• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ “ಶಿಖಂಡಿ” ಚಿತ್ರ ಮೇ 15ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 8:43 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 06T204229.905

ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಹಾಗೂ ಗುರುಮೂರ್ತಿ ವಿ ನಿರ್ದೇಶನದ “ಶಿಖಂಡಿ” ಚಿತ್ರ ಇದೇ ಮೇ 15 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಶ್ರವಣಬೆಳಗೊಳದ ಶಾಸಕರಾದ ಸಿ.ಎನ್ ಬಾಲಕೃಷ್ಣ ಹಾಗೂ ಸಾಯಿ ಸತೀಶ್ ದೊಡ್ಡಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಹಾಡು ಹಾಗೂ ಟ್ರೇಲರ್ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಹಾಭಾರತದಲ್ಲಿ ಬರುವ “ಶಿಖಂಡಿ” ಪಾತ್ರವನ್ನು ಆಧರಿಸಿರುವ ಕಥಾಹಂದರ ಹೊಂದಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಚಿತ್ರ ಉತ್ತಮವಾಗಿ ಮೂಡಿಬರಲು ಕಲಾವಿದರು ಹಾಗೂ ತಂತ್ರಜ್ಞರ ಸಹಕಾರವೇ ಕಾರಣ. ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರಿಗೆ ವಿಶೇಷ ಧನ್ಯವಾದ. ಯುವರಾಜ್ ಎಂಬ ಯುವಪ್ರತಿಭೆ ನಾಯಕನಾಗಿ, ಖ್ಯಾತಿ ನಾಯಕಿಯಾಗಿ ನಟಿಸಿದ್ದಾರೆ.

RelatedPosts

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ADVERTISEMENT
ADVERTISEMENT

ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ ನಮ್ಮ ಚಿತ್ರ ಮೇ 15 ರಂದು ಕನ್ನಡದಲ್ಲಿ ಮೊದಲು ಬಿಡುಗಡೆಯಾಗುತ್ತಿದೆ. ಆನಂತರ ಉಳಿದ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿದೆ. “ಮಾಲಾಶ್ರೀ” ಅಭಿನಯದ “ಮಾರಕಾಸ್ತ್ರ” ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಗುರುಮೂರ್ತಿ.

ಹೋಟೆಲ್ ಉದ್ಯಮಿಯಾಗಿರುವ ನಾನು ಈ ಚಿತ್ರದ ಮೂಲಕ ನಿರ್ಮಾಪಕನಾಗಿದ್ದೇನೆ. ಇದಕ್ಕೆ ಕಾರಣ ಇಂದು ಬಿಡುಗಡೆಯಾಗಿರುವ ಯಲ್ಲಮ್ಮ ತಾಯಿಯ ಹಾಡು. ಈ ಚಿತ್ರ ನಿರ್ಮಾಣ‌ ಮಾಡಲು ನನ್ನನ್ನು ಗುರುಮೂರ್ತಿ ಅವರು ಎರಡು ತಿಂಗಳಿನಿಂದ ಸಂಪರ್ಕಿಸುತ್ತಿದ್ದರು. ಆದರೆ ಅವರು ಎರಡು ತಿಂಗಳ ನಂತರ ಬಂದಾಗ ಯಲ್ಲಮ್ಮ ತಾಯಿಯ ಹಾಡನ್ನು ಕೇಳಿಸಿದರು. ಹಾಡು ಕೇಳಿದ ತಕ್ಷಣ ಒಪ್ಪಿಕೊಂಡೆ. ನನ್ನ ಕುಟುಂಬ ಹಾಗೂ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ. ಇದೇ ಮೇ 15 ರಂದು ಚಿತ್ರ ತೆರೆಗೆ ಬರುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ತಿಳಿಸಿದರು.

ಮೂಲತಃ ಮೈಸೂರಿನವನಾದ ನನಗೆ ನಾಯಕನಾಗಬೇಕೆಂಬ ಹಂಬಲವಿತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಸೂರ್ಯ ನನ್ನ ಪಾತ್ರದ ಹೆಸರು. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕ ಯುವರಾಜ್ ಗೌಡ.

“ಶಿಖಂಡಿ” ನನಗೂ ಸಹ ಮೊದಲ ಚಿತ್ರ ಎಂದು ನಾಯಕಿ ಖ್ಯಾತಿ ತಿಳಿಸಿದರು. ಉತ್ತಮ ಪಾತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ ಎಂದು ನಟಿ ನಿಖಿತಾಸ್ವಾಮಿ ಹೇಳಿದರು. ತಮ್ಮ ಪಾತ್ರದ ಬಗ್ಗೆ “ಬಿಗ್ ಬಾಸ್” ಖ್ಯಾತಿಯ ನೀತು, ವೇದ ಹಾಗೂ ಬಳ್ಳಾರಿಯ ಚಾಂದಿನಿ ವಿವರಣೆ ನೀಡಿದರು.

ಮೊದಲ ಬಾರಿಗೆ ಮಂಗಳಮುಖಿ ಪಾತ್ರದಲ್ಲಿ ಅಭಿನಯಿಸಿರುವುದಾಗಿ ನಟ ರಾಘವೇಂದ್ರ (ರಾಘು) ಹೇಳಿದರು. ಯಲ್ಲಮ್ಮ ಹಾಡಿನ‌ ಗೀತರಚನೆಕಾರ ಹಾಗೂ ಸಂಗೀತ ನಿರ್ದೇಶಕ ಮಂಜು ಕವಿ ಹಾಡಿನ ಕುರಿತು ಮಾಹಿತಿ ನೀಡಿದರು. ಸಹ ನಿರ್ಮಾಪಕಿ ಪೋಲಾ ಲಕ್ಷ್ಮೀ, ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ಅವರ ಪುತ್ರ ಕರಣ್, ಸೊಸೆ ಹಾಗೂ ಮಗಳು ನಮ್ರತಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version