• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೃದ್ಧಾಶ್ರಮದಲ್ಲಿ ಅಣ್ಣಾವ್ರ ಜೊತೆ ನಟಿಸಿದ್ದ ಶೈಲಶ್ರೀ

ಹಿರಿಯನಟಿ ಸಹಾಯಕ್ಕೆ ದರ್ಶನ್, ವಿನೋದ್ ರಾಜ್

admin by admin
April 4, 2025 - 6:23 pm
in ಸಿನಿಮಾ
0 0
0
Siddu stalin kcr (15)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ನಾಲ್ಕು ದಶಕಗಳ ಕಾಲ ಕನ್ನಡ ಕಲಾಸೇವೆ ಮಾಡಿದಂತಹ ದಿವಂಗತ ನಟ ಸುದರ್ಶನ್ ಪತ್ನಿ ಶೈಲಶ್ರೀ ಜೀವನ ಕಡು ಕಷ್ಟದಲ್ಲಿದೆ. ಮನೆ, ಮಠ ಬಿಟ್ಟು ವುದ್ಧಾಶ್ರಮ ಸೇರಿರೋ ನಟಿ ಶೈಲಶ್ರೀ ಸುದರ್ಶನ್ ಗೆ ದಾಸ ದರ್ಶನ್, ವಿನೋದ್ ರಾಜ್ ಕೈ ಹಿಡಿದಿದ್ದಾರೆ. ಇಷ್ಟಕ್ಕೂ ಆಕೆ ಬಾಳಲ್ಲಿ ಅಂಥದ್ದೇನಾಯ್ತು ಅಂತೀರಾ..?

RelatedPosts

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?

ADVERTISEMENT
ADVERTISEMENT

60, 70, 80ರ ದಶಕದ ಬಹು ಬೇಡಿಕೆಯ ಬಹುಭಾಷಾ ಅಭಿನೇತ್ರಿ ಶೈಲಶ್ರೀ ಸುದರ್ಶನ್. ಕನ್ನಡ ಚಿತ್ರರಂಗದ ದಿವಂಗತ ನಟ ಸುದರ್ಶನ್ ಅವರ ಪತ್ನಿಯೂ ಹೌದು. ಸದ್ಯ ಈಕೆ ಎಲ್ಲಿದ್ದಾರೆ..? ಏನು ಮಾಡ್ತಿದ್ದಾರೆ..? ಜೀವನ ಎಷ್ಟು ಕಡು ಕಷ್ಟದಲ್ಲಿದೆ ಅಂತ ಹುಡುಕಿ ಹೊರಟ ಗ್ಯಾರಂಟಿ ನ್ಯೂಸ್ ಗೆ ಹತ್ತು, ಹಲವು ಅಚ್ಚರಿಗಳು ಎದುರಾದವು.

Screenshot 2025 04 04 180422

ಸುದರ್ಶನ್ ನಿಧನದ ನಂತರ ಹಿರಿಯ ನಟಿ ಶೈಲಶ್ರೀ ವೃದ್ಧಾಶ್ರಮ ಸೇರಿದ್ದಾರೆ. ಕಾರಣ ಮನೆಯಿಲ್ಲ, ಮಕ್ಕಳಿಲ್ಲ. ಆಸ್ತಿ ಪಾಸ್ತಿ ಮೊದಲೇ ಇಲ್ಲ. ತಮಿಳುನಾಡಿನಲ್ಲೇ ವಾಸವಾಗಿದ್ದ ಈಕೆ ಜೀವನಕ್ಕಾಗಿ ತುಂಬಾ ಪರದಾಡುತ್ತಿದ್ದರು. ಆಗ ಕೈ ಹಿಡಿದಿದ್ದೇ ನಟ ಡಿಬಾಸ್ ದರ್ಶನ್ ಹಾಗೂ ವಿನೋದ್ ರಾಜ್.

ಯಾರೇ ಎಷ್ಟೇ ಆರ್ಥಿಕ ಸಹಾಯ ಮಾಡಿದ್ರೂ ಜೀವನ ಮಾಡೋದು ಅಷ್ಟು ಸುಲಭವಲ್ಲ. ಅದರಲ್ಲೂ ದಶಕಗಳ ಕಾಲ ಕಲಾಸೇವೆ ಮಾಡಿದಂತಹ ಶೈಲಶ್ರೀ ಅವರಿಗೂ ಸ್ವಾಭಿಮಾನ ಅನ್ನೋದು ಇರಲಿದೆ. ಹಾಗಾಗಿಯೇ ನಟ ವಿನೋದ್ ರಾಜ್ ತನ್ನ ಮನೆಗೆ ಬರಲು ಆಫರ್ ನೀಡಿದಾಗ ರಿಜೆಕ್ಟ್ ಮಾಡಿದ್ದಾರೆ. ಮಕ್ಕಳಿಗೆ ಸಂಗೀತ ಹೇಳಿಕೊಡ್ತಾ ಅದ್ರಿಂದ ಬರೋ ಹಣದಿಂದ ಜೀವನ ಸಾಗಿಸ್ತಿದ್ದಾರೆ.

ಅಣ್ಣಾವ್ರ ಜೊತೆಗೆಲ್ಲಾ ಬಣ್ಣ ಹಚ್ಚಿದ್ದಂತಹ ಶೈಲಶ್ರೀ ಸದ್ಯ ನಮ್ಮ ಬೆಂಗಳೂರಿನಲ್ಲೇ ಎಲೆಮರಿ ಕಾಯಿಯಂತೆ ಜೀವನ ಸಾಗಿಸುತ್ತಿದ್ದಾರೆ. ಸದ್ಯ ವೃದ್ಧಾಶ್ರಮಕ್ಕೆ ಫೀಸ್ ಕಟ್ಟಲು ಆಕೆಗೆ ಆರ್ಥಿಕ ಸಹಾಯ ಬೇಕಿದ್ದು, ಕನ್ನಡ ಚಿತ್ರರಂಗ ನಿಜಕ್ಕೂ ಅವರ ಕೈ ಹಿಡಿಯುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage

ಇಂದು SSLC ಫಲಿತಾಂಶ 2026: ನಿಮ್ಮ ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

by ಶ್ರೀದೇವಿ ಬಿ. ವೈ
April 23, 2026 - 7:46 am
0

Rashi bavishya

ರಾಶಿ ಫಲ: ಇಂದು ಈ 3 ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಲಕ್ಷ್ಮಿ!

by ಶ್ರೀದೇವಿ ಬಿ. ವೈ
April 23, 2026 - 7:07 am
0

Untitled design 2026 04 22T232427.997

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 22, 2026 - 11:28 pm
0

Untitled design 2026 04 22T231755.621

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

by ಶಾಲಿನಿ ಕೆ. ಡಿ
April 22, 2026 - 11:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T192409.009
    ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”
    April 22, 2026 | 0
  • Untitled design 2026 04 22T185824.377
    ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ
    April 22, 2026 | 0
  • Untitled design 2026 04 22T182133.289
    ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?
    April 22, 2026 | 0
  • Untitled design 2026 04 22T174346.250
    ಜೈಲರ್-2 ಶೂಟಿಂಗ್ ಪ್ಯಾಕಪ್..ಮೇಘನಾ ಹೇಳಿದ್ದೇನು..?
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version