• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ರೇಜಿಸ್ಟಾರ್‌‌ನ ಅಪ್ಪಿಕೊಂಡು, ಡ್ಯಾನ್ಸ್ ಮಾಡಿದ ಶಿಲ್ಪಾ ಶೆಟ್ಟಿ..!

18 ವರ್ಷಗಳ ಬಳಿಕ ‘ಒಂದಾಗೋಣ ಬಾ’ ಎಂದ ಜೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2025 - 6:17 pm
in ಸಿನಿಮಾ
0 0
0
Untitled design 2025 07 13t181616.372

ಬಂಗಾರದಿಂದ ಬಣ್ಣಾನ ತಂದ.. ಎಂಥಾ ಸಾಹಿತ್ಯ.. ಎಂಥಾ ಸಂಗೀತಾ ಅಲ್ವಾ..? ಈ ಸೂಪರ್‌ ಹಿಟ್ ಹಾಡಿಗೆ ಹೆಜ್ಜೆ ಹಾಕಿದ್ದು ಸೂಪರ್ ಹಿಟ್ ಜೋಡಿ ಶಿಲ್ಪಾ ಶೆಟ್ಟಿ ಹಾಗು ಕ್ರೇಜಿಸ್ಟಾರ್.  ಇಂದಿಗೂ ಈ ಜೋಡಿ ಮೇಲಿನ ಕ್ರೇಜ್ ಕಡಿಮೆ ಆಗಿಲ್ಲ. 18 ವರ್ಷಗಳ ಬಳಿಕ ಮತ್ತೆ ಒಂದಾದ ‘ಒಂದಾಗೋಣ ಬಾ’ ಜೋಡಿ ಮೋಡಿ ಮಾಡಿದ್ದು ಮಾತ್ರ ‘ಪ್ರೀತ್ಸೋದ್ ತಪ್ಪಾ’ ಹಾಡಿಗೆ. ಹೇಗಿತ್ತು ಬಂಗಾರ ಜೋಡಿಯ ಕಮಾಲ್ ಕಿ ಡಾನ್ಸ್..? ಜಸ್ಟ್ ವಾಚ್.

  • 18 ವರ್ಷಗಳ ಬಳಿಕ ‘ಒಂದಾಗೋಣ ಬಾ’ ಎಂದ ಜೋಡಿ
  • ಬಂಗಾರ ಜೋಡಿಯ ಕಮಾಲ್ ಕಿ ಡಾನ್ಸ್‌ಗೆ ಫ್ಯಾನ್ಸ್ ಫಿದಾ
  • ಕ್ರೇಜಿಸ್ಟಾರ್‌‌ನ ಅಪ್ಪಿಕೊಂಡು, ಡ್ಯಾನ್ಸ್ ಮಾಡಿದ ಶಿಲ್ಪಾ ಶೆಟ್ಟಿ..!

ಮಂಗಳೂರು ಬ್ಯೂಟಿ ಶಿಲ್ಪಾ ಶೆಟ್ಟಿನ ಸ್ಯಾಂಡಲ್ ವುಡ್ ಗೆ ಪರಿಚಯ ಮಾಡಿದ್ದೆ ಕ್ರೇಜಿ ಸ್ಟಾರ್ ರವಿಚಂದ್ರನ್. 1998 ರಲ್ಲಿ ಬಿಡುಗಡೆಯಾದ ಪ್ರೀತ್ಸೋದ್ ತಪ್ಪಾ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿಯ ಮೊದಲ ಕನ್ನಡ ಸಿನಿಮಾ ಇದಾಗಿತ್ತು. ಇಂದಿಗೂ ಈ ಚಿತ್ರದ ರಾಜ ರಾಜ.. ಚೋರಿಯಾಗಿದೆ ನನ್ನ ದಿಲ್..ಬಂಗಾರದಿಂದ ಬಣ್ಣನ ತಂದ.. ಸೋನೆ ಸೋನೆ ಹಾಡುಗಳು ಎವರ್ ಗ್ರೀನ್.

RelatedPosts

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್

ADVERTISEMENT
ADVERTISEMENT

ರವಿಚಂದ್ರನ್ ಹಾಗು ಶಿಲ್ಪಾ ಶೆಟ್ಟಿ ಕಾಂಬಿನೇಶನ್ ನ ಎಲ್ಲಾ ಹಾಡುಗಳು ಸೂಪರ್ ಹಿಟ್. 18 ವರ್ಷಗಳ ಹಿಂದೆ  ಒಂದಾಗೋಣ ಬಾ ಸಿನಿಮಾದ ಮೂಲಕ ಕಮಾಲ್ ಮಾಡಿದ್ದ ಈ ಜೋಡಿ ಇದೀಗ ಬಹಳ ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಿದ್ದು ವಿಶೇಷ.ಈ ಜೋಡಿಯ ಫ್ಯಾನ್ಸ್ ಗೆ ಹಬ್ಬದೂಟ ಅಂತಾನೇ ಹೇಳ್ಬೋದು. ಅಂದಹಾಗೆ, ರವಿಚಂದ್ರನ್ ಹಾಗು ಶಿಲ್ಪಾ ಶೆಟ್ಟಿ ಒಟ್ಟಿಗೆ ವೇದಿಕೆ ಹಂಚಿಕೊಳ್ಳುವುದಕ್ಕೆ ಕಾರಣ ಆಗಿದ್ದು ಧ್ರುವ ಸರ್ಜಾ ಅಭಿನಯಿಸಿ, ಜೋಗಿ ಪ್ರೇಮ್‌ ನಿರ್ದೇಶಿಸಿರುವ ಬಹುನಿರೀಕ್ಷಿತ ಕೆಡಿ ಸಿನಿಮಾ ಟೀಸರ್ ಲಾಂಚ್ ಕಾರ್ಯಕ್ರಮ.

