್ಲಾ ಕಲಾವಿದರು ಮತ್ತು ತಂತ್ರಜ್ಞರ ಸಹಕಾರದಿಂದ, ನಾವು ಅಂದುಕೊಂಡ ರೀತಿಯಲ್ಲಿ ಸಿನಿಮಾ ತುಂಬ ಚೆನ್ನಾಗಿ ಮೂಡಿಬರುತ್ತಿದೆ. ಸದ್ಯ ಶೂಟಿಂಗ್‌ ಕಂಪ್ಲೀಟ್‌ ಆಗಿದ್ದು, ಸಿ. ಜಿ, ಗ್ರಾಫಿಕ್ಸ್‌ ಮತ್ತಿತರ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳು ನಡೆಯುತ್ತಿದೆ.

ಚಿತ್ರದಲ್ಲಿ ತಾಂತ್ರಿಕ ಕೆಲಸಗಳಿಗೆ ಸಾಕಷ್ಟು ಸಮಯ ಹಿಡಿಯುತ್ತಿದೆ. ಎಲ್ಲಾ ಥರದ ಪ್ರೇಕ್ಷಕರಿಗೂ ಇಷ್ಟವಾಗುವಂಥ, ಮನೆಮಂದಿ ಒಟ್ಟಾಗಿ ಕೂತು ನೋಡುವಂಥ ಸಿನಿಮಾ ಮಾಡಿದ್ದೇವೆ. ಆದಷ್ಟು ಬೇಗ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ’ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಾಜರಿದ್ದ ನಟರಾದ ರಘು ರಾಮನಕೊಪ್ಪ, ಗಿರೀಶ್‌ ಶಿವಣ್ಣ, ಸಂಗೀತ ನಿರ್ದೇಶಕ ಆಕಾಶ್‌ ಪರ್ವ, ಛಾಯಾಗ್ರಹಕ ದೀಪಕ್ ಕುಮಾರ್ ಜೆ. ಕೆ ಮೊದಲಾದವರು ‘ಸೀಟ್‌ ಎಡ್ಜ್‌’ ಚಿತ್ರದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 45 ದಿನಗಳ ಕಾಲ 45 ‘ಸೀಟ್‌ ಎಡ್ಜ್‌’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಅರ್ಮನ್ ಮಲ್ಲಿಕ್, ಟಿಪ್ಪು ಮೊದಲಾದ ಗಾಯಕರು ‘ಸೀಟ್‌ ಎಡ್ಜ್‌’ ಚಿತ್ರದ ಹಅಡುಗಳಿಗೆ ಧ್ವನಿಯಾಗಿದ್ದಾರೆ.

Whatsapp image 2025 09 03 at 2.53.37 pm

‘ಸೀಟ್‌ ಎಡ್ಜ್‌’ ಚಿತ್ರದ ಕಥಾಹಂದರ

ಚಿತ್ರದ ನಾಯಕ ಯೂ-ಟ್ಯೂಬ್ ಬ್ಲಾಗರ್ ಆಗಿದ್ದು ಏನಾದರೂ ಸಾಧನೆ ಮಾಡಬೇಕೆಂಬ ಪ್ರಯತ್ನದಲ್ಲಿರುತ್ತಾನೆ ಆದರೆ ತಾನು ಮಾಡುತ್ತಿರುವ ವಿಡಿಯೋಗಳು ಟ್ರೋಲ್ ಪೇಜ್ಗಳಿಗೆ ಆಹಾರವಾಗಿ ನಗೆಪಾಟಲಿಗೆ ಗುರಿ ಆಗುತ್ತಾನೆ. ಈ ಮಧ್ಯೆ ಒಂದು ಹುಡುಗಿಯ ಜೊತೆ ಲವ್ ಆಗುತ್ತೆ. ನಾಯಕ ಮಾಡಿದ ಒಂದು ತಪ್ಪಿನಿಂದ ಲವ್ ಬ್ರೇಕಪ್ ಆಗುತ್ತೆ.

ಒಂದು ಕಡೆ ತಾನು ಪ್ರೀತ್ಸಿದ ಹುಡುಗಿಯನ್ನು ಮರಳಿ ಪಡೆಯಬೇಕು, ಮತ್ತೊಂದು ಕಡೆ ಯೂ-ಟ್ಯೂಬ್ ಅಲ್ಲಿ ತನ್ನ ವೀವರ್ಸ್ಗಳಿಗೆ ವಿಭಿನ್ನವಾಗಿ ಏನಾದರೂ ಮಾಡಬೇಕೆಂದು ಯೋಚಿಸುತ್ತಿರುವಾಗ ಒಂದು ಭಯಂಕರವಾದ ಘೋಸ್ಟ್ ಟೌನ್ ಗೆ ಹೋಗಿ ಘೋಸ್ಟ್ ಹಂಟಿಂಗ್ ವೀಡಿಯೋ ಮಾಡಲು ನಿರ್ಧರಿಸುತ್ತಾನೆ.

