• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸೆಪ್ಟೆಂಬರ್ 10’ ಚಿತ್ರದ ಲಿರಿಕಲ್ ಹಾಡಿಗೆ ಚಾಲನೆ ನೀಡಿದ ಕರವೇ ನಾರಾಯಣಗೌಡ

ಇದು ನನ್ನ ಜೀವನಕ್ಕೂ ಹತ್ತಿರವಾದ ಸಿನಿಮಾ; ಸಾಯಿಪ್ರಕಾಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2025 - 1:29 pm
in ಸಿನಿಮಾ
0 0
0
Your paragraph text (12)

ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಂದೇಶ ಹೊತ್ತು ಓಂ ಸಾಯಿಪ್ರಕಾಶ್ ಅವರ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ತಯಾರಾದ ಚಿತ್ರ ಸೆಪ್ಟೆಂಬರ್- 10. ಈ ಚಿತ್ರಕ್ಕಾಗಿ ಡಾ‌.ವಿ. ನಾಗೇಂದ್ರ ಪ್ರಸಾದ್ ಅವರು ಬರೆದು ಸಂಗೀತ ಸಂಯೋಜಿಸಿರುವ ಮೋಟೊವೇಶನಲ್ ಹಾಡಿಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಚಾಲನೆ ನೀಡಿದರು.

RelatedPosts

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

ADVERTISEMENT
ADVERTISEMENT

ನಟಿ ಪ್ರಿಯಾಹಾಸನ್, ಬಚ್ಚನ್, ಅತಿಥಿಯಾಗಿ ಪಾಲ್ಗೊಂಡಿದ್ದರು. ಅದಕ್ಕೂ ಮೊದಲು ರಕ್ಷಣಾ ವೇದಿಕೆಯ ಪದಾಧಿಕಾರಿಗಳಿಗೆ ‘ಸೆಪ್ಟೆಂಬರ್ 10’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.

ವೇದಿಕೆಯಲ್ಲಿ ಕರವೇ ನಾರಾಯಣಗೌಡ್ರು ಮಾತನಾಡುತ್ತ ಸಾಯಿಪ್ರಕಾಶ್ ಅವರು ನನ್ನಬಳಿ ಬಂದಾಗ ಎಲ್ಲ ವಿಚಾರ ಹಂಚಿಕೊಂಡರು.ಅವರು ೧೦೫ ಸಿನಿಮಾ ಮಾಡಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಪತ್ತು ಉಳಿಯುವುದಿಲ್ಲ. ನಿಮ್ಮಜತೆ ನಾನಿರ್ತೀನಿ‌ ನಮ್ಮ ಕಾರ್ಯಕರ್ತರು ಜತೆಗಿರ್ತಾರೆ. ಸಿನಿಮಾ ರಿಲೀಸ್ ಗೆ ಸಹಾಯ ಮಾಡ್ತೀನಿ ಎಂದೆ. ಇಂಥ ಸಂದೇಶ ಎಲ್ಲ ಕ್ಷೇತ್ರಗಳಲ್ಲೂ ಬೇಕಾಗಿದೆ. ನೂರಾರು ರೈತರು ಸತ್ತಾಗ ಯಾರೂ ಸಹ ನಾನು ನೋಡ್ಕೋತೀನಿ ಅಂತ ಮುಂದೆ ಬರಲಿಲ್ಲ. ನನಗೆ ಬಂದಿದ್ದ ಬೆಳ್ಳಿಯ ಉಡುಗೊರೆಗಳನ್ನು ಹರಾಜು ಹಾಕಿ ಬಂದ ೯೦ ಲಕ್ಷ ಹಣದಲ್ಲಿ ೯೦ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಕೊಟ್ಟಿದ್ದೀನಿ. ವಿದ್ಯಾರ್ಥಿಗಳಿಗೆ ಯಾರೂ ಬಲವಂತ ಮಾಡಬಾರದು. ಅವರ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ನಾನು ೯ನೇ ಕ್ಲಾಸ್ ಗೆ ಹೋಗಲಿಲ್ಲ, ಆದರೂ ಒಳ್ಳೆ ಸ್ಥಾನದಲ್ಲಿದ್ದೇನೆ. ಸಾಯೋದೇನೂ ಸುಲಭವಲ್ಲ, ಅದೇ ಧೈರ್ಯವನ್ನು ಓದೋಕೆ ಮಾಡಿ ಅಂಯ ಸಂದೇಶ ಹೇಳಿದ್ದಾರೆ.

