• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪ್ರಪಂಚವನ್ನು ಮೆಟ್ಟಿನಿಂತ ಮಾನವ’,’ಸೆಪ್ಟೆಂಬರ್ 10′ ಮೋಟಿವೇಷನ್ ಸಾಂಗ್

admin by admin
June 17, 2025 - 12:15 pm
in ಸಿನಿಮಾ
0 0
0
Web 2025 06 17t121313.326

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಕ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬ ಸಮಾಜಮುಖಿ ಸಂದೇಶ ಇಟ್ಟುಕೊಂಡು 105 ಸಿನಿಮಾಗಳನ್ನು ನಿರ್ದೇಶಿಸಿದ ಓಂ ಸಾಯಿ ಪ್ರಕಾಶ್ ಅವರು ಡೈರೆಕ್ಷನ್ ಮಾಡಿರುವ ಮತ್ತೊಂದು ಚಿತ್ರ ‘ಸೆಪ್ಟೆಂಬರ್ 10’ ಈ ಚಿತ್ರಕ್ಕಾಗಿ ಡಾ‌.ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಮೋಟೊವೇಶನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕೇಂದ್ರ ಕಿಸಾನ್ ಸಮಿತಿಯ ನಿರ್ದೇಶಕರಾದ ಆರ್.ಎಸ್‌.ರಾಜು ಅವರು ಈ ಹಾಡನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ನನ್ನ ಗುರುಗಳಾದ ಸಾಯಿಪ್ರಕಾಶ್ ಹಾಗೂ ನನ್ನ ಒಡನಾಟ 20 ವರ್ಷಗಳದ್ದು‌. ಅವರೀಗ ಒಂದು ಸಮಾಜಮುಖಿ ಸಂದೇಶ ಇಟ್ಟುಕೊಂಡು ‘ಸೆಪ್ಟೆಂಬರ್ 10’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಆದಂಥ ಸಾವು, ನೋವುಗಳು. ಹಸಿವು, ಕಷ್ಟ, ನಷ್ಟ ಅನುಭವಿಸಿದ ಕೆಲವರು ತಮಗೆ ಆತ್ಮಹತ್ಯೆ ಒಂದೇ ಪರಿಹಾರ ಎಂದು ನಿರ್ಧರಿಸಿದರು. ಹುಡುಕಿದರೆ ಎಂಥ ಕಷ್ಟಕ್ಕಾದರೂ ಪರಿಹಾರ ಇದ್ದೇ ಇರುತ್ತದೆ ಎಂದು ಈ ಚಿತ್ರದ ಮೂಲಕ ಅವರು ಹೇಳಹೊರಟಿದ್ದಾರೆ.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

Whatsapp image 2025 06 17 at 11.45.07 am

ಇಂಥ ಉತ್ತಮ ಸಿನಿಮಾಗಳಿಗೆ ಜನರ ಪ್ರೋತ್ಸಾಹ ಬೇಕು, ನಮಗೆ ಎಷ್ಟೇ ಕೆಲಸದ ಒತ್ತಡ ಇದ್ದರೂ ಅವರಿಗಾಗಿ ಬಂದಿದ್ದೇನೆ.ಅವರ ಮನೆ ಮಗನಾಗಿ ಅವರ ಜತೆ ನಿಲ್ಲುತ್ತೇನೆ ಎಂದರಲ್ಲದೆ, ಸದ್ಯದಲ್ಲೇ ನಾನು ಅವರ ಜತೆ ಹೊಸ ಚಿತ್ರವೊಂದನ್ನು ಮಾಡುತ್ತಿದ್ದೇನೆ ಎಂದು ಅನೌನ್ಸ್ ಮಾಡಿದರು.

Whatsapp image 2025 06 17 at 11.45.09 am (1)

ನಂತರ ಸಾಹಿತಿ ನಾಗೇಂದ್ರ ಪ್ರಸಾದ್ ಮಾತನಾಡುತ್ತ ನಮ್ಮ ಶಾಲೆಯ ದಿನಗಳಲ್ಲಿ ಅವರ ಸಾಲು ಸಾಲು ಸಿನಿಮಾಗಳನ್ನು ನೋಡಿಕೊಂಡು ಬೆಖೆದವನು ನಾನು. ಅವರ ಸಿನಿಮಾಗೆ ಒಂದು ಹಾಡು ಬರೆದರೆ, ನಾನೊಬ್ಬ ಸಾಹಿತಿಯಾಗಿ ಗುರುತಿಸಿಕೊಂಡಂತೆ ಎಂದು ಕಾಯುತ್ತಿದ್ದೆವು. ಇಂಥ ಒಂದು ಕಾನ್ಸೆಪ್ಟ್ ಮಾಡಿದ್ದೇನೆ‌ ೨ ಹಾಡು ಬರೆದುಕೊಡಿ ಎಂದು ಒಂದು ಲೈನ್ ಹೇಳಿದರು.

