• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನನಗೆ ಆಕ್ಸಿಡೆಂಟ್ ಆಗಿಲ್ಲ’ ಗೊಂದಲಕ್ಕೆ ಫುಲ್ ಸ್ಟಾಪ್ ಇಟ್ಟ ಶೈನ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2025 - 7:28 pm
in ಸಿನಿಮಾ
0 0
0
Untitled design 2025 06 07t192355.508

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT

ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಒಂದು ಸುದ್ದಿಗೆ ಕನ್ನಡ ನಟ ಶೈನ್ ಶೆಟ್ಟಿ ತಮ್ಮ ವಿಡಿಯೋ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಶೈನ್ ಟಾಮ್ ಚಾಕೊ ಅವರ ಕುಟುಂಬಕ್ಕೆ ಸಂಭವಿಸಿದ ದುರಂತದ ಕಾರಣದಿಂದ ಉಂಟಾದ ಗೊಂದಲಕ್ಕೆ ಶೈನ್ ಶೆಟ್ಟಿ ಫುಲ್ ಸ್ಟಾಪ್ ಇಟ್ಟಿದ್ದಾರೆ. “ನಾನು ಶೈನ್ ಶೆಟ್ಟಿ, ಆರಾಮಾಗಿದ್ದೇನೆ. ನನ್ನ ಕುಟುಂಬಕ್ಕೆ ಯಾವುದೇ ತೊಂದರೆಯಾಗಿಲ್ಲ,” ಎಂದು ಶೈನ್ ಶೆಟ್ಟಿ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ಜೂನ್ 6, 2025 ರಂದು, ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಲಕೋಡ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರ ಕುಟುಂಬದ ಕಾರು ಭೀಕರ ಅಪಘಾತಕ್ಕೊಳಗಾಯಿತು. ಈ ದುರಂತದಲ್ಲಿ ಶೈನ್ ಟಾಮ್ ಚಾಕೊ ಅವರ ತಂದೆ ಸಿ.ಪಿ. ಚಾಕೊ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೈನ್ ಟಾಮ್, ಅವರ ತಾಯಿ ಮರಿಯಾ ಕಾರ್ಮೆಲ್, ಸಹೋದರ ಜೋ ಜಾನ್ ಚಾಕೊ, ಚಾಲಕ ಅನೀಶ್ ಮತ್ತು ಇತರರಿಗೆ ಗಾಯಗಳಾಗಿವೆ. ಈ ಘಟನೆಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ “ಶೈನ್” ಎಂಬ ಹೆಸರಿನಿಂದ ಗೊಂದಲ ಉಂಟಾಗಿ, ಕೆಲವರು ಇದನ್ನು ಕನ್ನಡ ನಟ ಶೈನ್ ಶೆಟ್ಟಿಯವರಿಗೆ ಸಂಬಂಧಿಸಿದೆ ಎಂದು ತಪ್ಪಾಗಿ ಭಾವಿಸಿದರು.

ಶೈನ್ ಟಾಮ್ ಚಾಕೊ ಚಿಕಿತ್ಸೆಗಾಗಿ ತೃಶೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಚಾಲಕ ಅನೀಶ್ ಅವರ ಹೇಳಿಕೆಯಂತೆ, ಮುಂಭಾಗದಲ್ಲಿ ಸಾಗುತ್ತಿದ್ದ ಲಾರಿಯೊಂದು ಇದ್ದಕ್ಕಿದ್ದಂತೆ ಲೇನ್ ಬದಲಾಯಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.  ಸಿ.ಪಿ. ಚಾಕೊ ಅವರು ತಲೆಗೆ ಗಂಭೀರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶೈನ್ ಶೆಟ್ಟಿಯ ಸ್ಪಷ್ಟನೆ

ಈ ಘಟನೆಯ ನಂತರ, ಶೈನ್ ಶೆಟ್ಟಿಗೆ ತಮ್ಮ ಅಭಿಮಾನಿಗಳು ಮತ್ತು ಸ್ನೇಹಿತರಿಂದ ಯೋಗಕ್ಷೇಮ ವಿಚಾರಿಸಲು ಹಲವಾರು ಕರೆಗಳು ಬಂದಿದ್ದವು. ಈ ಗೊಂದಲಕ್ಕೆ ತೆರೆ ಎಳೆಯಲು, ಶೈನ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. “ನನಗೆ ಯಾವುದೇ ಅಪಘಾತವಾಗಿಲ್ಲ. ನಾನು ಮತ್ತು ನನ್ನ ಕುಟುಂಬ ಸಂಪೂರ್ಣವಾಗಿ ಸುರಕ್ಷಿತವಾಗಿದ್ದೇವೆ. ಅಪಘಾತವು ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರಿಗೆ ಸಂಬಂಧಿಸಿದ್ದು, ನಾನು ಶೈನ್ ಶೆಟ್ಟಿ. ದಯವಿಟ್ಟು ಗೊಂದಲಕ್ಕೆ ಒಳಗಾಗಬೇಡಿ,” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

View this post on Instagram

 

A post shared by SHINE SHARSH SHETTY (@shineshettyofficial)

ಶೈನ್ ಶೆಟ್ಟಿ, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಹೊಂದಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಶೈನ್, ‘ಅಯೋಗ್ಯ’, ‘ಗಿಚ್ಚಿ ಗಿಲಿಗಿಲಿ’ ಮುಂತಾದ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 12T121247.060

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
August 12, 2026 - 12:13 pm
0

Untitled design 2026 08 12T115051.036

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

by ಶಾಲಿನಿ ಕೆ. ಡಿ
August 12, 2026 - 11:53 am
0

Untitled design 2026 08 12T111556.052

ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

by ಶಾಲಿನಿ ಕೆ. ಡಿ
August 12, 2026 - 11:16 am
0

WhatsApp Image 2026 08 12 at 10.38.29 AM

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by ಶಾಲಿನಿ ಕೆ. ಡಿ
August 12, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version