• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನವರಿ 30ರಂದು ತೆರೆಗೆ ಬರಲಿದೆ “ಶ್ರೀಜಗನ್ನಾಥದಾಸರು ಭಾಗ 2” 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 3:29 pm
in ಸಿನಿಮಾ
0 0
0
Untitled design 2026 01 20T152603.750

ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ “ಶ್ರೀಜಗನ್ನಾಥದಾಸರು”, ” ಶ್ರೀವಿಜಯದಾಸರು”, “ಶ್ರೀಮಹಿಪತಿದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಮುಂತಾದ ದಾಸಶ್ರೇಷ್ಠರ ಚಿತ್ರಗಳನ್ನು ನಿರ್ದೇಶಿಸಿರುವ ಮಧುಸೂದನ್ ಹವಾಲ್ದಾರ್ ಪ್ರಸ್ತುತ ನಿರ್ದೇಶಿಸಿರುವ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಜನವರಿ 30 ರಂದು ತೆರೆಗೆ ಬರಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಸಹೃದಯಿ ಸ್ನೇಹಿತರ ಸಹಕಾರದಿಂದ ಐದು ವರ್ಷಗಳ ಹಿಂದೆ ನಿರ್ಮಾಣವಾಗಿದ್ದ “ಶ್ರೀಜಗನ್ನಾಥದಾಸರು” ಚಿತ್ರ ಕರ್ನಾಟಕ ಮಾತ್ರ ಅಲ್ಲ. ಇಡೀ ವಿಶ್ವದಾದ್ಯಂತ ಜನಪ್ರಿಯತೆ ಪಡೆಯಿತು. ಆ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ. ಈಗ ಆ ಚಿತ್ರದ ಮುಂದುವರಿದ ಭಾಗ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಸಹ ಇದೇ ಜನವರಿ 30ರಂದು ತೆರೆಗೆ ಬರಲಿದೆ.

RelatedPosts

ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್

ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್

ಡೈನಮೈಟ್ ಹಾಡಿಗೆ 1 ಮಿಲಿಯನ್ ವೀಕ್ಷಣೆ: ಫ್ಯಾನ್ಸ್‌ಗೆ ಥ್ಯಾಂಕ್ಸ್ ಹೇಳಿದ ರ್ಯಾಪರ್ ಚಂದನ್ ಶೆಟ್ಟಿ

ವಿಷ್ಣು, ಡಿಬಾಸ್ & ಅಪ್ಪು ಫ್ಯಾನ್ಸ್‌‌ನಿಂದ KD ಸೆಲೆಬ್ರೇಷನ್

ADVERTISEMENT
ADVERTISEMENT

ಮೊದಲ ಭಾಗಕ್ಕೆ ತಾವೆಲ್ಲಾ ತೋರಿದ ಪ್ರೋತ್ಸಾಹ ಎರಡನೇ ಭಾಗಕ್ಕೂ ಮುಂದುವರೆಯಲಿ. ಜನವರಿ 30ರಂದು ಕರ್ನಾಟಕದಾದ್ಯಂತ ಈ ಚಿತ್ರ ಬಿಡುಗಡೆಯಾದರೆ, ಮುಂದಿನ ವಾರಗಳಲ್ಲಿ ವಿದೇಶದಲ್ಲೂ ತೆರೆ ಕಾಣಲಿದೆ. ಐದು ಭಾಗಗಳಲ್ಲಿ ಜಗನ್ನಾಥದಾಸರ ಚಿತ್ರವನ್ನು ಮಾಡುವ ಯೋಚನೆ ಇದೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಜಗನ್ನಾಥದಾಸರು ಮೊದಲ‌ಭಾಗ ನೋಡಿದ ಜನರು ತೋರಿದ ಒಲವಿಗೆ ನಾನು ಚಿರ ಋಣಿ. ಈ ಚಿತ್ರಕ್ಕೂ ಅದೇ ರೀತಿ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಶರತ್ ಜೋಶಿ.

ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುವುದು ನನಗೆ ಹೊಸತು. ಮಧುಸೂದನ್ ಹವಾಲ್ದಾರ್ ಅವರು ಜೊತೆಗಿದಿದ್ದರಿಂದ ಇದು ಸುಲಭವಾಯಿತು . ನಾನು, ಅನಂತರಾಜ ಮಿಸ್ತ್ರಿ, ಮಧುಸೂದನ್ ಹವಾಲ್ದಾರ್ ಮುಂತಾದವರು ಈ ಚಿತ್ರದ ಹಾಡುಗಳನ್ನು ಹಾಡಿದ್ದೇವೆ ಎಂದು ಸಂಗೀತ ನಿರ್ದೇಶಕ ಹಾಗೂ ಗಾಯಕ ರಾಯಚೂರು ಶೇಷಗಿರಿದಾಸ್ ಹೇಳಿದರು.

ಎರಡನೇ ಭಾಗ ಆರಂಭವಾದ ಕುರಿತು ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ವಿಷ್ಣುತೀರ್ಥ ಜೋಶಿ, ನಿಶ್ಚಿತ ಶೆಟ್ಟಿ, ಪುಷ್ಕರ್ ದೇಶಪಾಂಡೆ, ಸಚಿನ್ ಪುರೋಹಿತ್, ವಸಂತ್, ಗುರುರಾಜ್, ನಾರಾಯಣ್ ಕುಲಕರ್ಣಿ, ವಿಜಯ ಭಾಸ್ಕರ್, ಶ್ರೀಲತ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಚಿತ್ರ ಹಾಗೂ ತಮ್ಮ ಪಾತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 28T134005.870

ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್

by ಶಾಲಿನಿ ಕೆ. ಡಿ
April 28, 2026 - 1:45 pm
0

Untitled design 2026 04 28T132605.489

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

by ಶಾಲಿನಿ ಕೆ. ಡಿ
April 28, 2026 - 1:27 pm
0

Untitled design 2026 04 28T124630.355

ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 28, 2026 - 12:48 pm
0

Untitled design 2026 04 28T121934.907

ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್

by ಶಾಲಿನಿ ಕೆ. ಡಿ
April 28, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 28T134005.870
    ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್
    April 28, 2026 | 0
  • Untitled design 2026 04 28T121934.907
    ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್
    April 28, 2026 | 0
  • Untitled design 2026 04 28T082513.108
    ಡೈನಮೈಟ್ ಹಾಡಿಗೆ 1 ಮಿಲಿಯನ್ ವೀಕ್ಷಣೆ: ಫ್ಯಾನ್ಸ್‌ಗೆ ಥ್ಯಾಂಕ್ಸ್ ಹೇಳಿದ ರ್ಯಾಪರ್ ಚಂದನ್ ಶೆಟ್ಟಿ
    April 28, 2026 | 0
  • BeFunky collage (55)
    ವಿಷ್ಣು, ಡಿಬಾಸ್ & ಅಪ್ಪು ಫ್ಯಾನ್ಸ್‌‌ನಿಂದ KD ಸೆಲೆಬ್ರೇಷನ್
    April 27, 2026 | 0
  • BeFunky collage (54)
    ಮೇ 21ಕ್ಕೆ ದೃಶ್ಯಂ ಸೀರೀಸ್‌‌‌ ಕೊನೆಯ ಅಧ್ಯಾಯ ಅನಾವರಣ..!
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version