• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಐಷಾರಾಮಿ ಕಾರು ಖರೀದಿಸಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಶ್ರುತಿ ಪ್ರಕಾಶ್‌: ಇದರ ಬೆಲೆ ಎಷ್ಟು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 6:17 pm
in ಬಿಗ್ ಬಾಸ್, ಸಿನಿಮಾ
0 0
0
Untitled design 2026 01 28T180947.415

ಬೆಂಗಳೂರು (ಜ.28): ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ, ಗಾಯಕಿ ಹಾಗೂ ನಟಿ ಶ್ರುತಿ ಪ್ರಕಾಶ್ ಅವರು ತಮ್ಮ ಜೀವನದ ಮಹತ್ವದ ಕನಸೊಂದನ್ನು ನನಸಾಗಿಸಿಕೊಂಡಿದ್ದಾರೆ. ಬಹಳ ದಿನಗಳ ನಿರೀಕ್ಷೆ, ಶ್ರಮದ ನಂತರ ಶ್ರುತಿ ಪ್ರಕಾಶ್ ತಮ್ಮ ಮೊದಲ ಲಕ್ಷುರಿ ಕಾರನ್ನು ಖರೀದಿಸಿದ್ದು, ಈ ಸಂತಸದ ಕ್ಷಣವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಶ್ರುತಿ ಪ್ರಕಾಶ್ ಖರೀದಿಸಿದ ಕಾರು ಸ್ಕೋಡಾ ಸ್ಲಾವಿಯಾ ಮಾಂಟೆ ಕಾರ್ಲೋ ಸ್ಪೆಷಲ್ ಎಡಿಶನ್. ಸಿಗ್ನೇಚರ್ ಬ್ಲೂ ಬಣ್ಣದ ಈ ಕಾರು ಅವರ ಮೊದಲ ಲಕ್ಸುರಿ ವಾಹನವಾಗಿದ್ದು, ಕಾರು ಡೋರ್ ತೆರೆಯುವ ಕ್ಷಣದಲ್ಲೇ ಅವರು ಭಾವುಕರಾಗಿರುವ ದೃಶ್ಯಗಳು ಅಭಿಮಾನಿಗಳ ಹೃದಯ ಗೆದ್ದಿವೆ. ಹೊಸ ಕಾರಿನ ಕವರ್ ತೆಗೆಯುವಾಗ ಖುಷಿಪಟ್ಟ ಶ್ರುತಿ ಪ್ರಕಾಶ್, ಪೂಜೆ ನೆರವೇರಿಸಿ ಕಾರಿನಲ್ಲಿ ಮೊದಲ ಪ್ರಯಾಣ ಮಾಡಿದ್ದಾರೆ.

RelatedPosts

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ADVERTISEMENT
ADVERTISEMENT

ಈ ಸಾಧನೆಯ ಹಿಂದೆ ಇರುವ ತಮ್ಮ ಹೋರಾಟದ ಕಥೆಯನ್ನು ಹಂಚಿಕೊಂಡ ಶ್ರುತಿ ಪ್ರಕಾಶ್, “ಇದು ನನಗೆ ಮೊದಲ ಪ್ರೀತಿಯಂತೆ ಅನಿಸುತ್ತಿದೆ. ಕಳೆದ 10 ವರ್ಷಗಳ ಮುಂಬೈ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಪ್ರತಿದಿನ ಆಡಿಷನ್‌ಗಳಿಗೆ ಹೋಗಿ ಅವಕಾಶಕ್ಕಾಗಿ ಕಾಯುತ್ತಿದ್ದೆ. ಕೆಲವೊಮ್ಮೆ ಕೆಲಸವಿರಲಿಲ್ಲ, ಆದರೆ ನನ್ನ ಕನಸುಗಳನ್ನು ಬಿಡಲಿಲ್ಲ. ಹಲವರು ‘ನಿನ್ನಿಂದ ಆಗಲ್ಲ’ ಎಂದು ಹೀಯಾಳಿಸಿದರು. ಆದರೆ ನನ್ನೊಳಗಿನ ಒಂದು ಸಣ್ಣ ಧ್ವನಿ ಮಾತ್ರ ‘ನಿನ್ನಿಂದ ಸಾಧ್ಯ’ ಎಂದು ಹೇಳುತ್ತಲೇ ಇತ್ತು” ಎಂದು ಭಾವುಕರಾಗಿ ಹೇಳಿದ್ದಾರೆ.

