• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿಂಗಲ್ ಪೇರೆಂಟ್ ಶಾರದೆಯ ಬದುಕು ಸೀರಿಯಲ್ ಆಗ್ತಿದೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 7:55 pm
in ಸಿನಿಮಾ
0 0
0
111 (21)

ಮನರಂಜನೆ ಅಂತ ಬಂದಾಗ ಕನ್ನಡಿಗರ ಮೊದಲ ಆಯ್ಕೆಯೇ ‘ಸ್ಟಾರ್ ಸುವರ್ಣ’. ಆಸೆ, ನಿನ್ನಜೊತೆ ನನ್ನಕಥೆ, ನೀನಾದೆ ನಾ, ರೇಣುಕಾ ಯಲ್ಲಮ್ಮ, ಎಡೆಯೂರು ಶ್ರೀ ಸಿದ್ಧಲಿಂಗೇಶ್ವರದಂತಹ ಧಾರಾವಾಹಿಗಳು ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ಸಿನ ಮೆಟ್ಟಿಲೇರಿದೆ. ಈ ಸಾಲಿಗೆ ಸೇರಲಿರುವ ಹೊಸ ಕಥೆ ‘ಶಾರದೆ’.

Whatsapp image 2025 03 12 at 5.58.42 pm

RelatedPosts

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ADVERTISEMENT
ADVERTISEMENT

ಜಗತ್ತಿನ ಎಲ್ಲಾ ಪ್ರೀತಿಯನ್ನು ಧಾರೆಯೆರೆಯೋ ನಿಷ್ಕಲ್ಮಶ ಜೀವ ಅಂದ್ರೆ ಅದು ‘ಅಮ್ಮ’. ಈ ಕಥೆಯಲ್ಲೂ ಅಷ್ಟೇ ನಾಯಕಿ ಶಾರದಾ ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಯಾರೋ ಮಾಡಿದ ಕುತಂತ್ರದಿಂದ ಬಡತನದಲ್ಲಿ ಬೆಳೆದಿರುತ್ತಾಳೆ. ಗಂಡ ಮಾಡಿದ ಮೋಸದಿಂದಾಗಿ ಎಷ್ಟೇ ನೋವಿದ್ದರೂ ಈಕೆ ತನ್ನ ಮಗಳಿಗಾಗಿ ಹೋರಾಡುತ್ತಾ ಜೀವನ ನಡೆಸುತ್ತಿರ್ತಾಳೆ.

ಇನ್ನೊಂದೆಡೆ ಕೂಡು ಕುಟುಂಬದಲ್ಲಿ ಬೆಳೆದಿರೋ ನಾಯಕ ಸಿದ್ದಾರ್ಥ್, ಇಷ್ಟವಿಲ್ಲದಿದ್ದರೂ ಅತ್ತೆ ಮಗಳಾದ ಜ್ಯೋತಿಕಾಳ ಜೊತೆ ಮದುವೆಯಾಗಲು ತಯಾರಾಗಿರ್ತಾನೆ. ಆದರೆ ಈ ಮನೆಗೆ ಮನೆಕೆಲಸದವಳಾಗಿ ಬರೋ ಶಾರದಾಳ ಬದುಕಲ್ಲಿ ಮುಂದೆ ಏನೆಲ್ಲಾ ತಿರುವುಗಳು ಬರಲಿದೆ? ಕಷ್ಟ, ನೋವು, ಅವಮಾನಗಳನ್ನೇ ಎದುರಿಸುತ್ತಾ ಬಂದಿರೋ ಶಾರದೆಗೆ ತನ್ನ ಜನ್ಮರಹಸ್ಯದ ಬಗ್ಗೆ ತಿಳಿಯುತ್ತಾ? ಒಬ್ಬಂಟಿಯಾಗಿ ಬದುಕುತ್ತಿರೋ ಶಾರದೆಯ ಬಾಳಲ್ಲಿ ಪ್ರೀತಿಯ ಹೂ ಚಿಗುರಲಿದೆಯಾ? ಎಂಬುದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಇನ್ನು ಈ ಸೀರಿಯಲ್ ನಲ್ಲಿ ಅನುಭವಿ ಕಲಾವಿದರ ದೊಡ್ಡ ತಂಡವಿದ್ದು, ನಾಯಕಿಯಾಗಿ ಚೈತ್ರ ಸಕ್ಕರಿ, ನಾಯಕನಾಗಿ ಸೂರಜ್ ಹೂಳಲು ಹಾಗೂ ಮುಖ್ಯ ಪಾತ್ರದಲ್ಲಿ ದಿವ್ಯ ಸುರೇಶ್, ಸ್ವಾತಿ, ಅನಂತವೇಲು, ಅಂಬುಜಾ, ರಾಜೇಶ್ ಧ್ರುವ ಸೇರಿದಂತೆ ಇನ್ನು ಅನೇಕರು ಅಭಿನಯಿಸುತ್ತಿದ್ದಾರೆ.