ಇದಕ್ಕೆ ಸ್ನೇಹಿತರಿಂದ ವಿರೋಧ ವ್ಯಕ್ತವಾಗುತ್ತದೆ. ನಂತರ ನಾಯಕ ಘೋಸ್ಟ್ ಟೌನ್ ಗೆ ಹೋಗುವನೆ, ತಾನು ಪ್ರೀತ್ಸಿದ ಹುಡುಗಿಯನ್ನು ಮರಳಿ ಪಡೆಯುವನೆ? ಯೂ-ಟ್ಯೂಬ್ ಬ್ಲಾಗರ್ ಆಗಿ ಸಾಧನೆ ಮಾಡುವನೆ? ಎನ್ನುವುದು ಚಿತ್ರದ ಕಥಾಹಂದರ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled Design (24)

ವಂದೇ ಭಾರತ್ ರೈಲಿನ ಉಪಾಹಾರದಲ್ಲಿ ಕಬ್ಬಿಣದ ಬೋಲ್ಟ್ ಪತ್ತೆ: ವಿಡಿಯೋ ವೈರಲ್.!

by ಶಾಲಿನಿ ಕೆ. ಡಿ
November 28, 2026 - 7:04 pm
0

Untitled Design (22)

ದರ್ಶನ್‌ಗೆ ಚಿಕಿತ್ಸೆ..ಫ್ಯಾನ್ಸ್‌‌ಗೆ ತಾಳ್ಮೆ ಪರೀಕ್ಷೆ ಶುರು..!!

by ಶಾಲಿನಿ ಕೆ. ಡಿ
November 28, 2026 - 6:02 pm
0

Untitled Design (23)

ಆಶಾ ಕಾರ್ಯಕರ್ತೆಯರ ಜೊತೆಗಿನ ಸಿಎಂ ಸಂಧಾನ ಸಕ್ಸಸ್‌: 2 ಸಾವಿರ ವೇತನ ಹೆಚ್ಚಳ, ಹೋರಾಟಕ್ಕೆ ತೆರೆ.!

by ಶಾಲಿನಿ ಕೆ. ಡಿ
November 28, 2026 - 5:55 pm
0

Untitled Design (20)

ತಿರುಪ್ಪರನ್‌‌ಕುಂದ್ರಂ ಬೆಟ್ಟದಲ್ಲಿ ಬೆಳಗಿದ ಕಾರ್ತಿಕ ದೀಪ

by ಶಾಲಿನಿ ಕೆ. ಡಿ
November 28, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (22)
    ದರ್ಶನ್‌ಗೆ ಚಿಕಿತ್ಸೆ..ಫ್ಯಾನ್ಸ್‌‌ಗೆ ತಾಳ್ಮೆ ಪರೀಕ್ಷೆ ಶುರು..!!
    November 28, 2026 | 0
  • ಮಹಿಳೆಯರಿಗೆ ಶೇ.33ಮೀಸಲಾತಿ ನೀಡಲು ಸರ್ಕಾರ ಬದ್ಧ ಪ್ರಧಾನಿ ಮೋದಿ ಭರವಸೆ
    ದಾದಾ ಆನ್ ಹಾಲಿಡೇಸ್ ಟೈಟಲ್ ಟೀಸರ್ ಔಟ್..!
    November 28, 2026 | 0
  • Untitled Design (16)
    ರಾಮಾಯಣ ಮೈಲಿಗಲ್ಲು..ಬಾಹುಬಲಿ ವರ್ಲ್ಡ್ ರೆಕಾರ್ಡ್ ಫಿನಿಶ್
    November 28, 2026 | 0
  • Untitled Design (11)
    ಹಳದಿ ಶಾಸ್ತ್ರದಲ್ಲಿ ಮಿಂದೆದ್ದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಸ್ಪಂದನಾ: ಫೋಟೋ ವೈರಲ್!
    November 28, 2026 | 0
  • Untitled design (10)
    ವಿಜಯಲಕ್ಷ್ಮಿ ಮ್ಯಾನೇಜರ್‌ಗೆ ಬೈದಿದ್ದು ನಿಜ: ತಪ್ಪೊಪ್ಪಿಕೊಂಡ ನಟ ಧನ್ವೀರ್
    November 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version