• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮತ್ತೆ ಸುದ್ದಿಯಾದ ಶಾರುಖ್ ಖಾನ್: ದೆಹಲಿಯಲ್ಲಿ ದುಬಾರಿ ಆಸ್ತಿ ಖರೀದಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 10, 2026 - 7:46 am
in ಸಿನಿಮಾ
0 0
0
BeFunky collage (1)

ಬಾಲಿವುಡ್‌ನ ಬಾದ್‌ಶಾ ಶಾರುಖ್ ಖಾನ್ ತಮ್ಮ ಸಿನಿಮಾಗಳಷ್ಟೇ ಅಲ್ಲ, ಐಷಾರಾಮಿ ಜೀವನಶೈಲಿ ಮತ್ತು ಆಸ್ತಿ ಹೂಡಿಕೆಗಳ ಕಾರಣಕ್ಕೂ ಸದಾ ಸುದ್ದಿಯಲ್ಲಿರುತ್ತಾರೆ. ದೇಶ-ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಕಿಂಗ್ ಖಾನ್ ಇದೀಗ ದೆಹಲಿಯಲ್ಲಿ ಮತ್ತೊಂದು ದುಬಾರಿ ಆಸ್ತಿ ಖರೀದಿಸುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

ರಾಜಧಾನಿ ದೆಹಲಿಯ ಪ್ರತಿಷ್ಠಿತ ಪಂಚಶೀಲ್ ಪಾರ್ಕ್ ಪ್ರದೇಶದಲ್ಲಿರುವ ತಮ್ಮ ಹಳೆಯ ಕುಟುಂಬದ ಮನೆಯ ಮೇಲಿನ ಸಂಪೂರ್ಣ ಮಾಲೀಕತ್ವವನ್ನು ಶಾರುಖ್ ಖಾನ್ ಇದೀಗ ಪಡೆದಿದ್ದಾರೆ. ಈ ಹಿಂದೆ ಈ ಕಟ್ಟಡದ ಬೇಸ್‌ಮೆಂಟ್ ಹಾಗೂ ನೆಲ ಮಹಡಿ ಮಾತ್ರ ಅವರ ಸ್ವಾಧೀನದಲ್ಲಿತ್ತು. ಇದೀಗ ಅದೇ ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಗಳನ್ನು ಸಹ ಅವರು ಖರೀದಿಸಿದ್ದು, ಈ ವ್ಯವಹಾರಕ್ಕೆ ಸುಮಾರು 37 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ವರದಿಗಳು ತಿಳಿಸಿವೆ.

RelatedPosts

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

ADVERTISEMENT
ADVERTISEMENT

ವರದಿಗಳ ಪ್ರಕಾರ, ದಕ್ಷಿಣ ದೆಹಲಿಯಲ್ಲಿರುವ ಈ ಆಸ್ತಿಯ ಒಟ್ಟು ವಿಸ್ತೀರ್ಣ ಸುಮಾರು 10,800 ಚದರ ಅಡಿ. ಈ ಪ್ರದೇಶದಲ್ಲಿ ಪ್ರತಿ ಚದರ ಅಡಿಗೆ ಸುಮಾರು 34,260 ರೂಪಾಯಿ ಮೌಲ್ಯವಿದೆ ಎನ್ನಲಾಗುತ್ತಿದೆ. ದೆಹಲಿಯ ಹೈ-ಎಂಡ್ ರಿಯಲ್ ಎಸ್ಟೇಟ್ ಮಾರುಕಟ್ಟೆಯಲ್ಲಿ ಈ ಒಪ್ಪಂದವು ಇತ್ತೀಚಿನ ವರ್ಷಗಳಲ್ಲಿನ ಪ್ರಮುಖ ಸೆಲೆಬ್ರಿಟಿ ಆಸ್ತಿ ವ್ಯವಹಾರಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ.

