• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ಬಾರಿಗೆ ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ “45” ಚಿತ್ರದ ಟ್ರೇಲರ್‌ ಅನಾವರಣ

ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 12:22 pm
in ಸಿನಿಮಾ
0 0
0
Untitled design 2025 12 16T121319.501

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ “45” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.‌ ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ಆಯೋಜಿಸಲಾಗಿದ್ದ ಅದ್ದೂರಿ ಸಮಾರಂಭದಲ್ಲಿ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ಚಿತ್ರದ ಟ್ರೇಲರ್ ಅನಾವರಣವಾಗಿದ್ದು ವಿಶೇಷ.

ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ, ಸುಧಾರಾಣಿ, ಪ್ರಮೋದ್ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರು ಸಮಾರಂಭದ ಉಪಸ್ಥಿತರಿದ್ದರು. ಟ್ರೇಲರ್ ಬಿಡುಗಡೆ ನಂತರ ಚಿತ್ರದ ಕುರಿತು ಮಾತನಾಡಿದರು.

ನಾನು ಮೂರು ಜನ ನಾಯಕರ ಅಭಿಮಾನಿಯಾಗಿ ಈ ಸಿನಿಮಾ ನಿರ್ದೇಶನ ಮಾಡಿದ್ದೇನೆ. ಹಾಗಾಗಿ ನನಗೆ ಈ ಸಿನಿಮಾ ನಿರ್ದೇಶಿಸುವುದು ಅಷ್ಟು ಕಷ್ಟ ಆಗಲಿಲ್ಲ. ನಾನು ಸಿನಿಮಾ ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ. ಇನ್ನೂ, ಈ ಚಿತ್ರದ ನಾಲ್ಕನೇ ಹೀರೋ ನಿರ್ಮಾಪಕ ರಮೇಶ್ ರೆಡ್ಡಿ. ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾ ಮಾಡಿದ್ದಾರೆ. ನಾನು ಚಿತ್ರ ನಿರ್ದೇಶನಕ್ಕೂ ಮುನ್ನ ಅನಿಮೇಶನ್ ನಲ್ಲಿ ಈ ಸಿನಿಮಾ ಕಥೆ ಮಾಡಿ ಶಿವಣ್ಣ ಹಾಗೂ ರಮೇಶ್ ರೆಡ್ಡಿ ಅವರಿಗೆ ತೋರಿಸಿದ್ದೆ. ಅವರು ಅದನ್ನು ನೋಡಿ ಮೆಚ್ಚಿಕೊಂಡಿದ್ದರು. ನಮ್ಮ ಹಿರಿಯರು ನಮಗೆ ತಿಳಿಸಿಕೊಟ್ಟಿರುವ ಅನೇಕ ಸಂಸ್ಕೃತಿಯನ್ನು ನಾವು ಮರೆತಿದ್ದೇವೆ. ಆ ವಿಷಯದ ಒಂದೆಳ್ಳೆ ಇಟ್ಟುಕೊಂಡು ಈ ಸಿನಿಮಾ ಕಥೆ ಮಾಡಿದ್ದೇನೆ.‌ ಎಲ್ಲಾ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಡಿಸೆಂಬರ್ 25ರಂದು ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.

ಟ್ರೇಲರ್ ಚೆನ್ನಾಗಿ ಮೂಡಿಬಂದಿದೆ ಎಂದು ಮಾತನಾಡಿದ ನಟ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಬಹಳ ಖುಷಿಯಾಗಿದೆ. ಸುಧಾರಾಣಿ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ನಟಿಸಿದ್ದಾರೆ. ರಮೇಶ್ ರೆಡ್ಡಿ ಅವರ ನಿರ್ಮಾಣದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಅಷ್ಟು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಾನು ಮೊದಲು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಈ ಚಿತ್ರ ಬಿಡುಗಡೆ ಆದ ಮೇಲೆ ಅರ್ಜುನ್ ಜನ್ಯ ಎಲ್ಲಿಗೊ ಹೋಗುತ್ತಾರೆ‌ ಎಂದರು.

