• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನೀನೇ ನನ್ನ ಜೀವನ’: ಕಿಸ್‌ ಬೆಡಗಿ ಜೊತೆಗಿನ ಫೋಟೋ ಹಂಚಿಕೊಂಡ ಕಾರ್ತಿಕ್‌ ಆರ್ಯನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 1:54 pm
in ಸಿನಿಮಾ
0 0
0
Untitled design 2025 03 28t134002.477

RelatedPosts

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

ADVERTISEMENT
ADVERTISEMENT

ಇತ್ತಿಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಗಾಸಿಪ್‌ ವಿಚಾರಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಕೆಲ ದಿನಗಳಿಂದ ಕನ್ನಡದ ನಟಿ, ಕಿಸ್‌‌ ಬೆಡಗಿ ಶ್ರೀಲೀಲಾ ಅವರು ಬಾಲಿವುಡ್‌ ನಟನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಗಾಸಿಪ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಡುತ್ತಿವೆ.. ಆದರೆ ಇದಕ್ಕೆ ಇವರಿಬ್ಬರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದೀಗ ಕಾರ್ತಿಕ್‌ ಆರ್ಯನ್‌ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶ್ರೀಲೀಲಾ ಜೊತೆಗಿನ ಫೋಟೋ ಹಂಚಿಕೊಂಡು, “ನೀನೇ ನನ್ನ ಜೀವನ” ಎಂದು ಕ್ಯಾಪ್ಶನ್‌ ಬರೆದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಕಾರ್ತಿಕ್‌ ಮತ್ತು ಶ್ರೀಲೀಲಾ ಅವರು ಅನುರಾಗ್‌ ಬಸು ನಿರ್ದೇಶನದ ಸಿನಿಮಾವೊಂದರಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಪಕ್ಕಾ ಲವ್‌ಸ್ಟೋರಿ ಆಗಿದೆ ಎಂದು ಹೇಳಲಾಗುತ್ತಿದ್ದು, ಕೆಲವರು ಇದನ್ನು ‘ಆಶಿಕಿ 3’ ಆಗಿರಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಆದರೆ ಸಿನಿಮಾ ತಂಡದಿಂದ ಇನ್ನೂ ಅಧಿಕೃತ ಘೋಷಣೆ ಬರಬೇಕಿದೆ. ಶೂಟಿಂಗ್‌  ಡಾರ್ಜೆಲಿಂಗ್‌ನಲ್ಲಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಕಾರ್ತಿಕ್‌ ಆರ್ಯನ್‌ ತಮ್ಮ ಸಹೋದರಿ ಕೃತಿಕಾ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂದರ್ಭದಲ್ಲಿ ನಡೆದ ಖಾಸಗಿ ಪಾರ್ಟಿಗೆ ಶ್ರೀಲೀಲಾ ಕೂಡ ಹಾಜರಾಗಿದ್ದರು. ಪಾರ್ಟಿಯಲ್ಲಿ ಶ್ರೀಲೀಲಾ ಮತ್ತು ಇತರರು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ಕಾರ್ತಿಕ್‌ ಆರ್ಯನ್‌ ಅವರ ಮೊಬೈಲ್‌ನಲ್ಲಿ ರೆಕಾರ್ಡ್‌ ಆಗಿ, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಿಂದ ಇವರಿಬ್ಬರ ಸ್ನೇಹ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಕೆಲ ಮಂದಿ, ಸಿನಿಮಾದ ಸಹನಟಿಯಾಗಿ ಪಾರ್ಟಿಗೆ ಬಂದಿರಬಹುದು ಎಂದು ಅಭಿಪ್ರಾಯಪಟ್ಟರೂ, ಹಲವರು ಇವರಿಬ್ಬರು ರಿಯಲ್‌ ಲವ್‌ನಲ್ಲಿ ಇದ್ದಾರೆ ಎಂದು ಕಾಮೆಂಟ್‌ ಕೂಡ ಮಾಡಿದ್ದರು.

ಇದಕ್ಕೂ ಮುನ್ನ ಕಾರ್ತಿಕ್‌ ಆರ್ಯನ್‌ ಅವರು ಸಾರಾ ಅಲಿ ಖಾನ್‌, ಅನನ್ಯಾ ಪಾಂಡೆ ಅವರ ಜೊತೆ ಲಿಂಕ್‌ಅಪ್‌ ಗಾಸಿಪ್‌ಗಳಿಂದ ಸುದ್ದಿಯಲ್ಲಿ ಇದ್ದರು. ಆದರೆ ಯಾವುದೇ ಸಂಬಂಧವನ್ನು ಅವರು ಅಧಿಕೃತವಾಗಿ ಒಪ್ಪಿಕೊಂಡಿರಲಿಲ್ಲ. ತಮ್ಮ ಲವ್‌ ಲೈಫ್‌ ಬಗ್ಗೆ ಮಾತನಾಡಿದ್ದ ಕಾರ್ತಿಕ್‌, “ಪ್ರೀತಿ ಖರೀದಿಸಲು ಸಾಧ್ಯವಿಲ್ಲ. ಕೆಲಸದ ಹಿನ್ನಲೆಯಲ್ಲಿ ಹಲವರನ್ನು ಭೇಟಿಯಾಗಬಹುದು. ಆದರೆ ನನ್ನ ಲವ್‌ ಲೈಫ್‌ನಲ್ಲಿ ನಾನು ಅದೃಷ್ಟವಂತನಲ್ಲ. ಟೈಮ್ ಬಂದಾಗ ಸರಿಯಾದ ವ್ಯಕ್ತಿಯನ್ನು ಹುಡುಕುತ್ತೇನೆ,” ಎಂದು ಹೇಳಿದ್ದರು.

ಶ್ರೀಲೀಲಾ ವಿಷಯಕ್ಕೆ ಬಂದ್ರೆ, ‘ಕಿಸ್’ ಸಿನಿಮಾದ ನಂತರ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಿಂದ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳ ಕಡೆ ಗಮನ ಹರಿಸಿದ್ದಾರೆ. ಅವರು ಈಗ ಹಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ಪಾನ್‌ ಇಂಡಿಯಾ ಮಟ್ಟದಲ್ಲಿ ಹವಾ ಸೃಷ್ಟಿಸಿದ ‘ಪುಷ್ಪ 2’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಡ್ಯಾನ್ಸ್‌ ಮಾಡಿದ್ದಾರೆ. ಅಲ್ಲದೆ, ಅವರು ಪ್ರಸ್ತುತ ಮೂರು ತೆಲುಗು, ಒಂದು ಹಿಂದಿ ಮತ್ತು ಒಂದು ತಮಿಳು ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T142701.527

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 2:31 pm
0

Untitled design 2026 05 02T140353.924

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

by ಶಾಲಿನಿ ಕೆ. ಡಿ
May 2, 2026 - 2:09 pm
0

Untitled design 2026 05 02T134452.613

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 1:45 pm
0

Untitled design 2026 05 02T131904.404

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

by ಶಾಲಿನಿ ಕೆ. ಡಿ
May 2, 2026 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T111251.639
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
  • Woman dead living relationship age gap kodigehalli (7)
    KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version