• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2026 - 12:19 pm
in Flash News, ಸಿನಿಮಾ
0 0
0
Untitled design 2026 06 17T121841.941

RelatedPosts

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ADVERTISEMENT
ADVERTISEMENT

ಬೆಂಗಳೂರು, ಜೂನ್ 17: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶರ್ಮಿಳಾ ಮಾಂಡ್ರೆ (Sharmila Mandre) ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕನ್ನಡದ ಮಣ್ಣಿನಲ್ಲಿ ಬೆಳೆದು, ತಮಿಳು, ತೆಲುಗು ಸೇರಿದಂತೆ ಹಲವು ಭಾಷಾ ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಜನಪ್ರಿಯತೆ ಗಳಿಸಿದ ಶರ್ಮಿಳಾ ಅವರು ತಮಿಳುನಾಡಿನ ಸೊಸೆಯಾಗಲಿದ್ದಾರೆ.

ಶರ್ಮಿಳಾ ಅವರ ನಿಶ್ಚಿತಾರ್ಥವು ಜೂನ್ 25 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸುದ್ದಿಯನ್ನು ಖಚಿತಪಡಿಸಿರುವ ನಟಿಯ ಪರಿವಾರದವರು, ಈ ನಿಶ್ಚಿತಾರ್ಥವು ಅತ್ಯಂತ ಸರಳ ಮತ್ತು ಆಪ್ತರ ಸಮ್ಮುಖದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ವರು ಯಾರು?
ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ಪ್ರತಿಷ್ಠಿತ ನಿರ್ಮಾಪಕ ಸುಧನ್ ಸುಂಧರಮ್ (Sudhan Sundharam) ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಖ್ಯಾತ ನಿರ್ಮಾಣ ಸಂಸ್ಥೆಯಾದ ಪ್ಯಾಷನ್ ಸ್ಟುಡಿಯೋಸ್‌ನ ಮಾಲೀಕರಾಗಿದ್ದು, ಸಿನಿಮಾ ನಿರ್ಮಾಣ ಮತ್ತು ವಿತರಣೆಯಲ್ಲಿ ಸಕ್ರಿಯರಾಗಿದ್ದಾರೆ. 

ಸುಧನ್ ಅವರು 2024ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ತಮಿಳು ಚಿತ್ರ ‘ಮಹಾರಾಜ’ (Maharaja) ನ ನಿರ್ಮಾಪಕರಾಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡ ‘ತಾಕ್ ಕಿಳವಿ’ (Thak Kilavi) ಚಿತ್ರಕ್ಕೂ ಅವರು ಸಹ-ನಿರ್ಮಾಪಕರಾಗಿದ್ದಾರೆ.

ಇದರ ಜೊತೆಗೆ ‘ಬೆಂಜ್’, ‘ಇರೈವನ್’ ಮುಂತಾದ ಹಲವು ತಮಿಳು ಚಿತ್ರಗಳನ್ನು ಸುಧನ್ ಅವರು ನಿರ್ಮಿಸಿದ್ದಾರೆ. ಕರಾಟೆ ಕೋವಿಯಂಡ್ ಹೆಸರಿನ ಪ್ರಸಿದ್ಧ ಕುಟುಂಬಕ್ಕೆ ಸೇರಿರುವ ಸುಧನ್ ಅವರು, ತಮಿಳು ಚಿತ್ರರಂಗದಲ್ಲಿ ಜನಪ್ರಿಯತೆ ಗಳಿಸಿದ್ದಾರೆ.. 

ಶರ್ಮಿಳಾ ಮಾಂಡ್ರೆ ಸಿನಿಮಾ ಜರ್ನಿ
2007ರಲ್ಲಿ ‘ಸಜನಿ’ (Sajani) ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ ಶರ್ಮಿಳಾ ಮಾಂಡ್ರೆ, ಕನ್ನಡ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಗುಲಾಮ’, ‘ಜಾನಿ ಮೇರಾ ನಾಮ್’ ಸೇರಿದಂತೆ ಹಲವು  ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರು ತಮಿಳು ಚಿತ್ರ ‘ಅದೃಷ್ಟಶಾಲಿ’ (Adrushtashali) ಮತ್ತು ಕನ್ನಡ ಚಿತ್ರ ‘ದಸರಾ’ (Dasara) ಎಂಬ ಎರಡು ಪ್ರಮುಖ ಯೋಜನೆಗಳಲ್ಲಿ ನಟಿಸುತ್ತಿದ್ದಾರೆ.

ಶರ್ಮಿಳಾ ಕೇವಲ ನಟಿಯಾಗಿರದೆ, ನಿರ್ಮಾಪಕಿಯೂ ಆಗಿದ್ದಾರೆ. ತಮಿಳಿನಲ್ಲಿ ನಾಲ್ಕು ಚಿತ್ರಗಳನ್ನು ನಿರ್ಮಿಸಿರುವ ಅವರು, ಇದೀಗ ಕನ್ನಡದ ‘ದಸರಾ’ ಮತ್ತು ತಮಿಳಿನ ‘ಕಾದಲ್ ಕೊಂಜಂ ತೂಕಲಾ’ (Kaadhal Konjam Thookala) ಎಂಬ ಚಿತ್ರಗಳನ್ನು ಸಹ ನಿರ್ಮಾಣ ಮಾಡುತ್ತಿದ್ದಾರೆ. 

ಮದುವೆಯ ದಿನಾಂಕ ಮತ್ತು ವಿಶೇಷತೆ
ಜೂನ್ 25ರಂದು ನಡೆಯಲಿರುವ ನಿಶ್ಚಿತಾರ್ಥವು ಕೇವಲ ಕುಟುಂಬಸ್ಥರಿಗಷ್ಟೇ ಸೀಮಿತವಾಗಿದ್ದು, ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಮದುವೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ಮದುವೆಯು ಸಹ 2026ರ ಒಳಗಾಗಿಯೇ ನೆರವೇರಲಿದೆ ಎನ್ನಲಾಗಿದೆ. ತಮಿಳು ಮತ್ತು ಕನ್ನಡ ಚಿತ್ರರಂಗದ ಈ ಮೇಳವು ಸಿನಿಮಾ ವಲಯದಲ್ಲಿ ವಿಶೇಷ ಕುತೂಹಲವನ್ನು ಮೂಡಿಸಿದ್ದು, ಇಬ್ಬರ ಅಭಿಮಾನಿಗಳು ಮತ್ತು ಸಹ-ಕಲಾವಿದರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version