ಈ ಸಿನಿಮಾದಲ್ಲಿ ತೆರೆಯ ಮೇಲೆ ಮೂರು ಸ್ಟಾರ್ ಗಳು ಕಾಣಿಸಿದ್ದೇವೆ. ಅದರೆ ತೆರೆಯ ಹಿಂದೆ ಮೂರು ಸ್ಟಾರ್ ಗಳು‌ ಇದ್ದಾರೆ. ಮೊದಲ ಸ್ಟಾರ್ ನಿರ್ಮಾಪಕ ರಮೇಶ್ ರೆಡ್ಡಿ. ಅವರು ದುಡಿದಿದ್ದನ್ನೆಲ್ಲಾ ಈ ಚಿತ್ರಕ್ಕೆ ಸುರಿದಿದ್ದಾರೆ. ಎರಡನೇ ಸ್ಟಾರ್ ನಿರ್ದೇಶಕ ಅರ್ಜುನ್ ಜನ್ಯ ಎರಡು ವರ್ಷದಿಂದ ಶ್ರಮ ಹಾಕಿದ್ದಾರೆ. ಮೂರನೇ ಸ್ಟಾರ್ ಛಾಯಾಗ್ರಾಹಕ ಸತ್ಯ ಹೆಗಡೆ. ಇನ್ನೂ, ಇಪ್ಪತ್ತರ ಯುವಕನನ್ನು ನಾಚಿಸುವ ಉತ್ಸಾಹವಿರುವ ಶಿವಣ್ಣ ಹಾಗು “ಸು ಫ್ರಮ್ ಸೋ” ಚಿತ್ರದ ಮೂಲಕ ಬಹುಬೇಡಿಕೆಯ ನಟರಾಗಿರುವ ರಾಜ್ ಬಿ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದರು ನಟ ಉಪೇಂದ್ರ.

ನಾನು ಈ ಚಿತ್ರದ ಕುರಿತು ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ ಅವರ ಬಳಿ ವಿಚಾರಿಸುತ್ತಿದ್ದೆ. ಇನ್ನೂ, ನಾನು ಶಿವರಾಜಕುಮಾರ್ ಹಾಗು ಉಪೇಂದ್ರ ಅವರ ಅಭಿಮಾನಿ. ಈ ಚಿತ್ರ ಮುಗಿದ ಮೇಲೆ ಎಷ್ಟೋ ಜನ ನನ್ನನ್ನು ಕೇಳಿದರು. ಅಂತಹ ದೊಡ್ಡ ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀರಿ. ಏನು ಅನಿಸಿತು? ಎಂದು. ನಾನು ಹೇಳಿದೆ. ನಾನು ಸ್ಟಾರ್ ಗಳ ಜೊತೆಗೆ ಕೆಲಸ ಮಾಡಿದ್ದೀನಿ ಅಂತ ಅನಿಸಲೇ ಇಲ್ಲ ಎಂದು. ಅವರಿಬ್ಬರೂ ಅಷ್ಟು ಸರಳವಾಗಿದ್ದರು. ಇನ್ನೂ, ನಾವು ಪರಭಾಷಾ ಹಾವಳಿ ಅನ್ನುತ್ತೇವೆ. ನಾವು ಕೂಡ ಹಾವಳಿ ಕೊಡುವ ಚಿತ್ರ ಮಾಡಬೇಕು. ಆ ರೀತಿಯ ಚಿತ್ರ “45” ಆಗಲಿದೆ ಎನ್ನುವ ಭರವಸೆ ನನ್ನಗಿದೆ ಎಂದು ನಟ ರಾಜ್ ಬಿ ಶೆಟ್ಟಿ ತಿಳಿಸಿದರು.

ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ ನಿರ್ಮಾಪಕ ರಮೇಶ್ ರೆಡ್ಡಿ, ಡಿಸೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು. ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ ಹಾಗೂ ಸುಧಾರಾಣಿ ಅವರು “45” ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version