• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲಿವುಡ್‌‌ನಲ್ಲಿ ಮತ್ತೊಂದು ಶಿವಾಜಿ.. ರಿಷಬ್‌ ಶೆಟ್ಟಿಗೆ ಶಾಕ್

ರಿಷಬ್ v/s ರಿತೇಶ್.. ಯಾರಾಗ್ತಾರೆ ಶಿವಾಜಿ ಮಹಾರಾಜ್?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2025 - 4:04 pm
in ಸಿನಿಮಾ
0 0
0
Befunky collage 2025 05 23t155804.338

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ಅದ್ಯಾಕೋ ಬ್ಯಾಡ್ ಟೈಂ ಶುರುವಾದಂತಿದೆ. ಇತ್ತೀಚೆಗೆ ಕಾಂತಾರ-1 ಚಿತ್ರದ ಇಬ್ಬರು ಕಲಾವಿದರು ಬ್ಯಾಕ್ ಟು ಬ್ಯಾಕ್ ತೀರಿಕೊಂಡಿದ್ರು. ಇದೀಗ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರಕ್ಕೂ ಕುತ್ತು ಬರುವಂತಿದೆ. ಬಾಲಿವುಡ್‌‌ನಲ್ಲಿ ಮತ್ತೊಂದು ಶಿವಾಜಿ ಸಿನಿಮಾ ಅನೌನ್ಸ್ ಆಗಿದ್ದು, ಅಕ್ಷರಶಃ ಶಾಕ್‌‌ನಲ್ಲಿದ್ದಾರೆ ಹೆಮ್ಮೆಯ ಕನ್ನಡಿಗ ರಿಷಬ್‌‌ ಶೆಟ್ಟಿ.

  • ಬಾಲಿವುಡ್‌‌ನಲ್ಲಿ ಮತ್ತೊಂದು ಶಿವಾಜಿ.. ರಿಷಬ್‌ ಶೆಟ್ಟಿಗೆ ಶಾಕ್
  • ರಿಷಬ್ v/s ರಿತೇಶ್.. ಯಾರಾಗ್ತಾರೆ ಶಿವಾಜಿ ಮಹಾರಾಜ್?
  • ಡಿವೈನ್ ಸ್ಟಾರ್‌ಗೆ ಬ್ಯಾಡ್ ಟೈಂ.. ನಿಜವಾಗ್ತಿದ್ಯಾ ದೈವದ ಮಾತು?
  • ಕಾಂತಾರ-1 ರಿಲೀಸ್‌‌ನಲ್ಲಿ ಬದಲಾವಣೆ ಇಲ್ಲ.. ಸಿಕ್ತು ಸ್ಪಷ್ಟನೆ..!

ರಿಷಬ್ ಶೆಟ್ಟಿ.. ಕರಾವಳಿಯ ಕುವರ, ಹೆಮ್ಮೆಯ ಕನ್ನಡಿಗ, ಕಾಂತಾರ ಚಿತ್ರದ ಮೂಲಕ ನಮ್ಮ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನು ವಿಶ್ವಸಂಸ್ಥೆವರೆಗೂ ಕೊಂಡೊಯ್ದ ಅತ್ಯದ್ಭುತ ಬಹುಮುಖ ಪ್ರತಿಭೆ. ಹೌದು.. ಕಷ್ಟಪಟ್ಟು ಹಂತ ಹಂತವಾಗಿ ಬೆಳೆದುಕೊಂಡು ಬಂದಂತಹ ರಿಷಬ್, ಸದ್ಯ ಡಿವೈನ್ ಸ್ಟಾರ್ ಆಗಿ ಇಡೀ ವಿಶ್ವ ಸಿನಿದುನಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ. ಕಾಂತಾರ ಬಳಿಕ ಇವ್ರ ಕಾಂತಾರ ಪ್ರೀಕ್ವೆಲ್ ಹಾಗೂ ಮುಂದಿನ ನಡೆ ಬಗ್ಗೆ ಎಲ್ಲಿಲ್ಲದ ಕುತೂಹಲ ಮೂಡಿದೆ.

