• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 2, 2026 - 1:12 pm
in ಸಿನಿಮಾ
0 0
0
ಜ್ಞಾನೇಶ್ (13)

ಭರ್ಜರಿ ಯಶಸ್ಸು ಕಂಡ ಪ್ಯಾನ್ ಇಂಡಿಯಾ “ಕಬ್ಜ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳ ನಿರ್ದೇಶಕ ಆರ್ ಚಂದ್ರು, ಎರಡೂವರೆ ವರ್ಷಗಳ ನಂತರ “ಒರಿಜಿನಲ್ ಮಾನ್ ಸ್ಟರ್” ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಆನಂದ್ ಪಂಡಿತ್ ಅರ್ಪಿಸುವ, ಆರ್ ಸಿ ಸ್ಟುಡಿಯೋಸ್ ಲಾಂಛನದಲ್ಲಿ ಯಮುನ ಚಂದ್ರು ಅವರು ನಿರ್ಮಿಸುತ್ತಿರುವ ಹಿಂದಿ ಹಾಗೂ ಕನ್ನಡ ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಮುಂಬೈನಲ್ಲಿ ಹಾಗೂ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತ್ತು.

RelatedPosts

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ADVERTISEMENT
ADVERTISEMENT

ಈಗ ಬಹು ನಿರೀಕ್ಷಿತ ಈ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ಗಳಲ್ಲಿ ಯಾವುದೇ ಅಡೆತಡೆಗಳಿಲ್ಲದೆ ಅಂದುಕೊಂಡ ಹಾಗೆ “ಒರಿಜಿನಲ್ ಮಾನ್ ಸ್ಟರ್” (OM) ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಅಣಿಯಾಗುತ್ತಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ತೆಲುಗು ನಟ ಸುನೀಲ್ ಹಾಗೂ ಅನೇಕ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಆರ್ ಚಂದ್ರು ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ “ಮೈಲಾರಿ” ಚಿತ್ರ ನೋಡುಗರ ಮೆಚ್ಚುಗೆಗೆ ಪಾತ್ರವಾಗಿ ಭರ್ಜರಿ ಯಶಸ್ಸು ಕಂಡಿತ್ತು.

ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದಲ್ಲೂ ಶಿವರಾಜಕುಮಾರ್ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದರು . ಈಗ ಆರ್ ಚಂದ್ರು ಹಾಗೂ ಶಿವರಾಜಕುಮಾರ್ ಅವರ ಕಾಂಬಿನೇಶನ್ ನಲ್ಲಿ “ಒರಿಜಿನಲ್ ಮಾನ್ ಸ್ಟರ್” (OM) ಚಿತ್ರ ಮೂಡಬರುತ್ತಿದ್ದು, ಈ ಚಿತ್ರ ಆರಂಭದಲ್ಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಎ ಜೆ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಎಲ್ಲಾ ಭಾಷೆಗಳ ಜನಪ್ರಿಯ ಕಲಾವಿದರು ಅಭಿನಯಿಸಿಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಜ್ಞಾನೇಶ್ (10)

ಚಿನ್ನ ಖರೀದಿದಾರರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

by ದಿಶಾ ಕೆ. ಎಸ್.
October 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (5)
    ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ
    October 2, 2026 | 0
  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version