• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿಸಿ, ಮದುವೆಯಾಗಿದ್ದ ಶುಭ ಪೂಂಜಾ-ಸುಮಂತ್ ಜೋಡಿಗೆ ವಿಚ್ಛೇದನದ ಗ್ರಹಣ..!!

ಫ್ಯಾಮಿಲಿ ಕೋರ್ಟ್‌‌ನಲ್ಲಿ ಶುಭ ಪೂಂಜಾ-ಸುಮಂತ್ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 6:07 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 04T180722.074

ಕ್ಯಾಮೆರಾ ಮುಂದೆ ಸದಾ ನಗುತ್ತಾ, ಪ್ರೀತಿಯ ಸಾಗರದಲ್ಲಿ ತೇಲುತ್ತಿದ್ದ ಆ ಸ್ಟಾರ್ ಜೋಡಿಯ ಸಂಸಾರಕ್ಕೆ ಈಗ ದಿಢೀರ್ ಗ್ರಹಣ ಹಿಡಿದಿದೆ. ಇದುವರೆಗೆ ಸ್ಯಾಂಡಲ್‌ವುಡ್‌ನ ಮೋಸ್ಟ್ ಅಡೋರಬಲ್ ಕಪಲ್ ಅಂತಾನೇ ಗುರುತಿಸಿಕೊಂಡಿದ್ದ ಶುಭ ಪೂಂಜಾ-ಸುಮಂತ್ ಜೋಡಿಯ ಮಧ್ಯೆ, ಕೇವಲ ನಾಲ್ಕೇ ವರ್ಷಕ್ಕೆ ವಿಚ್ಛೇದನದಂತಹ ಬಿರುಗಾಳಿ ಏಳುತ್ತೆ ಅಂತ ಯಾರೂ ಊಹಿಸಿರಲಿಲ್ಲ. ಅಷ್ಟಕ್ಕೂ ಈ ದಾಂಪತ್ಯದಲ್ಲಿ ಅಂಥದ್ದೇನಾಯ್ತು..? ಇಲ್ಲಿದೆ ಇಂಟ್ರೆಸ್ಟಿಂಗ್‌ ಸ್ಟೋರಿ…

  • ಪ್ರೀತಿಸಿ, ಮದುವೆಯಾಗಿದ್ದ ಜೋಡಿಗೆ ವಿಚ್ಚೇದನದ ಗ್ರಹಣ..!!
  • ಫ್ಯಾಮಿಲಿ ಕೋರ್ಟ್‌‌ನಲ್ಲಿ ಶುಭ ಪೂಂಜಾ-ಸುಮಂತ್ ದಂಪತಿ
  • ಲೈಫ್ ಜೊತೆ ಇನ್ಸ್‌‌ಟಾದಿಂದ್ಲೂ ಪತಿ ಫೋಟೋಸ್ ಡಿಲೀಟ್
  • 4 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌‌ಸ್ಟಾಪ್ ಇಡ್ತಾರಾ..?!

ಕನ್ನಡ ಚಿತ್ರರಂಗದಲ್ಲಿ ಗ್ಲಾಮರ್, ಸ್ಟಾರ್‌ಡಮ್ ಎಷ್ಟು ಸತ್ಯವೋ, ಅಷ್ಟೇ ಸತ್ಯ ಇಲ್ಲಿನ ಬಾಂಧವ್ಯಗಳ ಏರುಪೇರು ಕೂಡ. ಬೆಳ್ಳಿತೆರೆಯ ಮೇಲೆ ನೂರು ವರ್ಷ ಸುಖವಾಗಿ ಬಾಳಿ ಎಂದು ಹರಸುವ ಜೋಡಿಗಳು, ರಿಯಲ್ ಲೈಫ್‌ನಲ್ಲಿ ಮಾತ್ರ ಹ್ಯಾಪಿ ಎಂಡಿಂಗ್ ಕಾಣದೆ ಅರ್ಧಕ್ಕೇ ದಾರಿ ಬದಲಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ದೊಡ್ಡ ಟ್ರೆಂಡ್ ಆಗಿಬಿಟ್ಟಿದೆ. ಲವ್, ಅಫೇರ್, ಲಿವ್-ಇನ್ ರಿಲೇಷನ್‌ಶಿಪ್ ಎನ್ನುತ್ತಾ ಸಪ್ತಪದಿ ತುಳಿಯುವ ಸೆಲೆಬ್ರಿಟಿಗಳು, ಇಗೋ  ಕ್ಲಾಶ್ ಅಥವಾ ಹೊಂದಾಣಿಕೆಯ ಕೊರತೆಯಿಂದಾಗಿ ಕೇವಲ ನಾಲ್ಕೇ ಗೋಡೆಗಳ ಮಧ್ಯೆ ತಮ್ಮ ಮುದ್ದಾದ ಸಂಸಾರವನ್ನು ಮುರಿದುಕೊಳ್ಳುತ್ತಿದ್ದಾರೆ. ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೇಳಿಬರುತ್ತಿರುವ ನಟಿ ಶುಭಾ ಪೂಂಜಾ ಡೈವೋರ್ಸ್ ಇಡೀ ಗಾಂಧಿನಗರವನ್ನು ಅಚ್ಚರಿ ಮೂಡಿಸಿದೆ.