ಓ ಮೆಸೇಜ್ ಎಲ್ಲರಿಗೂ ತಲುಪಬೇಕು. ೩೧ ಜಿಲ್ಲೆಯ ಕರವೇ ಕಾರ್ಯಕರ್ತರು ಈ ಸಿನಿಮಾ ನೋಡ್ತಾರೆ. ಅವರ ಮಾತೃಭಾಷೆ ಬೇರೆಯಾದರೂ ಕನ್ನಡದ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದಾರೆ. ಇದುವರೆಗೆ ೧೦೫ ಸಿನಿಮಾ ಯಾರೂ ಮಾಡಿಲ್ಲ. ರಕ್ಷಣಾ ವೇದಿಕೆ ಎಂದರೆ ಬರೀ ಬೀದೀಲಿ ನಿಂತು ಹೋರಾಡುವುದಲ್ಲ. ಕನ್ನಡ ಭಾಷೆ ಉಳಿಸುವ ಎಲ್ಲ ಪ್ರಕಾರಗಳಲ್ಲೂ ಹೋರಾಟ ನಡೆಸಬೇಕು ಎಂದರು.

ನಟಿ ಪ್ರಿಯಾಹಾಸನ್ ಮಾತನಾಡುತ್ತ ಈ ಸಿನಿಮಾದಲ್ಲಿ ನಿರ್ದೇಶಕರು ಒಳ್ಳೆ ವಿಷಯಗಳನ್ನು ಇಟ್ಟುಕೊಂಡು, ೭ ಕುಟುಂಬಗಳ ಕಥೆ ಹೇಳಿದ್ದಾರೆ. ನಮ್ಮ ಮನೆಯ ಸುತ್ತ ಮುತ್ತ ನಡೆವ ಕಥೆಯೇ ಇದರಲ್ಲಿದೆ‌. ವ್ಯವಸ್ಥೆ ಸರಿ ಹೋದರೆ ಮಾತ್ರವೇ ನಿರ್ಮಾಪಕರು ಉಳಿಯಲು ಸಾಧ್ಯ. ಇವತ್ತು ಸಿನಿಮಾ ಮಾಡಲು ೨ ಗುಂಡಿಗೆ ಬೇಕು ಎಂದರು.

ಸಾಯಿಪ್ರಕಾಶ್ ಮಾತನಾಡಿ ಇವತ್ತು ಸಿನಿಮಾ ರಿಲೀಸ್ ಮಾಡೋದು ತುಂಬಾ ಕಷ್ಟ. ನಾರಾಯಣಗೌಡ್ರು ನಮ್ಮಜತೆ ನಿಂತು ಧೈರ್ಯ ತುಂಬಿದ್ದಾರೆ. ಸಿನಿಮಾ ರಿಲೀಸಿಗೆ ಏನು ಸಿದ್ದತೆ ಬೇಕೋ ಅದನ್ನು ನಾನು ಮಾಡಿಕೊಡುತ್ತೇನೆ ಎಂದಿದ್ದಾರೆ. ಅಲ್ಲದೆ ಒಂದು ಸಿನಿಮಾ ಮಾಡೋಣ ಅಂತ ಕಥೆಯನ್ನೂ ಕೇಳಿದ್ದಾರೆ ೧೦೫ರಲ್ಲಿ ೯೬ ಕನ್ನಡ ಸಿನಿಮಾ ಮಾಡಿದ್ದೇನೆ. ೭೦% ಸಕ್ಸಸ್ ಕೊಟ್ಟಿದ್ದೇನೆ. ಕಷ್ಟದ ಸಮಯದಲ್ಲಿ ಯಾರೂ ಬಂದಿಲ್ಲ. ನನಗೂ ಗೊತ್ತು. ಇದು ನನಗೆ ಹತ್ತಿರವಾದ ಸಿನಿಮಾ ಅಂತ. ಸಿನಿಮಾನೋಡಿ ಮನೆಗೆ ಹೋದವರೂ ಯೋಚಿಸುತ್ತಾರೆ ಎಂದು ಹೇಳಿದರು.

ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣದ ಈ ಚಿತ್ರಕ್ಕೆ ಡಾ.ಎಸ್. ರಾಜು ಅವರೂ ಸಹ ಬಿಡುಗಡೆಗೆ ಸಹಕರಿಸುತ್ತಿದ್ದಾರೆ. ಹಿರಿಯನಟ ಶಶಿಕುಮಾರ್, ರಮೇಶ್ ಭಟ್, ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (85)

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

by ದಿಶಾ ಕೆ. ಎಸ್.
June 28, 2026 - 2:49 pm
0

Web Photo Editor (86)

ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ

by ದಿಶಾ ಕೆ. ಎಸ್.
June 28, 2026 - 2:18 pm
0

Web Photo Editor (86)

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೀಳ್ಕೊಡುಗೆ

by ದಿಶಾ ಕೆ. ಎಸ್.
June 28, 2026 - 1:58 pm
0

Web Photo Editor (85)

ಬೆಂಗಳೂರಿನ ಟನಲ್ ರಸ್ತೆ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 28, 2026 - 1:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
  • Web Photo Editor (86)
    ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ
    June 28, 2026 | 0
  • Web Photo Editor (80)
    ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ
    June 28, 2026 | 0
  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version