“ದೇವರ ಆಶೀರ್ವಾದ, ಪೋಷಕರ ಬೆಂಬಲ, ಸ್ನೇಹಿತರ ಪ್ರೀತಿ ಮತ್ತು ಅಭಿಮಾನಿಗಳ ವಿಶ್ವಾಸ ನನಗೆ ಶಕ್ತಿ ನೀಡಿತ್ತು. ಈ ಮೊದಲ ಕಾರು ನನ್ನ ಹಲವು ಕನಸುಗಳಲ್ಲಿ ಒಂದಾಗಿತ್ತು. ಇಂದು ಅದು ನನ್ನ ಮನೆಗೆ ಬಂದಿದೆ. ಇದು ನನ್ನ ಪಯಣದ ಆರಂಭ ಮಾತ್ರ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶ್ರುತಿ ಪ್ರಕಾಶ್ ಅವರ ಈ ಯಶಸ್ಸಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಅಭಿನಂದನೆಗಳ ಸುರಿಮಳೆಗೈದಿದ್ದಾರೆ.

View this post on Instagram

 

A post shared by Shruti Prakash (@shrutiprakash)

ಶ್ರುತಿ ಪ್ರಕಾಶ್ ಖರೀದಿಸಿದ ಕಾರಿನ ಬೆಲೆ ಮತ್ತು ವೈಶಿಷ್ಟ್ಯಗಳು

ಶ್ರುತಿ ಪ್ರಕಾಶ್ ಖರೀದಿಸಿದ ಸ್ಕೋಡಾ ಸ್ಲಾವಿಯಾ ಮಾಂಟೆ ಕಾರ್ಲೋ ಸ್ಪೆಷಲ್ ಎಡಿಶನ್ ಕಾರಿನ ಎಕ್ಸ್-ಶೋರೂಮ್ ಬೆಲೆ 17.99 ಲಕ್ಷ ರೂಪಾಯಿ. ಬೆಂಗಳೂರು ನಗರದಲ್ಲಿ ಇದರ ಆನ್-ರೋಡ್ ಬೆಲೆ ಸರಿಸುಮಾರು 22 ಲಕ್ಷ ರೂಪಾಯಿ ಆಗಿದೆ.

ಈ ಕಾರಿನಲ್ಲಿ 1498 ಸಿಸಿ ಪೆಟ್ರೋಲ್ ಎಂಜಿನ್ ಇದ್ದು, ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಹೊಂದಿದೆ. ಇದು 147.51 bhp ಪವರ್ ಮತ್ತು 250 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಮೈಲೇಜ್ ವಿಚಾರಕ್ಕೆ ಬಂದರೆ, ಪ್ರತಿ ಲೀಟರ್ ಪೆಟ್ರೋಲ್‌ಗೆ 19.36 ಕಿಲೋಮೀಟರ್ ವರೆಗೆ ಮೈಲೇಜ್ ನೀಡುತ್ತದೆ.

ಸುರಕ್ಷತೆಯ ದೃಷ್ಟಿಯಿಂದ ಈ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (Anti-lock Braking System), ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಶನ್ (EBD), ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC) ಸೇರಿದಂತೆ ಅನೇಕ ಅತ್ಯಾಧುನಿಕ ಸುರಕ್ಷಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಆಕರ್ಷಕ ಡಿಸೈನ್, ಶಕ್ತಿಶಾಲಿ ಎಂಜಿನ್ ಹಾಗೂ ಉನ್ನತ ಸುರಕ್ಷಾ ಫೀಚರ್‌ಗಳೊಂದಿಗೆ ಸ್ಕೋಡಾ ಸ್ಲಾವಿಯಾ ಮಾಂಟೆ ಕಾರ್ಲೋ ಎಡಿಶನ್ ಯುವಜನತೆಯ ಗಮನ ಸೆಳೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ಈ ರಾಶಿಯವರಿಗೆ ಕೋಪವೇ ಸಮಸ್ಯೆಗೆ ಕಾರಣ..ಯುಗಾದಿ ದಿನ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
March 19, 2026 - 6:45 am
0

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version