• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 4:36 pm
in ಸಿನಿಮಾ
0 0
0
Untitled design 2025 05 23t163342.076

ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಬೀರ್ ಬಲ್ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

RelatedPosts

ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್‌ಜಿ: ‘ಗ್ರೀನ್ ಗರ್ಲ್‌’ಗೆ ಸಾಥ್!

‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!

ಯೋಧರ ತ್ಯಾಗ, ಬಲಿದಾನ & ಶ್ರಮದ ನೆತ್ತರು ಸ್ವಾತಂತ್ರ್ಯ!

ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಮಾತಾನಾಡಿದ ನಿರ್ದೇಶ ರತನ್ ಗಂಗಾಧರ್, ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ತೆರೆದಿಟ್ಟಿದ್ದಾರೆ. ಪುಸ್ತಕವೊಂದನ್ನು ಓದಿದಾಗ ಅದರಲ್ಲಿ ಪೆನ್ಸಿಲ್ ನ ನಾನಾ ಸೂಕ್ಷ್ಮಗಳ ವಿವರವಿತ್ತು. ಅದನ್ನು ಐದು ಪಾತ್ರಗಳನ್ನಾಗಿಸಿ, ಅದಕ್ಕೆ ಹೊಂದಿಕೊಂಡಂತೆ ಐದು ಕಥೆಗಳನ್ನು ಸೃಷ್ಟಿಸಿ, ಆ ಕಥೆಗಳೆಲ್ಲ ಒಂದು ಬಿಂದುವಿನಲ್ಲಿ ಸಂಧಿಸುವ ಅಚ್ಚರಿಯ ಸಾರವೇ ಸೀಸ್ ಕಡ್ಡಿಯ ಆತ್ಮವೆಂದರು.

ಈ ಚಿತ್ರದಲ್ಲಿ ಬೇರೆ ಬೇರೆ ಬಗೆಉಯ ಕನ್ನಡ ಭಾಷಾ ಶೈಲಿಯೂ ಮಿಳಿತವಾಗಿದೆ. ಬೆಂಗಳೂರು ಕನ್ನಡ, ಹವ್ಯಕ ಕನ್ನಡ, ತುಮಕೂರು ಭಾಗದ ಹಳ್ಳಿಗಾಡಿನ ಶೈಲಿಯ ಕನ್ನಡ ಹಾಗೂ ಮೈಸೂರು ಸೀಮೆಯ ಕನ್ನಡದ ಬಳಕೆ ಕೂಡಾ ಪ್ರೇಕ್ಷಕರಿಗೆ ಹೊಸಾ ಅನುಭೂತಿ ನೀಡಲಿದೆ ಎಂಬ ನಂಬಿಕೆ ನಿರ್ದೇಶಕರ ಮಾತುಗಳಲ್ಲಿ ಧ್ವನಿಸುತ್ತಿತ್ತು.

ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಾಲ್ಯ ಸ್ನೇಹಿತರಾದ ಇವರೆಲ್ಲರೂ ಒಟ್ಟಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದರ ಹಿಂದೆ ಸಿನಿಮಾ ವ್ಯಾಮೋಹವಿದೆ.

ಈ ಸಂದರ್ಭದಲ್ಲಿ ಮಾತಾಡಿದ ನಿರ್ದೇಶಕ ಶ್ರೀನಿ, ಮಕ್ಕಳ ಮುಗ್ಧತೆಯನ್ನು ತಾಜಾತನದಿಂದ ಸೆರೆ ಹಿಡಿದು ದೃಶ್ಯವಾಗಿಸೋದೇ ನಿರ್ದೇಶನದ ನಿಜವಾದ ಸವಾಲು. ಅದನ್ನು ಈ ಚಿತ್ರದಲ್ಲಿ ಸಮರ್ಥವಾಗಿ ಮಾಡಲಾಗಿದೆ. ಈ ಸಿನಿಮಾ ಗೆಲ್ಲಬೇಕು. ಕಮರ್ಶಿಯಲ್ಲಾಗಿಯೇ ಇಂಥಾ ಸಿನಿಮಾಗಳ ಯಶ ಕಾಣಬೇಕೆಂದು ಆಶಿಸಿದರು.

