• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲಿಯುಗದ ಕಾಮಧೇನು “ಶ್ರೀ ರಾಘವೇಂದ್ರ ಮಹಾತ್ಮೆ” ಧಾರಾವಾಹಿ ಪ್ರಸಾರದ ದಿನಾಂಕ ರಿವೀಲ್!

ಶ್ರೀ ರಾಘವೇಂದ್ರ ಸ್ವಾಮಿಗಳ ಅದ್ಭುತ ಜೀವನದೃಶ್ಯ!

admin by admin
August 29, 2025 - 5:11 pm
in ಕಿರುತೆರೆ, ಸಿನಿಮಾ
0 0
0
Untitled design 2025 08 29t170442.147

ಬೆಂಗಳೂರು: ಕನ್ನಡದ ಪ್ರೇಕ್ಷಕರ ಹೃದಯ ಸಿಂಹಾಸನವನ್ನು ಗೆದ್ದಿರುವ ಜೀ ಕನ್ನಡ ವಾಹಿನಿ, ಮತ್ತೊಮ್ಮೆ ಭಕ್ತಿರಸದಿಂದ ತುಂಬಿದ ಒಂದು ಅಪೂರ್ವ ಧಾರಾವಾಹಿಯೊಂದಿಗೆ ಪ್ರೇಕ್ಷಕರನ್ನು ಮುತ್ತಿಗೆ ಹಾಕಲಿದೆ. ‘ಉಘೆ ಉಘೆ ಮಾದೇಶ್ವರ’ ಮತ್ತು ‘ವಿಷ್ಣು ದಶಾವತಾರ’ದಂತಹ ಅಮೋಘ ಧಾರಾವಾಹಿಗಳನ್ನು ನೀಡಿದ ವಾಹಿನಿ, ಈಗ ‘ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಭವ್ಯ ಪ್ರಸಂಗವನ್ನು ತಂದಿದೆ. ಕಲಿಯುಗದ ಕಾಮಧೇನುವೆಂದೇ ಖ್ಯಾತರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಅಲೌಕಿಕ ಜೀವನಚರಿತ್ರೆಯನ್ನು ಚಿತ್ರಿಸುವ ಈ ಧಾರಾವಾಹಿ, ಇದೇ ಸೆಪ್ಟೆಂಬರ್ 1, ಸೋಮವಾರದಿಂದ, ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಜೀ ಕನ್ನಡವು ಸದಾ ಸಂಸ್ಕೃತಿ ಮತ್ತು ನಂಬಿಕೆಯ ಮೂಲಕ ಅರ್ಥಪೂರ್ಣ ಮನರಂಜನೆಯನ್ನು ನೀಡುವತ್ತ ನಡೆದಿದೆ. ಈ ಧಾರಾವಾಹಿಯು ರಾಯರೆಂದೇ ಪೂಜ್ಯರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಬಾಲ್ಯ, ಆತ್ಮಸಾಕ್ಷಾತ್ಕಾರದ ಪಯಣ, ಜನಸಾಮಾನ್ಯರ ಮೇಲೆ ಅವರು ಬೀರಿದ ಗಾಢ ಪ್ರಭಾವ ಮತ್ತು ಅವರ ಅದ್ಭುತ ಪವಾಡಗಳನ್ನು ತೋರಿಸುತ್ತದೆ. ಭವ್ಯವಾದ ದೃಶ್ಯಾವಳಿ, ಆಕರ್ಷಕ ಕಥಾವಸ್ತು ಮತ್ತು ಶ್ರದ್ಧೆಯಿಂದ ನೆರವೇರಿದ ನಟನೆಯಿಂದ ಕೂಡಿದೆ ಈ ಪ್ರಸಂಗ.

RelatedPosts

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ

ಮುಂಬೈನಲ್ಲಿ ಧುರಂಧರ್ ದಾಖಲೆ..ನೀತಾ ಅಂಬಾನಿ ಜೈ..!

