• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

64ರ ಕರುನಾಡ ಚಕ್ರವರ್ತಿ ಶಿವಣ್ಣನಿಗೆ ಗಿಫ್ಟ್‌‌ಗಳ ಸುರಿಮಳೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 4:57 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಹೆಚ್ಚಳ (1)

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ವಿಶೇಷ ಹೆಲ್ತ್ ಕಾರ್ಡ್ ಬಿಡುಗಡೆಯಾಗಿದ್ದರೆ, ಇನ್ನೊಂದೆಡೆ ಶಿವಣ್ಣ ನಟನೆಯ ಬಹುನಿರೀಕ್ಷಿತ ಸಿನಿಮಾಗಳ ಟೀಸರ್, ಪೋಸ್ಟರ್ ಹಾಗೂ ಪ್ರೋಮೋಗಳು ರಿಲೀಸ್ ಆಗಿ ಧೂಳೆಬ್ಬಿಸುತ್ತಿವೆ.

ವಿ.ಎಸ್.ಎಚ್. ಆಸ್ಪತ್ರೆಯಿಂದ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಲೋಕಾರ್ಪಣೆ

ಬೆಂಗಳೂರಿನ ಹೃದಯಭಾಗದಲ್ಲಿರುವ ಪ್ರತಿಷ್ಠಿತ ವಿ.ಎಸ್.ಎಚ್. (VSH) ಆಸ್ಪತ್ರೆಯು (ಹಿಂದಿನ ಮಲ್ಯಾ ಆಸ್ಪತ್ರೆ) ಡಾ. ಶಿವರಾಜ್‌ಕುಮಾರ್ ಅವರ ಜನ್ಮದಿನದ ಸಂಭ್ರಮಕ್ಕೆ ಅತ್ಯಂತ ಅರ್ಥಪೂರ್ಣ ಕೊಡುಗೆ ನೀಡಿದೆ. ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪ ಹಾಗೂ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಕುಟುಂಬದೊಂದಿಗೆ ದಶಕಗಳ ಆತ್ಮೀಯ ಬಾಂಧವ್ಯ ಹೊಂದಿರುವ ಈ ಆಸ್ಪತ್ರೆಯು, ಶಿವಣ್ಣನ ಹುಟ್ಟುಹಬ್ಬದ ಗೌರವಾರ್ಥವಾಗಿ ‘ಹ್ಯಾಟ್ರಿಕ್ ಹೀರೋ ಫ್ಯಾಮಿಲಿ ಹೆಲ್ತ್ ಕಾರ್ಡ್’ ಅನ್ನು ಬಿಡುಗಡೆ ಮಾಡಿದೆ.

RelatedPosts

ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ

ಬರೋಬ್ಬರಿ 24 ಭಾಷೆ..48 ಸಾವಿರ ಗೀತೆಗಳ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

ADVERTISEMENT
ADVERTISEMENT

ಉಚಿತವಾಗಿ ನಟಿಸಿದ ಶಿವಣ್ಣ

ಆಸ್ಪತ್ರೆಯ ‘Minutes Matter’ (ನಿಮಿಷಗಳು ಅಮೂಲ್ಯ) ಎಂಬ ಧೈಯದ ಜಾಹೀರಾತಿನಲ್ಲಿ ಆಂಬುಲೆನ್ಸ್ ಚಾಲಕ, ವೈದ್ಯ, ಮನೋವೈದ್ಯ ಸೇರಿದಂತೆ 10 ವಿಭಿನ್ನ ಪಾತ್ರಗಳಲ್ಲಿ ಶಿವಣ್ಣ ನಟಿಸಿದ್ದಾರೆ. ಜಾಗತಿಕ ಮಟ್ಟದ ಹೃದಯ ತಜ್ಞರಾದ ಡಾ. ವಿ.ಕೆ. ಶ್ರೀನಿವಾಸ್ ಅವರು ಈ ಹಿಂದೆ ಶಿವಣ್ಣ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದರು. ಶಿವಣ್ಣ ಈ ಜಾಹೀರಾತಿನಲ್ಲಿ ಯಾವುದೇ ಸಂಭಾವನೆ ಪಡೆಯದೆ ಉಚಿತವಾಗಿ ನಟಿಸಿದ್ದು, ಆ ಹಣವನ್ನು ಅಭಿಮಾನಿಗಳ ಆರೋಗ್ಯ ಸೇವೆಗೆ ಬಳಸುವಂತೆ ಮಾಡಿದ್ದಾರೆ. ಎಲ್ಲ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ವಿ.ಎಸ್.ಎಚ್. ನಿರ್ದೇಶಕಿ ಡಾ. ಕಲ್ಪಜಾ ಅವರ ಕನಸಿಗೆ ಗೀತಾ ಶಿವರಾಜ್‌ಕುಮಾರ್ ಅವರ ಪ್ರೋತ್ಸಾಹವೂ ಬೆಂಬಲವಾಗಿ ನಿಂತಿದೆ.

