• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿಲ್ಪಾ ಗಣೇಶ್ ಗೋಲ್ಡನ್ ಕಂಠ..ಗಾಯಕಿ ಆದ ಪ್ರೊಡ್ಯೂಸರ್

ಸ್ಯಾಂಡಲ್‌ವುಡ್‌ಗೆ ಹೊಸ ಗಾಯಕಿ ಆಗಮನ.. ಗಣಿ ಖುಷ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 12, 2026 - 9:16 pm
in ಸಿನಿಮಾ
0 0
0
BeFunky collage (25)

ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಪಿಚ್ಚರ್ ಅನ್ನೋ ತುಳು-ಕನ್ನಡ ಸಿನಿಮಾದ ಮೂಲಕ ನಿರ್ಮಾಪಕಿ ಆಗಿರೋದು ಎಲ್ಲರಿಗೂ ಗೊತ್ತೇಯಿದೆ. ಇದೀಗ ಆ ಪ್ರೊಡ್ಯೂಸರ್ ಶಿಲ್ಪಾ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಗಾಯಕಿಯಾಗಿಯೂ ಚಿತ್ರರಂಗದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹಾಗಾದ್ರೆ ಹೇಗಿದೆ ಅವ್ರ ಕಂಠ..? ಸಾಂಗ್ ಪಿಕ್ಚರೈಸೇಷನ್ ಎಷ್ಟು ಸೊಗಸಾಗಿದೆ..?

ಕಣ್ಣು ಕಣ್ಣು ಕಲೆತಾಯಿತು.. ಆಸೆಯೂ ಕೈ ಗೂಡಿತು. ಭಾವ ನೂರು ಒಳಗೇ ಉಕ್ಕಿದೆ.. ಹದಿಹರೆಯಾನೇ ಹೀಗೆ ಇದೆ. ಇದು ಪಿಚ್ಚರ್ ಅನ್ನೋ ತುಳು ಹಾಗೂ ಕನ್ನಡ ಸಿನಿಮಾದ ಗೋಕುಲದ ರಾಧೆ ಸಾಂಗ್ ಝಲಕ್. ಈ ಹಾಡಿನ ಮೂಲಕ ಇಷ್ಟು ದಿನ ನಿರ್ಮಾಪಕಿ ಅನಿಸಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗಣೇಶ್, ಇದೀಗ ಗಾಯಕಿಯಾಗಿ ಬಡ್ತಿ ಪಡೆದು, ಎಲ್ಲರ ಗಮನ ಸೆಳೆದಿದ್ದಾರೆ. ಗಾಯಕ ಜಸ್ಕರಣ್ ಸಿಂಗ್ ಜೊತೆ ತಮ್ಮ ಗೋಲ್ಡನ್ ಕಂಠದ ಮೂಲಕ ಪ್ರೊಫೆಷನಲ್ ಸಿಂಗರ್ ರೀತಿ ಹಾಡಿಗೆ ಭಾವ ತುಂಬಿದ್ದಾರೆ ಶಿಲ್ಪಾ.

RelatedPosts

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

#goldenstarganesh Presents#goldenmovies Volume up… Dhamaka loading 🔊💥ThakaThakaKunisakka Kan

ಶಿಲ್ಪಾ ಗಣೇಶ್ ಗೋಲ್ಡನ್ ಕಂಠ.. ಗಾಯಕಿ ಆದ ಪ್ರೊಡ್ಯೂಸರ್

ಜಸ್ಕರಣ್ ಸಿಂಗ್, ಶಿಲ್ಪಾ ಗಾಯನದಲ್ಲಿ ಗೋಕುಲದ ರಾಧೆ ಗೀತೆ

ಗೋಲ್ಡನ್ ಮೂವೀಸ್ ಬ್ಯಾನರ್‌‌ನಡಿ ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ಹಾಗೂ ಅಮೃತ ಸುದು ನಟಿಸಿದ್ದಾರೆ. ಗೋಕುಲದ ರಾಧೆ ಎಂಬ ಹಾಡಿಗೆ ಶಿಲ್ಪಾ ಗಣೇಶ್ ಕನ್ನಡ ಹಾಗೂ ತುಳು ಎರಡೂ ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್, ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಕನ್ನಡದಲ್ಲಿ ಅರಸು ಅಂತಾರೆ ಹಾಗೂ ತುಳುನಲ್ಲಿ ಕೀರ್ತನ್ ಭಂಡಾರಿ ಈ ಹಾಡನ್ನ ರಚಿಸಿದ್ದಾರೆ. ಸ್ಯಾಮ್ಯುಯೆಲ್ ಅಭಿ ಸಂಗೀತವಿದ್ದು, ಕಾಶ್ಮೀರದಲ್ಲಿ ಈ ಹಾಡಿನ ಚಿತ್ರೀಕರಣವಾಗಿದೆ.

Shil

ಸ್ಯಾಂಡಲ್‌ವುಡ್‌ಗೆ ಹೊಸ ಗಾಯಕಿ ಆಗಮನ.. ಗಣಿ ಖುಷ್

ಶಿಲ್ಪಾ ಗಣೇಶ್‌ಗೆ ಎಲ್ಲೆಡೆ ಪ್ರಶಂಸೆ, ಪ್ರತಿಕ್ರಿಯೆಗಳ ಮಹಾಪೂರ

Second single duet song #GokuladaRadhe lyrical video from the movie #Picture OutNowWatch NowKann

ಹಾಡಿಗೆ ಎಲ್ಲೆಡೆಯಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ ಪಿಚ್ಚರ್ ಚಿತ್ರದ ಈ ಗೀತೆ. ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನರಂಜನೆಯೇ ಪ್ರಧಾನವಾಗಿದೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ. ಎಸ್ ಅವರ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪಿಚ್ಚರ್ ಇದೇ ಜುಲೈ 24ರಂದು ಥಿಯೇಟರ್‌ಗೆ ಎಂಟ್ರಿ ಕೊಡಲಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (21)
    ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ
    July 15, 2026 | 0
  • ಷ್ಯ (19)
    CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!
    July 15, 2026 | 0
  • ಷ್ಯ (16)
    ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ
    July 15, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • Untitled design (64)
    ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version