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

Untitled design 2025 08 29t170615.631ಈ ಮಹತ್ವದ ಯೋಜನೆಯ ನಿರ್ಮಾಣದ ಜವಾಬ್ದಾರಿಯನ್ನು ಮಹೇಶ್ ಸುಖಧರೆ ವಹಿಸಿಕೊಂಡಿದ್ದು, ನಿರ್ದೇಶಕ ನವೀನ್ ಕೃಷ್ಣ ಅವರು ತಮ್ಮ ದಕ್ಷತೆಯನ್ನು ತೋರಿಸಿದ್ದಾರೆ. ಧಾರಾವಾಹಿಗೆ ಮಣಿಕಾಂತ್ ಕದ್ರಿ ಅವರು ಸಂಗೀತ ಸಂಯೋಜಿಸಿದ್ದಾರೆ. ಧಾರಾವಾಹಿಯಲ್ಲಿ ವಿಷ್ಣು ಪಾತ್ರದಲ್ಲಿ ಅಮಿತ್ ಕಶ್ಯಪ್, ಸಿರಿ ಪ್ರಹ್ಲಾದ್ ಲಕ್ಷ್ಮಿ ಪಾತ್ರದಲ್ಲಿ ಧನ್ಯಶ್ರೀ ಪ್ರಭು ಮತ್ತು ವ್ಯಾಸರಾಯರ ಪಾತ್ರದಲ್ಲಿ ಪರೀಕ್ಷಿತ್ ನಟಿಸಿದ್ದಾರೆ. ಇವರ ಜೊತೆಗೆ ವಿಕಾಸ್ ವಸಿಷ್ಠ, ದೀಪಿಕಾ, ಕಾರ್ತಿಕ್ ಸಾಮಗ, ವಿಕ್ರಂ ಸೂರಿ, ಸ್ನೇಹಾ ಹೆಗ್ಡೆ, ಚೆಲುವರಾಜು, ಲೂಸಿಯಾ ಮತ್ತು ಶ್ರುತಿ ಹರಿಹರನ್ ಅವರಂಥ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ. ರಾಯರ ಪಾತ್ರದಲ್ಲಿ ಯಾರು ನಟಿಸಲಿದ್ದಾರೆ ಎಂಬುದು ಇಲ್ಲಿಯವರೆಗೆ ರಹಸ್ಯವಾಗಿದೆ.

Untitled design 2025 08 29t170657.767‘ಶ್ರೀ ರಾಘವೇಂದ್ರ ಮಹಾತ್ಮೆ’ ಕೇವಲ ಒಂದು ಪೌರಾಣಿಕ ಕಥೆಯಲ್ಲ, ಬದಲಿಗೆ ಇದು ನಮ್ಮ ಸಂಸ್ಕೃತಿಯ ಸಮೃದ್ಧಿಯನ್ನು ತೋರಿಸುವ ಒಂದು ದರ್ಪಣ. ಸೆಪ್ಟೆಂಬರ್ 1, ಸೋಮವಾರದಿಂದ, ಸೋಮವಾರದಿಂದ ಶುಕ್ರವಾರದವರೆಗೆ, ರಾತ್ರಿ 9 ಗಂಟೆಗೆ, ನಿಮ್ಮ ಕುಟುಂಬಸಮೇತ ಜೀ ಕನ್ನಡ ವಾಹಿನಿಯಲ್ಲಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯ ಭಕ್ತಿ ಮತ್ತು ಮಹಿಮೆಯನ್ನು ವೀಕ್ಷಿಸಲು ಮರೆಯದಿರಿ.

Untitled design 2025 08 29t170442.147

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (58)

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

by ಶ್ರೀದೇವಿ ಬಿ. ವೈ
April 13, 2026 - 6:18 pm
0

BeFunky collage (56)

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

by ಶ್ರೀದೇವಿ ಬಿ. ವೈ
April 13, 2026 - 6:07 pm
0

BeFunky collage (55)

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

by ಶ್ರೀದೇವಿ ಬಿ. ವೈ
April 13, 2026 - 5:57 pm
0

BeFunky collage (54)

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version