• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

ಅರ್ಜುನ್ ದೇವ್ ಜೊತೆಗೂಡಿ ಶಿಲ್ಪಾ ಗಣೇಶ್ ‘ಟಾಸ್’

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 20, 2026 - 2:53 pm
in ಸಿನಿಮಾ
0 0
0
Untitled design 2026 08 20T145102.047

ತುಳುನಾಡಿನ ಜನತೆ ಜೊತೆ ಇಡೀ ಕರುನಾಡಿಗೆ ಪಿಕ್ಚರ್ ತೋರಿಸಿದ್ದ ಶಿಲ್ಪಾ ಗಣೇಶ್.. ಇದೀಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ. ಕೋಸ್ಟಲ್‌ವುಡ್ ಸೂಪರ್ ಸ್ಟಾರ್ ಅರ್ಜುನ್ ದೇವ್ ಜೊತೆ ಟಾಸ್‌‌ ಹಾಕ್ತಿದ್ದಾರೆ. ಯೆಸ್.. ಕನ್ನಡ-ತುಳುನಲ್ಲಿ ರಿಲೀಸ್ ಆಗ್ತಿರೋ ಟಾಸ್ ಮೂವಿಯನ್ನ ತಮ್ಮದೇ ಬ್ಯಾನರ್ ಮೂಲಕ ಪ್ರೆಸೆಂಟ್ ಮಾಡಿ, ರಿಲೀಸ್ ಕೂಡ ಮಾಡ್ತಿದ್ದಾರೆ.

ಅರ್ಜುನ್ ದೇವ್ ಜೊತೆಗೂಡಿ ಶಿಲ್ಪಾ ಗಣೇಶ್ ‘ಟಾಸ್’

RelatedPosts

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

ಹಾಲಿವುಡ್ ನಿದ್ದೆಗೆಡಿಸಿದ ಟಾಕ್ಸಿಕ್ ಇಂಗ್ಲಿಷ್ ಟ್ರೈಲರ್

ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ..?!

ʻಪ್ರೇಮದ ಊರಲಿʼ ಚಿತ್ರದ ಸಾಂಗ್‌ ರಿಲೀಸ್‌: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿ

ADVERTISEMENT
ADVERTISEMENT

ಸು ಫ್ರಮ್ ಸೋ ಶನೀಲ್ ಜೊತೆ ಕೈ ಜೋಡಿಸಿದ ಶಿಲ್ಪಾ

ಹೆಲೋ ಹೆಲೋ ನೀಲಾಂಬರಿ.. ಇದು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲಿ ರಲೀಸ್ ಆಗಿರೋ ಟಾಸ್ ಅನ್ನೋ ಚಿತ್ರದ ಸಾಂಗ್ ಝಲಕ್. ಈ ಸಿನಿಮಾ ಇದೇ ಸೆಪ್ಟೆಂಬರ್ 18ಕ್ಕೆ ರಾಜ್ಯದಾದ್ಯಂತ ಪ್ರೇಕ್ಷಕರನ್ನ ರಂಜಿಸಲು ಬರ್ತಿದ್ದು, ಗೋಲ್ಡನ್ ಮೂವೀಸ್ ಪ್ರೆಸೆಂಟ್ ಮಾಡ್ತಿದ್ದು, ಅವಿಕಾ ಪ್ರೊಡಕ್ಷನ್ಸ್ & BRBಬಿ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ತುಳು ನಾಡಿನ‌ ಸೂಪರ್ ಸ್ಟಾರ್ ಅರ್ಜುನ್ ದೇವ್ ನಾಯಕನಾಗಿ ನಟಿಸಿ ನಿರ್ದೇಶಿಸಿರುವ ಚಿತ್ರ ಇದಾಗಿದೆ. ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ ಈ ಟಾಸ್‌‌‌ಗಿದೆ. ಮಣಿಕಾಂತ್ ಕದ್ರಿ ಸಂಗೀತ, ಜೋಯೆಲ್ ಶರ್ಮನ್ ಡಿಸೋಜಾ ಸಿನಿಮಾಟೋಗ್ರಫಿ, ಯಾಶ್ವಿನ್ ಕೆ ಶೆಟ್ಟಿಗೇರ್ ಸಂಕಲನ ಚಿತ್ರಕ್ಕಿದೆ.

