• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ಹಾಡಿನಲ್ಲಿ ಮೋಡಿ ಮಾಡಿದ “ಪಿಚ್ಚರ್”

admin by admin
April 4, 2026 - 7:35 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (30)

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ ಪಿಚ್ಚರ್. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಕನ್ನಡದಲ್ಲಿ ಈ ಹಾಡನ್ನು ಚೇತನ್ ಕುಮಾರ್ ಬರೆದರೆ, ತುಳುವಿನಲ್ಲಿ ಅನೂಪ್ ಭಂಡಾರಿ ಬರೆದಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸ್ಯಾಮುಯೆಲ್‌ ಅಭಿ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಈಗ ಮೊದಲ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ರಿಲೀಸ್‌ ಆಗಲಿದೆ.

RelatedPosts

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

ADVERTISEMENT
ADVERTISEMENT

ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನೋರಂಜನೆಯೇ ಪ್ರಧಾನ. ಕಳೆದ ಹದಿನೈದು ವರ್ಷಗಳ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿತ್ತಿರುವ ಸಂದೀಪ್ ಬೆದ್ರ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಮಂಗಳೂರು, ಬಂಟ್ವಾಳ, ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ಮುಗಿಸಿರುವ “ಪಿಚ್ಚರ್”, ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ.

ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣವಿದೆ. ರಾಜು ಆರ್ಯನ್ ಸಂಕಲನ, ಧನಂಜಯ್.ಬಿ – ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್-ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ನಿತ್ಯಪ್ರಕಾಶ್ ಬಂಟ್ವಾಳ “ಪಿಚ್ಚರ್” ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಪೂಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (8)
    ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ
    October 18, 2026 | 0
  • ರಸ್ತೆಯಲ್ಲಿ (6)
    IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ
    October 18, 2026 | 0
  • ರಸ್ತೆಯಲ್ಲಿ (4)
    33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’
    October 18, 2026 | 0
  • ರಸ್ತೆಯಲ್ಲಿ (1)
    ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್
    October 18, 2026 | 0
  • Untitled design 2026 10 18T134635.144
    ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version