ಕಾರ್ಡ್‌ನಿಂದ ಸಿಗುವ ಪ್ರಮುಖ ಸೌಲಭ್ಯಗಳು (ಸುಮಾರು 2,500 ಕುಟುಂಬಗಳಿಗೆ ಅನುಕೂಲ)
  • ಒಂದು ಬಾರಿ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ತುರ್ತು ಆಂಬುಲೆನ್ಸ್ ಸೇವೆ.
  • ಹೃದಯ ರೋಗ, ಕ್ಯಾನ್ಸರ್, ಡಯಾಲಿಸಿಸ್, ಹೊರರೋಗಿ/ಒಳರೋಗಿ ಸೇವೆಗಳು, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಗಳಿಗೆ ಆಸ್ಪತ್ರೆ ಶುಲ್ಕದಲ್ಲಿ 25% ರಿಯಾಯಿತಿ.
  • 14 ವರ್ಷದೊಳಗಿನ ಮಕ್ಕಳ ಚಿಕಿತ್ಸೆಗೂ 25% ರಿಯಾಯಿತಿ ದೊರೆಯಲಿದೆ (ಔಷಧಿಗಳು ಮತ್ತು ಇಂಪ್ಲಾಂಟ್‌ಗಳಿಗೆ ಇದು ಅನ್ವಯಿಸುವುದಿಲ್ಲ).
  • ಶಿವಣ್ಣನ ನಿವಾಸದ ಸಮೀಪ ಜುಲೈ 12ರಂದು ಸಾರ್ವಜನಿಕರಿಗೆ ಈ ಕಾರ್ಡ್‌ಗಳನ್ನು ವಿತರಿಸಲಾಗಿದೆ.

‘ಸರ್ವೈವರ್’ ಸಾಕ್ಷ್ಯಚಿತ್ರದ ಟೀಸರ್ ಬಿಡುಗಡೆ

ಶಿವರಾಜ್‌ಕುಮಾರ್ ಅವರು ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ ಅನಾರೋಗ್ಯದ ಕಠಿಣ ಹೋರಾಟದ ಕಥೆಯನ್ನು ಒಳಗೊಂಡಿರುವ ‘ಸರ್ವೈವರ್’ (Survivor) ಸಾಕ್ಷ್ಯಚಿತ್ರದ ಅಧಿಕೃತ ಟೀಸರ್ ಅನ್ನು ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ.

ಗೀತಾ ಶಿವರಾಜ್‌ಕುಮಾರ್ ಒಡೆತನದ ‘ಗೀತಾ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಈ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು, ಶಿವಣ್ಣ ಚಿಕಿತ್ಸೆ ಪಡೆಯುವಾಗಿನ ಆಸ್ಪತ್ರೆಯೊಳಗಿನ ನೈಜ ದೃಶ್ಯಗಳನ್ನು ಇದು ಒಳಗೊಂಡಿದೆ. ಈ ಟೀಸರ್‌ನಲ್ಲಿ ಭಾರತೀಯ ಚಿತ್ರರಂಗದ ದಿಗ್ಗಜರಾದ ಕಮಲ್ ಹಾಸನ್, ನಾಗಾರ್ಜುನ, ಕಿಚ್ಚ ಸುದೀಪ್, ಸಾಯಿ ಕುಮಾರ್, ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ ಶಿವಣ್ಣನ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಈ ಸಾಕ್ಷ್ಯಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ.

ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್!

ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನ ಬಹುನಿರೀಕ್ಷಿತ ಸಿನಿಮಾ ‘ಬೇಲ್’ ಚಿತ್ರದ ಹೊಸ ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಈ ಹೊಸ ಪೋಸ್ಟರ್‌ನಲ್ಲಿ ಶಿವಣ್ಣ ಖಡಕ್ ಪೊಲೀಸ್ ಆಫೀಸರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ. ಈ ಆಕ್ಷನ್ ಸಿನಿಮಾ ಮುಂಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಜಗತ್ತಿನಾದ್ಯಂತ ತೆರೆಕಾಣಲಿದೆ. ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಾಯಿ ಕುಮಾರ್ ಮತ್ತು ಸಂಜನಾ ಆನಂದ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್

‘ಘೋಸ್ಟ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಶ್ರೀನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಎ ಫಾರ್ ಆನಂದ್’ ಚಿತ್ರದ ಕ್ಯೂಟ್ ಪ್ರೋಮೋ ರಿಲೀಸ್ ಆಗಿದೆ. ಗೀತಾ ಶಿವರಾಜ್‌ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಿವಣ್ಣ ಟೀಚರ್ ಪಾತ್ರದಲ್ಲಿ ಮಿಂಚಲಿದ್ದಾರೆ. ವಿಶೇಷವಾಗಿ ಬಿಡುಗಡೆಯಾಗಿರುವ ಈ ಪ್ರೋಮೋದಲ್ಲಿ ಗೀತಾ ಶಿವರಾಜ್‌ಕುಮಾರ್, ದುನಿಯಾ ವಿಜಯ್ ಹಾಗೂ ಶ್ರೀನಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಿಂದ ಸ್ಪೆಷಲ್ ಮೇಕಿಂಗ್ ವಿಡಿಯೋ

ಹೃದಯಸ್ಪರ್ಶಿ ಚಿತ್ರಗಳನ್ನು ನೀಡಿದ ನಿರ್ದೇಶಕ ಹೇಮಂತ್ ಎಂ. ರಾವ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪಿರಿಯಡ್ ಆಕ್ಷನ್-ಸ್ಪೈ ಥ್ರಿಲ್ಲರ್ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡದಿಂದ ಶಿವಣ್ಣನಿಗೆ ವಿಶಿಷ್ಟವಾಗಿ ಶುಭಾಶಯ ಕೋರಲಾಗಿದೆ. ಚಿತ್ರದಲ್ಲಿ ಶಿವಣ್ಣ ಅವರ ಡಿಫರೆಂಟ್ ಗೆಟಪ್ ಹೊಂದಿರುವ ರೋಮಾಂಚಕ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವಣ್ಣ – ಡಾಲಿ ಧನಂಜಯ್ ಜೊತೆಯಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆಚ್ಚಳ (4)

ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 5:39 pm
0

ಹೆಚ್ಚಳ (2)

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌

by ಶಾಲಿನಿ ಕೆ. ಡಿ
July 12, 2026 - 5:19 pm
0

ಹೆಚ್ಚಳ (1)

64ರ ಕರುನಾಡ ಚಕ್ರವರ್ತಿ ಶಿವಣ್ಣನಿಗೆ ಗಿಫ್ಟ್‌‌ಗಳ ಸುರಿಮಳೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 4:57 pm
0

ಹೆಚ್ಚಳ

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆ: ರಾಜ್ಯದಲ್ಲಿ ಅಕ್ಕಿ ಸೇರಿ ದಿನಸಿ ದರ ಮತ್ತೆ ಹೆಚ್ಚಳ

by ಶಾಲಿನಿ ಕೆ. ಡಿ
July 12, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (4)
    ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ
    July 12, 2026 | 0
  • Untitled design 2026 07 12T154506.358
    ಬರೋಬ್ಬರಿ 24 ಭಾಷೆ..48 ಸಾವಿರ ಗೀತೆಗಳ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ
    July 12, 2026 | 0
  • Web Photo Editor 2026 07 12T124808.436
    ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್
    July 12, 2026 | 0
  • Web Photo Editor 2026 07 12T115010.542 (1)
    ‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ
    July 12, 2026 | 0
  • Image (25)
    ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version