ಪುರಾಣಿಕ್ ಪ್ರೊಡಕ್ಷನ್ಸ್ ಸಂಸ್ಥೆಯಡಿ ನಿರ್ಮಾಣವಾಗುತ್ತಿರುವ ಈ ಧಾರಾವಾಹಿಯನ್ನು ಸುನಿಲ್ ಪುರಾಣಿಕ್ ಹಾಗು ಸಾಗರ್ ಪುರಾಣಿಕ್ ರವರು ನಿರ್ಮಿಸುತ್ತಿದ್ದು, ಧರಣಿ ಜಿ ರಮೇಶ್ ನಿರ್ದೇಶಿಸುತ್ತಿದ್ದಾರೆ. ಸಂಗೀತ ನಿರ್ದೇಶಕ ಕಾರ್ತಿಕ್ ಶರ್ಮ ‘ಶಾರದೆ’ ಧಾರಾವಾಹಿಗೆ ಸಂಗೀತವನ್ನು ಸಂಯೋಜಿಸಿದ್ದು, ನಿರ್ದೇಶಕ ಪವನ್ ಒಡೆಯರ್ ಬರೆದಿರುವ ಸಾಹಿತ್ಯಕ್ಕೆ ಗಾಯಕ ಸಿದ್ಧಾರ್ಥ ಬೆಳ್ಮಣ್ಣು ಶೀರ್ಷಿಕೆ ಗೀತೆಯನ್ನು ಹಾಡಿದ್ದಾರೆ.

ಸದಾ ಹೊಸತನಕ್ಕಾಗಿ ತುಡಿಯುವ ಸ್ಟಾರ್ ಸುವರ್ಣದಲ್ಲಿ ಸಹನೆಯ ಸಾರಥಿಯಾಗಿ, ಮಮತೆಯ ಮಡಿಲಾಗಿ ನಿಮ್ಮ ಮನೆ ಮನೆಗೆ ಬರ್ತಿದ್ದಾಳೆ ‘ಶಾರದೆ’ ಇದೇ ಮಾರ್ಚ್ 17, ಅಂದ್ರೆ ಮುಂದಿನ ಸೋಮವಾರದಿಂದ ಪ್ರತಿದಿನ ಸಂಜೆ 6.30ಕ್ಕೆ ಪ್ರಸಾರವಾಗಲಿದೆ.

ಕಿರಣ್‌ ಚಂದ್ರ, ಗ್ಯಾರಂಟಿ ನ್ಯೂಸ್‌ ಬೆಂಗಳೂರು. 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T232527.263

ಬೆಂಜಮಿನ್ ನೆತನ್ಯಾಹು, ಡೊನಾಲ್ಡ್ ಟ್ರಂಪ್ ಹ*ತ್ಯೆ ಮಾಡಿದ್ರೆ 480 ಕೋಟಿ! ಆಫರ್ ಕೊಟ್ಟಿದ್ಯಾರು?

by ಶಾಲಿನಿ ಕೆ. ಡಿ
May 19, 2026 - 11:26 pm
0

Untitled design 2026 05 19T231420.729

ಎಐ ಬಿರುಗಾಳಿ: ಮೆಟಾದಲ್ಲಿ ಭಾರಿ ಉದ್ಯೋಗ ಕಡಿತ..8 ಸಾವಿರ ಉದ್ಯೋಗಿಗಳಿಗೆ ಗೇಟ್ ಪಾಸ್

by ಶಾಲಿನಿ ಕೆ. ಡಿ
May 19, 2026 - 11:15 pm
0

Untitled design 2026 05 19T225856.247

Gen-Z ಯುವಕರಿಗೆ ಹೊಸ ಫೀಚರ್ ಬಿಡುಗಡೆ ಮಾಡಿದ ಇನ್‌ಸ್ಟಾಗ್ರಾಮ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 11:02 pm
0

Untitled design 2026 05 19T224334.114

“ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು

by ಶಾಲಿನಿ ಕೆ. ಡಿ
May 19, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T224334.114
    “ನಿಮ್ಮ ಜೀವನದ ಹೀರೋ ನೀವೇ ಆಗಬೇಕು, ಬೇರೆಯವರಲ್ಲ” : ಯುವತಿಯರಿಗೆ ಕಂಗನಾ ಕಿವಿಮಾತು
    May 19, 2026 | 0
  • Untitled design 2026 05 19T222440.243
    ಬಾಲಿವುಡ್‌ನ ಭಯಾನಕ ಅಂಡರ್‌ವರ್ಲ್ಡ್ ಸತ್ಯ ಬಿಚ್ಚಿಟ್ಟ ನಟಿ ಸಾಕ್ಷಿ ಶಿವಾನಂದ್
    May 19, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version