RelatedPosts

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ

ADVERTISEMENT
ADVERTISEMENT

485383458 1229413308544462 567600081560193026 nಇದೇ ಸೆಪ್ಟೆಂಬರ್ 30 ಬಂದ್ರೆ ಕಾಂತಾರ ಚಿತ್ರ ತೆರೆಕಂಡು ಬರೋಬ್ಬರಿ ಮೂರು ವರ್ಷಗಳು ಕಳೆಯಲಿದೆ. ಅಂದಿನಿಂದ ಇಂದಿನವರೆಗೆ ಕಾಂತಾರ ಪ್ರೀಕ್ವೆಲ್‌ನಲ್ಲಿಯೇ ಬ್ಯುಸಿ ಆಗಿದ್ದಾರೆ ರಿಷಬ್. ಆದ್ರೆ ಈ ಮೂರು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಪಂಜುರ್ಲಿ ದೈವ ಭವಿಷ್ಯ ನುಡಿದಂತೆ ರಿಷಬ್‌ಗೆ ಶತ್ರುಗಳ ಕಾಟ ಜಾಸ್ತಿ ಆಗ್ತಿದೆ. ಒಂಥರಾ ಬ್ಯಾಡ್ ಟೈಂ ಶುರುವಾಗಿದೆ. ಅದೇ ಕಾರಣದಿಂದ ತನ್ನ ಕಾಂತಾರ ಚಾಪ್ಟರ್-1ನ ಇಬ್ಬರು ಕಲಾವಿದರು ಚಿತ್ರ ಬಿಡುಗಡೆಗೆ ಮೊದಲೇ ತೀರಿಕೊಂಡರು.

489169684 9216798461762621 9152109163815409601 nಈ ಮಧ್ಯೆ ರಿಷಬ್ ನಟನೆಯ ಎರಡು ಪ್ಯಾನ್ ಇಂಡಿಯಾ ಸಿನಿಮಾಗಳು ಅನೌನ್ಸ್ ಆಗಿದ್ದವು. ಅವುಗಳಲ್ಲಿ ಪ್ರಶಾಂತ್ ವರ್ಮಾ ನಿರ್ದೇಶನದ ಜೈ ಹನುಮಾನ್ ಒಂದಾದ್ರೆ, ಸಂದೀಪ್ ಸಿಂಗ್ ನಿರ್ದೇಶನದ ಛತ್ರಪತಿ ಶಿವಾಜಿ ಮಹಾರಾಜ್ ಮತ್ತೊಂದು.   ಆದ್ರೀಗ ಶಿವಾಜಿ ಮಹಾರಾಜರ ಕುರಿತ ಸಿನಿಮಾ ರಿಷಬ್ ಮಾಡ್ತಾರಾ ಇಲ್ವಾ ಅನ್ನೋದೇ ಡೌಟ್ ಎನ್ನುವಂತಾಗಿದೆ. ಅದಕ್ಕೆ ಕಾರಣ ಬಾಲಿವುಡ್‌ ಅಂಗಳದಲ್ಲಿ ಅನೌನ್ಸ್ ಆಗಿರೋ ಮತ್ತೊಂದು ಶಿವಾಜಿ ಸಿನಿಮಾ.

490264316 9219813168127817 784582053465354795 nಯೆಸ್.. ಬಾಲಿವುಡ್ ನಟ ರಿತೇಶ್ ದೇಶಮುಖ್ ರಾಜ ಶಿವಾಜಿ ಟೈಟಲ್‌‌ನಲ್ಲಿ ಹೊಸ ಸಿನಿಮಾ ಅಫಿಶಿಯಲಿ ಅನೌನ್ಸ್ ಮಾಡಿದ್ದಾರೆ. ಜಿಯೋ ಸ್ಟುಡಿಯೋಸ್ ಹಾಗೂ ಮುಂಬೈ ಫಿಲ್ಮ್ ಕಂಪೆನಿ ಜೊತೆಗೂಡಿ ರಿತೇಶ್ ದೇಶಮುಖ್ ಶಿವಾಜಿ ಸಿನಿಮಾನ ಶುರು ಮಾಡ್ತಿದ್ದು, ಟೈಟಲ್ ರೋಲ್‌‌ನಲ್ಲಿ ಬಣ್ಣ ಹಚ್ಚೋದ್ರ ಜೊತೆಗೆ ತಾವೇ ಅದಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳ್ತಿದ್ದಾರೆ.