ಇತ್ತೀಚೆಗಷ್ಟೇ ತೆರೆಗಂಡು ಯಶಸ್ವೀ ಪ್ರದರ್ಶನ ಕಾಣುತ್ತಿರೋ ಪಪ್ಪಿ ಚಿತ್ರದ ನಿರ್ದೇಶಕ ಆಯುಶ್ ಮಲ್ಲಿ ಮಾತನಾಡಿ, ತಮ್ಮ ಸಿನಿಮಾಕ್ಕೆ ನೀಡಿದಂಥಾದ್ದೇ ಪ್ರೋತ್ಸಾಹವನ್ನು ಸೀಸ್ ಕಡ್ಡಿ ಚಿತ್ರಕ್ಕೂ ಕೊಡುವಂತೆ ಅರಿಕೆ ಮಾಡಿಕೊಂಡರು. ಐದು ಕಥೆ, ಐದು ಕನ್ನಡದ ಉಪಭಾಷೆ ಮತ್ತು ಐದು ಪ್ರದೇಶಗಳ ಸಮಾಗಮದೊಂದಿಗೆ ಇಲ್ಲಿನ ಕಥೆ ಗರಿಬಿಚ್ಚಿಕೊಂಡಿದೆಯಂತೆ. ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನ, ಆಶಾ ಥಾಮಸ್ ವಸ್ತ್ರ ವಿನ್ಯಾಸವಿದೆ.

ಸಿತಿನ್ ಅಪ್ಪಯ್ಯ, ಬಿ ಎಸ್ ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ, ಪ್ರಥಮ್ ರಾಜೇ ಅರಸ್, ಸಂತೋಷ್ ಕರ್ಕಿ, ಅನುಷ್ಕಾ ಟಕ್ಕಲಕಿ, ಸಂಜಯ್ ಗೌಡ, ಶ್ರೇಷ್ಠ್ ಜಪ್ತಿಮಠ್, ಮಹೇಂದ್ರ ಗೌಡ, ದೀಪಿಕಾ ಅಡ್ತಲೆ, ರಾಘವೇಂದ್ರ ಭಟ್, ನಾಗರಾಜ್ ರಾವ್, ರೇಖಾ ಕೂಡ್ಲಿಗಿ, ಉದಾತ್, ಜಯಂತ್ ವೆಂಕಟ್, ಅಮೋಘವರ್ಷ, ಅನೂಪ್ ಬಿ ಆರ್, ಶರ್ಮಿಳಾ ಕಾರ್ತಿಕ್, ಅಭಿಲಾಶ್ ಗೌಡ, ಗಂಗಾಧರ್, ಅಭಿಷೇಕ್, ಅಕುಲ್ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆಗಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (62)

ವಿಶ್ವ ಒಕ್ಕಲಿಗರ ಸಂಸ್ಥಾನದ ಜಗದ್ಗುರು ಚಂದ್ರಶೇಖರ ಸ್ವಾಮೀಜಿ ನಿಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 9:08 am
0

1 (59)

ಧರ್ಮಸ್ಥಳ ಪ್ರಕರಣ: ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಬಿಜೆಪಿ ಬೈಕ್ ರ‍್ಯಾಲಿ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 8:52 am
0

1 (58)

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: ಶಾರ್ಟ್‌ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಓರ್ವ ಸಜೀವದಹನ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 8:28 am
0

1 (57)

ಬೆಳ್ಳಂ ಬೆಳಗ್ಗೆ ಕೆಟ್ಟುನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ: 3 ಸಾ*ವು, 7 ಜನರ ಸ್ಥಿತಿ ಗಂಭೀರ!

by ಸಾಬಣ್ಣ ಎಚ್. ನಂದಿಹಳ್ಳಿ
August 16, 2025 - 8:11 am
0

ಸಂಬಂಧಿಸಿದ ಪೋಸ್ಟ್‌ಗಳು

  • 1 (54)
    ಯುವ ಪ್ರತಿಭೆಗಳ ಬೆನ್ನಿಗೆ ನಿಂತ ಕೆಆರ್‌ಜಿ: ‘ಗ್ರೀನ್ ಗರ್ಲ್‌’ಗೆ ಸಾಥ್!
    August 15, 2025 | 0
  • 1 (52)
    ‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!
    August 15, 2025 | 0
  • 1 (49)
    ಯೋಧರ ತ್ಯಾಗ, ಬಲಿದಾನ & ಶ್ರಮದ ನೆತ್ತರು ಸ್ವಾತಂತ್ರ್ಯ!
    August 15, 2025 | 0
  • 1 (46)
    ಹಲಗಲಿ ಬೇಡರ ನಾಯಕನಾಗಿ ಡಾಲಿ ಧನಂಜಯ್‌, ‘ಹಲಗಲಿ’ ಟೀಸರ್ ಬಿಡುಗಡೆ!
    August 15, 2025 | 0
  • Web (27)
    ರೇಣುಕಾಸ್ವಾಮಿ ಕೊಲೆ: ಜೈಲಲ್ಲಿ ದರ್ಶನ್‌ಗೆ ಬೆನ್ನುನೋವು, ಪವಿತ್ರಾ ಕಣ್ಣೀರು, ಪ್ರದೋಶ್ ಮೌನ!
    August 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version