• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 1:43 pm
in ಸಿನಿಮಾ
0 0
0
Untitled design 2026 08 29T133904.500

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ‘ಬೇಲ್’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಶಿವಣ್ಣ ಎಂದಿನ ತಮ್ಮ ಖಡಕ್ ಶೈಲಿಯ ಪವರ್‌ಫುಲ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದಾರೆ.

ಪ್ರತಿಷ್ಠಿತ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಅವರು ಈ ಚಿತ್ರವನ್ನು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸಿದ್ದು, ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಖುದ್ದು ಪವನ್ ಒಡೆಯರ್ ಅವರೇ ಬರೆದಿದ್ದಾರೆ.

RelatedPosts

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!

ADVERTISEMENT
ADVERTISEMENT
ಬೃಹತ್ ತಾರಾಗಣದ ಜುಗಲ್‌ಬಂದಿ

ಚಿತ್ರದಲ್ಲಿ ಶಿವರಾಜ್‌ಕುಮಾರ್ ಅವರ ಜೊತೆಗೆ ಮಲಯಾಳಂನ ಖ್ಯಾತ ನಟ ಜಯರಾಮ್, ‘ಡೈಲಾಗ್ ಕಿಂಗ್’ ಸಾಯಿಕುಮಾರ್, ಲೂಸ್ ಮಾದ ಯೋಗಿ, ದೀಕ್ಷಿತ್ ಶೆಟ್ಟಿ, ಸಂಜನಾ ಆನಂದ್ ಹಾಗೂ ಕಿರಣ್ ಶ್ರೀನಿವಾಸ್ ಸೇರಿದಂತೆ ಬಹುತೇಕ ಅನುಭವಿ ಹಾಗೂ ಪ್ರತಿಭಾವಂತ ಕಲಾವಿದರ ದಂಡೇ ಬಣ್ಣ ಹಚ್ಚಿದೆ. ಈ ಘಟಾನುಘಟಿ ನಟರ ಕಾಂಬಿನೇಷನ್ ಮತ್ತು ಪವರ್‌ಫುಲ್ ಸಂಭಾಷಣೆಗಳು ಟೀಸರ್‌ನ ಹೈಲೈಟ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.

ಈ ಚಿತ್ರಕ್ಕೆ ಹಿಟ್ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಟೀಸರ್‌ನಲ್ಲಿನ ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತಿದೆ. ವೈದಿ ಅವರ ಛಾಯಾಗ್ರಹಣ ಹಾಗೂ ಶಶಾಂಕ್ ನಾರಾಯಣ ಅವರ ಚುರುಕಾದ ಸಂಕಲನ ಚಿತ್ರಕ್ಕಿದೆ.

ಭಾರಿ ಕುತೂಹಲ ಕೆರಳಿಸಿರುವ ‘ಬೇಲ್’ ಸಿನಿಮಾ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ. ಚಿತ್ರದ ಮೇಲೆ ಈಗಾಗಲೇ ಸಿನಿಪ್ರಿಯರಲ್ಲಿ ಬೆಟ್ಟದಷ್ಟು ನಿರೀಕ್ಷೆಗಳಿದ್ದು, ಬಿಗ್ ಸ್ಕ್ರೀನ್ ಮೇಲೆ ಶಿವಣ್ಣನ ಖಡಕ್ ಪೊಲೀಸ್ ಅವತಾರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

Untitled design 2026 08 29T133904.500

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

by ಶಾಲಿನಿ ಕೆ. ಡಿ
August 29, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
  • Untitled design 2026 08 29T140710.534
    ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!
    August 29, 2026 | 0
  • Gemini Generated Image uk3ursuk3ursuk3u
    ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!
    August 29, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version