499969741 1275744447244681 899444941198113357 n2026ಕ್ಕೆ ಮಹಾರಾಷ್ಟ್ರ ದಿನವಾದ ಮೇ 1ರಂದು ರಾಜ ಶಿವಾಜಿ ಸಿನಿಮಾನ ರಿಲೀಸ್ ಮಾಡೋದಾಗಿ ಅನೌನ್ಸ್ ಕೂಡ ಮಾಡಿದ್ದಾರೆ ರಿತೇಶ್. ಆದ್ರೆ 2027ರ ಜನವರಿ 21ರಂದು ರಿಷಬ್ ನಟನೆಯ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ತೆರೆಗೆ ಬರೋದಾಗಿ ಅನೌನ್ಸ್ ಮಾಡಿತ್ತು ಶೆಟ್ರ ನಟನೆಯ ಟೀಂ. ಆದ್ರೀಗ ಅದಕ್ಕೂ ಮೊದಲೇ ರಿತೇಶ್ ನಟನೆಯ ಶಿವಾಜಿ ಪ್ರೇಕ್ಷಕರ ಮುಂದೆ ಬರಲಿದೆ. ಇದು ಅಕ್ಷರಶಃ ರಿಷಬ್‌ ಶೆಟ್ಟಿಗೆ ಶಾಕ್ ನೀಡಿದೆ.

ಸ್ವರಾಜ್ಯಕ್ಕಾಗಿ ಹೋರಾಡಿದ ಅಪ್ರತಿಮ ಐತಿಹಾಸಿಕ ವೀರ ಛತ್ರಪತಿ ಶಿವಾಜಿ ಮಹಾರಾಜ್ ಕುರಿತ ಸಿನಿಮಾಗಾಗಿ ಇಡೀ ಭಾರತ ಎದುರು ನೋಡ್ತಿದೆ. ಆದ್ರೆ ಇವರಿಬ್ಬರ ನಡುವೆ ಈ ಚಿತ್ರಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಇಬ್ಬರೂ ಶಿವಾಜಿ ಸಿನಿಮಾ ಮಾಡ್ತಾರಾ..? ಅಥ್ವಾ ಪರಸ್ಪರ ಮಾತುಕತೆ ಮೂಲಕ ಒಬ್ಬರು ಅದನ್ನ ಕೈ ಬಿಡ್ತಾರಾ ಅನ್ನೋದು ಕಾದು ನೋಡಬೇಕಿದೆ. ಒಂದಷ್ಟು ವಿರೋಧಗಳ ನಡುವೆಯೂ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚಲು ಸಜ್ಜಾಗಿದ್ದ ನಮ್ಮ ಹೆಮ್ಮೆಯ ಕನ್ನಡಿಗನಿಗೆ ಈಗ ಆತಂಕ ಶುರುವಾಗಿದೆ.

ಈ ಮಧ್ಯೆ ಹೊಂಬಾಳೆ ಫಿಲಂಸ್ ಒಂದು ಪ್ರೆಸ್ ಅನೌನ್ಸ್ ಮಾಡಿದ್ದು, ಕಾಂತಾರ ಚಾಪ್ಟರ್-1 ರಿಲೀಸ್ ಡೇಟ್‌‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ. ಅಕ್ಟೋಬರ್ 2ರಂದು ಗಾಂಧಿಜಯಂತಿಗೆ  ಕಾಂತಾರ ಪ್ರೀಕ್ವೆಲ್ ಸಿನಿಮಾ ತೆರೆಗೆ ಬರ್ತಿದೆ ಎಂದು ಸ್ಪಷ್ಟಪಡಿಸಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 08 08t205218.496

ಧರ್ಮಸ್ಥಳ ಶವ ರಹಸ್ಯ: ತಮಿಳುನಾಡು ಮೂಲದ ಐವರ ವಿಚಾರಣೆ

by ಶಾಲಿನಿ ಕೆ. ಡಿ
August 8, 2025 - 8:58 pm
0

Untitled design 2025 08 08t203548.784

ಧರ್ಮಸ್ಥಳ ರಹಸ್ಯ: 15ನೇ ಪಾಯಿಂಟ್‌ನಲ್ಲಿ ಸಿಗದ ಅಸ್ಥಿಪಂಜರ, ಎಸ್‌ಐಟಿ ಶೋಧಕಾರ್ಯ ಮುಕ್ತಾಯ

by ಶಾಲಿನಿ ಕೆ. ಡಿ
August 8, 2025 - 8:40 pm
0

Untitled design 2025 08 08t201236.687

ಆದಾಯ ತೆರಿಗೆ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ: ಹೊಸ ಮಸೂದೆ ಆ.11ರಂದು ಮಂಡನೆ

by ಶಾಲಿನಿ ಕೆ. ಡಿ
August 8, 2025 - 8:20 pm
0

Untitled design 2025 08 08t195820.806

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

by ಶಾಲಿನಿ ಕೆ. ಡಿ
August 8, 2025 - 7:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
  • Untitled design 2025 08 08t185639.798
    ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?
    August 8, 2025 | 0
  • Untitled design 2025 08 08t173610.751
    ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ
    August 8, 2025 | 0
  • Untitled design 2025 08 08t152544.557
    ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version