ಬೆಂಗಳೂರಿನ ಮಾಲ್​ವೊಂದರಲ್ಲಿ ಕನ್ನಡ ವರ್ಷನ್ ಟೀಸರ್ ಅನಾವರಣ ಆಗಿದೆ. ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ, ಬಾಲಿವುಡ್ ನಟ ಸಂಜಯ್ ದತ್, ನಟಿ ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್, ಪ್ರೇಮ್, ರೀಷ್ಮಾ ನಾಣಯ್ಯ, ನಿರ್ಮಾಪಕ ವೆಂಕಟ್ ನಾರಾಯಣ್​ ಸೇರಿದಂತೆ ಇಡೀ ಚಿತ್ರತಂಡ ಸೇರಿತ್ತು. ಈ ಮೂಲಕ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ರವಿಚಂದ್ರನ್ ಹಾಗೂ ಶಿಲ್ಪಾ ಶೆಟ್ಟಿ ತಾವು ಅಭಿನಯಿಸಿದ ಪ್ರಿತ್ಸೋದ್ ತಪ್ಪಾ ಚಿತ್ರದ ನೆನಪುಗಳನ್ನು ಹಂಚಿಕೊಂಡರು

ಒಂದು ಕಾಲದಲ್ಲಿ ಕನ್ನಡ ಸಿನಿಮಾ ರಂಗದಲ್ಲಿ ಹವಾ ಸೃಷ್ಟಿಸಿದ ರವಿಚಂದ್ರನ್ ಮತ್ತು ಶಿಲ್ಪಾ ಶೆಟ್ಟಿ ಅದೆ ವೇದಿಕೆ ಮೇಲೆ ಪ್ರಿತ್ಸೋದ್ ತಪ್ಪಾ ಚಿತ್ರದ ಬಂಗಾರದಿಂದಾ.. ಹಾಡಿಗೆ ಹೆಜ್ಜೆ ಹಾಕಿದ್ದೆ ತಡ ಅಲ್ಲಿದ ಧ್ರುವ ಅಭಿಮಾನಿಗಳು ಚಪ್ಪಾಳೆ.. ಶಿಳ್ಳೆ ಹೊಡೆದು ಚೀರ್ ಅಪ್ ಮಾಡ್ತಿದ್ರು. ಪ್ರೀತ್ಸೋದ್ ತಪ್ಪಾ ಪಾರ್ಟ್ 2 ಮಾಡಿ ಅನ್ನೋ ಡಿಮ್ಯಾಂಡ್ ಕೂಗಿ ಬಂತು.

ಇನ್ನು ಇದೆ ವೇಳೆ ಮಾತನಾಡಿದ ಸಂಜಯ್ ದತ್ ಧ್ರುವ ಗೆ ನನ್ನ ಛೋಟಾ ಭಾಯ್ ಎಂದು ಹೇಳಿದ್ರು. ಅಲ್ಲದೆ ರವಿಚಂದ್ರನ್ ಬಗ್ಗೆ ಗುಣಗಾನ ಮಾಡಿದ್ರು.ನನಗೆ 386 ಜನ ಗರ್ಲ್ ಫ್ರೆಂಡ್ಸ್ ಇದ್ದರು. ಆದರೆ, ಈ ವಿಚಾರದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್ ನನ್ನನ್ನು ಮೀರಿಸ್ತಾರೆ ಎಂದು ಸಂಜು ಬಾಬಾ ಹೇಳಿದ್ದಾರೆ.

ಒಟ್ಟಾರೆ 18ವರ್ಷಗಳ ಬಳಿಕ ಎವರ್ ಗ್ರೀನ್ ಜೋಡಿ ಮತ್ತೆ ಒಂದಾಗಿ ಹೆಜ್ಜೆ ಹಾಕಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿಲ್ಪಾ ಶೆಟ್ಟಿ -ರವಿಚಂದ್ರನ್ ಕಾಂಬಿನೇಶನ್ ನಲ್ಲಿ ರೋಮ್ಯಾಂಟಿಕ್ ಸಿನಿಮಾ ಬರ್ಬೇಕು ಅದಕ್ಕೆ ಕ್ರೇಜಿ ಸ್ಟಾರ್ ಡೈರೆಕ್ಷನ್ ಮಾಡಬೇಕು ಎಂದು ಫ್ಯಾನ್ಸ್ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಫ್ಯಾನ್ಸ್ ಕೂಗು ರವಿಮಾಮ ಕಿವಿ ಮುಟ್ಟಲಿ ಎಂದು ಆಶೀಸೋಣ

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T155908.984

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 4:04 pm
0

Untitled design 2026 03 12T154517.391

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

by ಯಶಸ್ವಿನಿ ಎಂ
March 12, 2026 - 3:46 pm
0

Untitled design 2026 03 12T145017.516

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 2:50 pm
0

Untitled design 2026 03 12T142008.134

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 12, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
  • Untitled design 2026 03 12T132555.316
    ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್
    March 12, 2026 | 0
  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version