• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 11:42 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 05T113942.935

ಬೆಂಗಳೂರು, ಮಾ.5: ಸಿನಿಮಾ ಕಾರ್ಯಕ್ರಮಗಳಲ್ಲಿ ನಟಿಯರನ್ನು ಅಸಭ್ಯ ಕೋನಗಳಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ವಿಚಾರವಾಗಿ ಕನ್ನಡ ಚಿತ್ರರಂಗದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿ ಸಪ್ತಮಿ ಗೌಡ ಈ ಬಗ್ಗೆ ಪ್ರಶ್ನೆ ಮಾಡಿದ್ದು, ರಮ್ಯಾ ಸೇರಿದಂತೆ ಹಲವು ನಟಿಯರು ಬೆಂಬಲ ವ್ಯಕ್ತಪಡಿಸಿದ್ದರು. ಈಗ ಹಿರಿಯ ನಟ ಶಿವರಾಜ್‌ಕುಮಾರ್‌ ಕೂಡ ಈ ಅಮಾನವೀಯ ಕೃತ್ಯದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಈವೆಂಟ್‌ಗಳು, ಪ್ರೆಸ್ ಮೀಟ್‌ಗಳು ಹಾಗೂ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರ ವಿಡಿಯೋಗಳು ಮತ್ತು ಫೋಟೋಗಳನ್ನು ಕೆಲವರು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಘಟನೆಗಳು ಹೆಚ್ಚಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಕೆಲವು ಪಾಪರಾಜಿಗಳು ಹಾಗೂ ಸಾಮಾಜಿಕ ಜಾಲತಾಣದ ಪೇಜ್‌ಗಳು ಈ ರೀತಿಯ ವಿಡಿಯೋಗಳನ್ನು ಹಂಚಿಕೊಂಡು ಹೆಚ್ಚು ವೀಕ್ಷಣೆ ಪಡೆಯಲು ಯತ್ನಿಸುತ್ತಿರುವುದನ್ನು ನಟಿಯರು ತೀವ್ರವಾಗಿ ವಿರೋಧಿಸಿದ್ದಾರೆ.

RelatedPosts

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ADVERTISEMENT
ADVERTISEMENT

ಈ ಬಗ್ಗೆ ಮೊದಲಿಗೆ ನಟಿ ಸಪ್ತಮಿ ಗೌಡ ಪ್ರಶ್ನೆ ಎತ್ತಿದ್ದರು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಹಿಳಾ ಕಲಾವಿದರನ್ನು ಗೌರವದಿಂದ ಚಿತ್ರೀಕರಿಸುವ ಬದಲು ಅವರ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡುವುದು ಹಾಗೂ ಅಸಭ್ಯ ಕೋನಗಳಿಂದ ಚಿತ್ರಿಸುವುದು ಅವಮಾನಕಾರಿ ಎಂದು ಅವರು ಹೇಳಿದ್ದರು. ಸಪ್ತಮಿ ಅವರ ಈ ಹೇಳಿಕೆಗೆ ನಟಿ ರಮ್ಯಾ ಸೇರಿದಂತೆ ಹಲವು ಕಲಾವಿದರು ಬೆಂಬಲ ಸೂಚಿಸಿದ್ದರು.

ಈ ವಿವಾದ ಇದೀಗ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಹಲವಾರು ನಟಿಯರು ಒಟ್ಟಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಮ್ಮ ಸಿನಿಮಾಗಳ ಪ್ರಚಾರಕ್ಕಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇವೆ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಅಸಭ್ಯ ಕೋನಗಳಿಂದ ವಿಡಿಯೋ ತೆಗೆದು, ನಮ್ಮ ದೇಹದ ಮೇಲೆ ಮಾತ್ರ ಫೋಕಸ್ ಮಾಡಿ ಪ್ರಸಾರ ಮಾಡುತ್ತಿರುವುದು ತುಂಬಾ ಅವಮಾನಕಾರಿ,” ಎಂದು ನಟಿಯರು ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇದಕ್ಕೆ ಬೆಂಬಲವಾಗಿ ನಟ ಶಿವರಾಜ್‌ಕುಮಾರ್ ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ಅವರು ಈ ಘಟನೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಮಹಿಳೆಯರನ್ನು ಗೌರವಿಸುವುದು ಸಮಾಜದ ಮೂಲಭೂತ ಕರ್ತವ್ಯ ಎಂದು ಹೇಳಿದ್ದಾರೆ.

#ActorsNotObjects pic.twitter.com/eiQOD7K5TH

— DrShivaRajkumar (@NimmaShivanna) March 5, 2026

“ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕಾದರೆ ಅದು ನಮ್ಮ ದೌರ್ಭಾಗ್ಯ. ದಯವಿಟ್ಟು ಆತ್ಮಸಾಕ್ಷಿ ಇಟ್ಟುಕೊಂಡು ಕೆಲಸ ಮಾಡಿ. ಹೆಣ್ಣುಮಕ್ಕಳ ಗೌರವಕ್ಕೆ ಯಾವುದೇ ರೀತಿಯ ಚ್ಯುತಿ ತರಬೇಡಿ,” ಎಂದು ಶಿವರಾಜ್‌ಕುಮಾರ್ ಮನವಿ ಮಾಡಿದ್ದಾರೆ.

ಶಿವಣ್ಣ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ಹಲವರು ಅವರ ಮಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಹಿಳಾ ಕಲಾವಿದರ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಅಭಿಮಾನಿಗಳು ಕೂಡ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (97)

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

by ಶ್ರೀದೇವಿ ಬಿ. ವೈ
April 22, 2026 - 7:23 am
0

Rashi bavishya

ದಿನ ಭವಿಷ್ಯ: ಈ ರಾಶಿಗಳಿಗೆ ದಿಟ್ಟ ನಿರ್ಧಾರಗಳಿಂದ ಯಶಸ್ಸು

by ಶ್ರೀದೇವಿ ಬಿ. ವೈ
April 22, 2026 - 6:57 am
0

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version