ಈ ಮನೆ ಶಾರುಖ್ ಖಾನ್ ಅವರಿಗೆ ಕೇವಲ ಒಂದು ಆಸ್ತಿ ಮಾತ್ರವಲ್ಲ, ಭಾವನಾತ್ಮಕ ನೆನಪುಗಳ ಜೊತೆಗೂ ಜೋಡಿಸಿಕೊಂಡಿದೆ. ಸಿನಿಮಾ ರಂಗಕ್ಕೆ ಕಾಲಿಡುವ ಮೊದಲು ಅವರು ಇದೇ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ ತಮ್ಮ ಬಾಲ್ಯದ ಹಾಗೂ ಕುಟುಂಬದ ನೆನಪುಗಳನ್ನು ಹೊತ್ತಿರುವ ಈ ಮನೆಯನ್ನು ಸಂಪೂರ್ಣವಾಗಿ ತಮ್ಮದಾಗಿಸಿಕೊಳ್ಳಲು ಶಾರುಖ್ ಮುಂದಾಗಿರುವುದು ವಿಶೇಷವಾಗಿದೆ. ಹಳೆಯ ನೆನಪುಗಳೊಂದಿಗೆ ನಂಟು ಹೊಂದಿರುವ ಈ ಮನೆ ಇದೀಗ ಮತ್ತೆ ಕಿಂಗ್ ಖಾನ್ ಅವರ ಕುಟುಂಬದ ಸಂಪೂರ್ಣ ಸ್ವತ್ತಾಗಿದೆ.

ಶಾರುಖ್ ಖಾನ್ ಕಳೆದ ಕೆಲವು ವರ್ಷಗಳಿಂದ ರಿಯಲ್ ಎಸ್ಟೇಟ್ ಹೂಡಿಕೆಗಳಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಮುಂಬೈನಲ್ಲಿರುವ ಅವರ ಐಕಾನಿಕ್ ಬಂಗಲೆ ‘ಮನ್ನತ್’ ಸದ್ಯ ನವೀಕರಣ ಕಾಮಗಾರಿ ಎದುರಿಸುತ್ತಿದ್ದು, ಅಲ್ಲಿ ಹೆಚ್ಚುವರಿ ಮಹಡಿಗಳ ನಿರ್ಮಾಣವೂ ನಡೆಯುತ್ತಿದೆ. ಇದಲ್ಲದೆ ಅಲಿಬಾಗ್‌ನಲ್ಲಿ ವಿಶಾಲ ಫಾರ್ಮ್‌ಹೌಸ್ ಹೊಂದಿರುವ ಅವರು, ದುಬೈ, ಲಂಡನ್ ಸೇರಿದಂತೆ ವಿಶ್ವದ ಹಲವು ಪ್ರಮುಖ ನಗರಗಳಲ್ಲಿ ಪ್ರೀಮಿಯಂ ಮನೆಗಳು ಮತ್ತು ಆಸ್ತಿಗಳನ್ನು ಹೊಂದಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ, ಶಾರುಖ್ ಖಾನ್ ಸದ್ಯ ‘ಕಿಂಗ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೆಡೆ ಸಿನಿಮಾ ಕರಿಯರ್‌ನಲ್ಲಿ ಹೊಸ ಯೋಜನೆಗಳತ್ತ ಗಮನ ಹರಿಸುತ್ತಿರುವ ಅವರು, ಮತ್ತೊಂದೆಡೆ ಆಸ್ತಿ ಹೂಡಿಕೆಗಳ ಮೂಲಕವೂ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಿದ್ದಾರೆ. ಆಸ್ತಿ ಖರೀದಿ, ಶಾರುಖ್ ಖಾನ್ ಅವರ ಐಷಾರಾಮಿ ಜೀವನಶೈಲಿಯ ಮತ್ತೊಂದು ಉದಾಹರಣೆಯಾಗಿ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

Your paragraph text 2026 09 16T184121.195

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

by ಶಾಲಿನಿ ಕೆ. ಡಿ
September 16, 2026 - 6:42 pm
0

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T184121.195
    ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T172549.893
    ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!
    September 16, 2026 | 0
  • ಯ್ಯ (24)
    ಸೂರ್ಯ-ಜ್ಯೋತಿಕಾ ‘ದಿ ಸೀಕ್ವೆಲ್’: ಮಕ್ಕಳ ಮುಂದೆ ಮರುಮದುವೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version