ಸುಫ್ರಮ್ ಸೋ ಖ್ಯಾತಿಯಾ ಶನೀಲ್ ಗೌತಮ್ ಈ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿರೋದು ಹೈಲೈಟ್. ಟಾಸ್ ಸಿನಿಮಾ ನೋಡಿ ಮೆಚ್ಚಿಕೊಂಡ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಶಿಲ್ಪಾ ಗಣೇಶ್ ಅವರು, ಈ ಚಿತ್ರವನ್ನ ತಮ್ಮ ಗೋಲ್ಡನ್ ಮೂವೀಸ್ ಬ್ಯಾನರ್ ನಡಿ ಖುದ್ದು ತಾವೇ ಪ್ರೆಸೆಂಟ್ ಕೂಡ ಮಾಡ್ತಿದ್ದಾರೆ. ಅದ್ರಂತೆ ಪ್ರಚಾರ ಆರಂಭಿಸಿರೋ ಚಿತ್ರತಂಡ, ಚಿತ್ರದ ಮೊದಲ ಹಾಡನ್ನ ಬಿಡುಗಡೆ ಮಾಡಿದೆ.

ಹೆಲೋ ಹೆಲೋ ನೀಲಾಂಬರಿ ಅನ್ನೋ ಮೆಲೋಡಿ ಡ್ಯುಯೆಟ್ ಹಾಡಲ್ಲಿ ಅರ್ಜುನ್ ದೇವ್ ಮತ್ತು ನಾಯಕಿ ಸುತೇಜ್ ಶೆಟ್ಟಿ ಕೆಮಿಸ್ಟ್ರಿ ಆಕರ್ಷಕವಾಗಿದ್ದು, ಮಣಿಕಾಂತ್ ಕದ್ರಿ ಟ್ಯೂನ್, ಯೋಗರಾಜ್ ಭಟ್ ಸಾಹಿತ್ಯವಿದೆ. ಈ ಹಾಡನ್ನ ಅರ್ಮಾನ್ ಮಾಲೀಕ್ ಅಷ್ಟೇ ಸೊಗಸಾಗಿ ಹಾಡಿದ್ದಾರೆ ಕೂಡ. ಆನಂದ್ ಆಡಿಯೋನಲ್ಲಿ ಕನ್ನಡ ಮತ್ತು ತುಳು ಎರಡೂ ಭಾಷೆಯಲ್ಲಿ ಈ ಹಾಡು ಲಭ್ಯವಿದೆ. ಹಾಡಿನ ಜೊತೆ ಅದ್ರ ಮೇಕಿಂಗ್ ಕೂಡ ರಿವೀಲ್ ಮಾಡಿದೆ ಟೀಂ.

ಒಟ್ಟಾರೆ ಟಾಸ್ ಸಿನಿಮಾದ ಈ ಹಾಡು ಹಾಗೂ ಅದ್ರ ಮೇಕಿಂಗ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದ್ದು, ಇದೇ ಸೆಪ್ಟೆಂಬರ್ 18ಕ್ಕೆ ಬಿಡುಗಡೆ ಮಾಡೋ ಧಾವಂತದಲ್ಲಿದ್ದಾರೆ. ಇತ್ತೀಚೆಗೆ ಪಿಕ್ಚರ್ ಸಿನಿಮಾ ಮಾಡಿ ಎಲ್ಲರ ಹುಬ್ಬೇರಿಸಿದ್ದ ಶಿಲ್ಪಾ ಗಣೇಶ್, ಅದ್ರ ಬೆನ್ನಲ್ಲೇ ಇದೀಗ ಟಾಸ್ ಹಾಕಿ ಎರಡನೇ ಹೆಜ್ಜೆ ಇಟ್ಟಿರೋದು ಖುಷಿಯ ವಿಚಾರ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 20T163128.679

ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?

by ದಿಶಾ ಕೆ. ಎಸ್.
August 20, 2026 - 4:32 pm
0

Untitled design 2026 08 20T162137.953

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

by ದಿಶಾ ಕೆ. ಎಸ್.
August 20, 2026 - 4:22 pm
0

Untitled design 2026 08 20T160052.942

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ

by ದಿಶಾ ಕೆ. ಎಸ್.
August 20, 2026 - 4:03 pm
0

Untitled design 2026 08 20T154201.596

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

by ದಿಶಾ ಕೆ. ಎಸ್.
August 20, 2026 - 3:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T162137.953
    ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್
    August 20, 2026 | 0
  • Untitled design 2026 08 20T143045.854
    ಹಾಲಿವುಡ್ ನಿದ್ದೆಗೆಡಿಸಿದ ಟಾಕ್ಸಿಕ್ ಇಂಗ್ಲಿಷ್ ಟ್ರೈಲರ್
    August 20, 2026 | 0
  • ಡೀಸೆಲ್ ಬೆಲೆ (9)
    ನಟಿ ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ನಿಧನ..?!
    August 20, 2026 | 0
  • ಡೀಸೆಲ್ ಬೆಲೆ (6)
    ʻಪ್ರೇಮದ ಊರಲಿʼ ಚಿತ್ರದ ಸಾಂಗ್‌ ರಿಲೀಸ್‌: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿ
    August 20, 2026 | 0
  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version