Whatsapp image 2025 06 17 at 11.45.09 am

ಪ್ರಪಂಚವನ್ನು ಮೆಟ್ಟಿನಿಂತ ಮಾನವ ಎಂಬ ಮೋಟಿವೇಶನಲ್ ಸಾಂಗ್ ಇದು. ಸಾವಿಗೆ ಮಾಡುವ ಧೈರ್ಯವನ್ನು ಬದುಕಲಿಕ್ಕೆ ಮಾಡಿ ಅಂತ ಹೇಳುವ ಹಾಡಿದು. ಸಾಯಿಪ್ರಕಾಶ್ ಅವರು ತಮ್ಮ ಬದುಕಿನ ಭಾಗವನ್ನು ಕೂಡ ಕಥೆಯಾಗಿಸಿದವರು. ಜಯಸಿಂಹ, ತನುಜಾ, ಪದ್ಮಾ ವಾಸಂತಿ, ಶ್ರೀನಿವಾಸಮೂರ್ತಿ, ಶಶಿಕುಮಾರ್, ರಮೇಶ್ ಭಟ್ ಹೀಗೆ ಅವರ ಹಿಂದಿನ ಸಿನಿಮಾಗಳಲ್ಲಿ ಮಾಡಿದ ಅನೇಕ ಹಿರಿ, ಕಿರಿಯ ಕಲಾವಿದರೆಲ್ಲ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಒಂದು ಸಿನಿಮಾದ ಕಥೆ, ಹಾಡು ಜನರ ಜೀವನದಲ್ಲಿ ಒಂದು ಸಣ್ಣ ಬದಲಾವಣೆ ತಂದರೆ ಅದೇ ಸಿನಿಮಾದ ಸಕ್ಸಸ್.

Whatsapp image 2025 06 17 at 11.45.08 am (1)

ಈ ಚಿತ್ರ ಅಂಥಾ ಕೆಲಸ ಮಾಡುತ್ರೆ ಎಂದು ಹೇಳಿದರು. ಉಖಿದಂತೆ ದೊಂಬರ ಕೃಷ್ಣ, ಗಣೇಶರಾವ್ ಕೇಸರಕರ್ ಹಾಗೂ ಉಳಿದವರು ಚಿತ್ರ ಹಾಗೂ ನಿರಗದೇಶಕರ ಕುರಿತಂತೆ ನಾತನಾಡಿದರು.ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಡಾ.ಎಸ್. ರಾಜು ಅವರು
ಬೆನ್ನೆಲುಬಾಗಿ ನಿಂತು ಬಿಡುಗಡೆಗೆ ತಮ್ಮ ಸಹಕಾರ ನೀಡುತ್ತಿದ್ದಾರೆ.

ನಿರ್ದೇಶಕ ಸಾಯಿಪ್ರಕಾಶ್ ಮಾತನಾಡಿ ನಾನು ೨೦೨೦ರಲ್ಲಿ ಸೆಪ್ಟೆಂಬರ್ 10 ಸಿನಿಮಾ ಪ್ರಾರಂಭ ಮಾಡಿದೆ. ಅಷ್ಟರಲ್ಲಿ ಕೊರೋನಾ ಬಂದದ್ದರಿಂದ ರಿಲೀಸ್ ಮಾಡಲಾಗಲಿಲ್ಲ. ಈಗ ಎಲ್ಕರ ಸಹಕಾರದಿಂದ ಬಿಡುಗಡೆ ಮಾಡಲು ಹೊರಟಿದ್ದೇನೆ. ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡುತ್ತೇನೆ ಎಂದು ಹೇಳಿದರು. ನಟಿ ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಈ ಚಿತ್ರದ ಹಾಡುಗಳನ್ನ ಹೊರತಂದಿದೆ

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version