• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪತಿಯಿಂದ ಕಿರುಕುಳ ಆರೋಪ: ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್‌ ನಟಿ ಸೆಲಿನಾ ಜೇಟ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2025 - 12:11 pm
in ಸಿನಿಮಾ
0 0
0
Untitled design 2025 11 26T120240.970

RelatedPosts

ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್

ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್

ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್

ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’

ADVERTISEMENT
ADVERTISEMENT

ಮುಂಬೈ: ಬಾಲಿವುಡ್ ನಟಿ ಮತ್ತು ಮಾಜಿ ಮಿಸ್ ಇಂಡಿಯಾ ಸೆಲಿನಾ ಜೇಟ್ಲಿ ಅವರು ತಮ್ಮ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ಹಿಂಸೆಯ ಆರೋಪ ಮಾಡಿ ಕೋರ್ಟ್ ಮೊರೆ ಹೋಗಿದ್ದಾರೆ. ಪತಿ ಪೀಟರ್ ಹಾಗ್ ತಮ್ಮ ಮೇಲೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಹಾಗೂ ಹಲವಾರು ರೀತಿಯ ಮಾನಸಿಕ, ದೈಹಿಕ ಹಿಂಸಾಚಾರ ನಡೆಸುತ್ತಿದ್ದಾರೆ ಎಂಬುದು ಸೆಲಿನಾ ಜೇಟ್ಲಿಯ ಆರೋಪಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈ ಅಂಧೇರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ನ್ಯಾಯಾಲಯ ಪತಿಯವರಿಗೆ ನೋಟಿಸ್ ಜಾರಿ ಮಾಡಿದೆ.

ಸೆಲಿನಾ ಜೇಟ್ಲಿ ಬಾಲಿವುಡ್ ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ನಟಿಸಿದ್ದಾರೆ. ಉಪೇಂದ್ರ ಅಭಿನಯದ ಶ್ರೀಮತಿ ಚಿತ್ರದಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದರು. ಭಾರತೀಯ ಮೂಲದ ಆದರೆ ಈಗ ಆಸ್ಟ್ರಿಯಾದ ನಾಗರಿಕರಾಗಿರುವ ಪೀಟರ್ ಹಾಗ್ ಅವರೊಂದಿಗೆ ಸೆಲಿನಾ ಹಲವು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು, ನಂತರ ಅವರ ಜೀವನದಲ್ಲಿ ಅಸಮಾಧಾನ ಹಾಗೂ ಕಲಹ ಉಂಟಾಗಿದೆ ಎಂದು ಸೆಲಿನಾ ಕಾನೂನು ಅರ್ಜಿಯಲ್ಲಿ ತಿಳಿಸಿದ್ದಾರೆ.

ಆರೋಪಗಳೇನು?

ಸೆಲಿನಾ ಜೇಟ್ಲಿಯ ಅರ್ಜಿಯ ಪ್ರಕಾರ, ಪತಿ ಪೀಟರ್ ಹಾಗ್ ತನ್ನನ್ನು ಪದೇಪದೇ ಅಸಮಾಧಾನಕಾರಿ ಶಬ್ದಗಳಿಂದ ನಿಂದಿಸುತ್ತಿದ್ದರು. ತಮ್ಮನ್ನು ‘ಸೇವಕಿ’ ಎಂಬ ನಿಂದನೀಯ ಪದಗಳಿಂದ ಕರೆದಿದ್ದಾರೆ. ಮಹಿಳೆಯಾಗಿ ಗೌರವ ನೀಡದೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂಬುದು ಅವರ ದೂರಿನಲ್ಲಿ ಉಲ್ಲೇಖವಾಗಿದೆ. ಇದಲ್ಲದೇ ದೈಹಿಕ ಹಿಂಸಾಚಾರ ಹಾಗೂ ಆರ್ಥಿಕ ಕಿರುಕುಳ ಕೂಡ ನಡೆದಿದ್ದು, ಕುಟುಂಬದ ನಿರ್ವಹಣೆಗೆ ಬೇಕಾದ ವೆಚ್ಚಗಳನ್ನು ನೀಡದೇ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಮಾಡಿದ್ದಾರೆ.

ಆರ್ಥಿಕ ಕಿರುಕುಳದ ಹಿನ್ನೆಲೆಯಲ್ಲಿ ಸೆಲಿನಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ 50 ಕೋಟಿ ರೂಪಾಯಿ ಪರಿಹಾರ ಮತ್ತು ಮಾಸಿಕ 10 ಲಕ್ಷ ರೂಪಾಯಿ ನಿರ್ವಹಣಾ ಭತ್ಯೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ಮತ್ತು ಮಕ್ಕಳ ಭವಿಷ್ಯದ ಭದ್ರತೆಗಾಗಿ ಈ ಕ್ರಮ ಕೈಗೊಳ್ಳಬೇಕಾಯಿತೆಂದು ಅವರು ವಾದಿಸಿದ್ದಾರೆ.

ಸೆಲಿನಾ ಸಲ್ಲಿಸಿರುವ ಕಾನೂನು ಅರ್ಜಿಯನ್ನು ಅಂಧೇರಿ ನ್ಯಾಯಾಲಯ ಪರಿಗಣಿಸಿ, ಪತಿ ಪೀಟರ್ ಹಾಗ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಲಾಗಿದೆ. ಆ ದಿನ ಎರಡೂ ಪಕ್ಷಗಳ ವಕೀಲರು ತಮ್ಮ ವಾದ ಮಂಡಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (14)

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

by ಶ್ರೀದೇವಿ ಬಿ. ವೈ
May 18, 2026 - 11:41 pm
0

BeFunky collage (13)

ಸಾರಿಗೆ ನೌಕರರ ಮುಷ್ಕರ ಫಿಕ್ಸ್: ಮೇ 20ರಿಂದ ಬಸ್ ಸಂಚಾರ ಸಂಪೂರ್ಣ ಬಂದ್

by ಶ್ರೀದೇವಿ ಬಿ. ವೈ
May 18, 2026 - 11:12 pm
0

BeFunky collage (12)

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ರಕ್ಷಣೆಗೆ 16 ಫೈಟರ್ ಜೆಟ್, 8,000 ಸೈನಿಕರನ್ನು ರವಾನಿಸಿದ ಪಾಕಿಸ್ತಾನ!

by ಶ್ರೀದೇವಿ ಬಿ. ವೈ
May 18, 2026 - 10:18 pm
0

BeFunky collage (11)

ಬೆಂಗಳೂರಿನಲ್ಲಿ ದಾರುಣ ಘಟನೆ: ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಸಾವು!

by ಶ್ರೀದೇವಿ ಬಿ. ವೈ
May 18, 2026 - 10:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (6)
    ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್
    May 18, 2026 | 0
  • BeFunky collage (5)
    ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್
    May 18, 2026 | 0
  • BeFunky collage (2)
    ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್
    May 18, 2026 | 0
  • BeFunky collage (4)
    ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’
    May 18, 2026 | 0
  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version