• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಟ್ಟಿ ತಾಂತ್ರಿಕ ಬಳಗದೊಂದಿಗೆ ಮೂಡಿಬರುತ್ತಿದೆ ‘ಸೀತಾ ಪಯಣ’ ಸಿನಿಮಾ

'ಸೀತಾ ಪಯಣ' ಸಿನಿಮಾ ಅರ್ಜುನ್‌ ಸರ್ಜಾ ನಿರ್ದೇಶನದ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2025 - 11:05 am
in ಸಿನಿಮಾ
0 0
0
Untitled Design 2025 03 03t110951.793

ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Whatsapp Image 2025 03 03 At 9.32.47 Am

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ ನಾಯಕನಾಗಿ ನಟಿಸಿದರೆ, ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯಾ ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’ ಸಿನಿಮಾಗಳಿಗೆ ನಿರ್ದೇಶನ ಮಾಡಿ, ತಮ್ಮ ಕ್ಯಾಮರಾ ಹಿಂದಿನ ಕೆಲಸ ಹೇಗಿದೆ ಎಂಬುದನ್ನು ಸಾಬೀತುಪಡಿಸಿದ್ದರು ಅರ್ಜುನ್‌ ಸರ್ಜಾ. ಅದಾದ ಮೇಲೆ ಪ್ರೇಮಬರಹ ಚಿತ್ರಕ್ಕೂ ಆಕ್ಷನ್‌ ಕಟ್‌ ಹೇಳಿದ್ದರು. ಇದೀಗ ಸೀತಾ ಪಯಣ ಮೂಲಕ ಮರಳಿದ್ದಾರೆ.

Whatsapp Image 2025 03 03 At 9.32.47 Am (1)

ತಾಂತ್ರಿಕ ಬಳಗ ಹೀಗಿದೆ.

ಶೀರ್ಷಿಕೆ ಸೂಚಿಸುವಂತೆ ‘ಸೀತಾ ಪಯಣ’, ಪ್ರೀತಿ ಮತ್ತು ಭಾವನಾತ್ಮಕ ಕಥೆಯ ಅಡಿಯಲ್ಲಿ ಸಾಗುವ ಪ್ರಯಾಣ. ಇದೀಗ ಇದೇ ಸಿನಿಮಾದ ತಾಂತ್ರಿಕ ಬಳಗದ ವಿವರವನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಸೀತಾ ಪಯಣ ಸಿನಿಮಾಕ್ಕೆ ಬಾಲಮುರುಗನ್‌ ಛಾಯಾಗ್ರಹಣ ಮಾಡಿದ್ದಾರೆ. ದೃಶ್ಯಂ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್‌ ಖಾನ್‌ ಈ ಚಿತ್ರಕ್ಕೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಅನುಪ್‌ ರುಬೆನ್ಸ್‌ ಸೀತಾ ಪಯಣ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಬರವಣಿಗೆ ಜವಾಬ್ದಾರಿ ಸಾಯಿ ಮಾಧವ್‌ ಬುರ್ರಾ ಅವರದ್ದು. ಇನ್ನು ಭರತ್‌ ಜನನಿ ಎಂಬುವವರು ಕನ್ನಡದ ಹಾಡುಗಳಿಗೆ ಅದ್ಭುತವಾದ ಸಾಹಿತ್ಯ ನೀಡಿದ್ದಾರೆ. ನಿರ್ದೇಶನದ ಜತೆಗೆ ಡೈಲಾಗ್ಸ್ ಸಹ ಬರೆದಿದ್ದಾರೆ ಅರ್ಜುನ್ ಸರ್ಜಾ.

ಹೆಸರೇ ಹೇಳುವಂತೆ ಇದೊಂದು ಪಯಣದ ಕುರಿತಾದ ಚಿತ್ರವಾಗಿದ್ದು, ಈ ಪ್ರಯಾಣದಲ್ಲಿ ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವನ್ನು ತೋರಿಸಲಾಗುತ್ತಿದೆ. ನಿರಂಜನ್ ‍ಮತ್ತು ಐಶ್ವರ್ಯ ಅರ್ಜುನ್‌ ಜೊತೆಗೆ ಪ್ರಕಾಶ್‍ ರೈ, ಸತ್ಯರಾಜ್‍ ಮುಂತಾದವರು ನಟಿಸಿದ್ದಾರೆ. ಸ್ವತಃ ಅರ್ಜುನ್‌ ಸರ್ಜಾ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರ ಜತೆಗೆ ಕನ್ನಡದ ಹೆಸರಾಂತ ನಟರೊಬ್ಬರು ಈ ಚಿತ್ರದ ಭಾಗವಾಗಲಿದ್ದಾರೆ. ಈಗಾಗಲೇ ಚಿತ್ರದ ಡಬ್ಬಿಂಗ್‌ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್‌ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆಗಳಿವೆ.

ಮೂರು ಭಾಷೆಗಳಲ್ಲಿ ಬಿಡುಗಡೆ

ಭಾರತೀಯ ಚಿತ್ರೋದ್ಯಮದಲ್ಲಿ ತಮ್ಮ ನಟನೆಯ ಮೂಲಕವೇ ಅಪಾರ ಜನಮನ್ನಣೆ ಗಳಿಸಿದ್ದಾರೆ ಅರ್ಜುನ್‌ ಸರ್ಜಾ. ದಕ್ಷಿಣದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಸೀತಾ ಪಯಣ ಸಿನಿಮಾ ಮೂಲಕ ಪರಿಪೂರ್ಣ ಫ್ಯಾಮಿಲಿ ಡ್ರಾಮಾ ಜತೆಗೆ ಆಗಮಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿ ಸಿದ್ಧವಾಗಲಿದೆ. ನಟ ಅರ್ಜುನ್ ಸರ್ಜಾ ತಮ್ಮದೇ ಹೋಮ್ ಬ್ಯಾನರ್ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಅಡಿಯಲ್ಲಿ ಸೀತಾ ಪಯಣ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T190608.901
    ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?
    June 17, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version