RelatedPosts

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

ADVERTISEMENT
ADVERTISEMENT

ಹೌದು, ಸ್ಯಾಂಡಲ್‌ವುಡ್‌ನ ಮುಗ್ಧ ಹಾಗೂ ಹಸನ್ಮುಖಿ ನಟಿ ಶುಭಾ ಪೂಂಜಾ ಮತ್ತು ಉಡುಪಿ ಮೂಲದ ಉದ್ಯಮಿ ಕಮ್ ಕನ್ನಡಪರ ಹೋರಾಟಗಾರ ಸುಮಂತ್ ಬಿಲ್ಲವ ಅವರ ಸಂಸಾರದಲ್ಲಿ ಈಗ ಬಿರುಗಾಳಿ ಎದ್ದಿದೆ. 2022ರ ಜನವರಿ 5 ರಂದು ಪ್ರೀತಿಸಿ, ಮದುವೆಯಾಗಿದ್ದ ಈ ಜೋಡಿ ಈಗ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದೆ. ಇದುವರೆಗೆ ಸೋಷಿಯಲ್ ಮೀಡಿಯಾದಲ್ಲಿ ಸದಾ ರೋಮ್ಯಾಂಟಿಕ್ ಫೋಟೋಗಳನ್ನು ಹಂಚಿಕೊಳ್ಳುತ್ತಾ ಲವ್ಲಿ ಕಪಲ್ ಎನಿಸಿಕೊಂಡಿದ್ದ ಈ ಜೋಡಿ, ಈಗ ಮದುವೆಯಾದ ಕೇವಲ ನಾಲ್ಕೇ ವರ್ಷಕ್ಕೆ ಕೋರ್ಟ್ ಮೆಟ್ಟಿಲೇರಿರುವುದು ಗಾಂಧಿನಗರದ ಗಲ್ಲಿ ಗಲ್ಲಿಗಳಲ್ಲೂ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಅಷ್ಟಕ್ಕೂ ಇಬ್ಬರ ನಡುವೆ ಮೂರನೇ ವ್ಯಕ್ತಿಯ ಪ್ರವೇಶವಾಗಿದೆಯೇ ಅಥವಾ ವೈಯಕ್ತಿಕ ಭಿನ್ನಾಭಿಪ್ರಾಯವೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ನಟಿ ಶುಭಾ ಪೂಂಜಾ ಚಿತ್ರರಂಗಕ್ಕೆ ಕಾಲಿಟ್ಟು ಸರಿಸುಮಾರು 22 ವರ್ಷಗಳೇ ಕಳೆದಿವೆ 2004ರಲ್ಲಿ ಮಚ್ಚಿ ತಮಿಳು ಚಿತ್ರದ ಮೂಲಕ ಎಂಟ್ರಿ ಕೊಟ್ಟಿದ್ರು. ನಂತರ ಮೊಗ್ಗಿನ ಮನಸು, ಚಂಡ, ಸ್ಲಂ ಬಾಲಾ, ಪರಾರಿ ನಂತಹ ಸೂಪರ್ ಹಿಟ್ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರ ಮನಸ್ಸು ಗೆದ್ದಿದ್ದ ಶುಭಾ, ನಂತರ ಬಿಗ್ ಬಾಸ್ ಸೀಸನ್ 8 ಕಂಟೆಂಸ್ಟಂಟ್ ಆಗಿ ಸಿನಿಪ್ರಿಯರಿಗೆ ಸಿಕ್ಕಾಪಟ್ಟೆ ಇಷ್ಟವಾದ್ರು. ಇದೀಗ ವಿಚ್ಛೇದನದಂತಹ ವೈಯಕ್ತಿಕ ಟಫ್ ಟೈನಲ್ಲೂ ತಮ್ಮ ಪ್ರಬುದ್ಧತೆ ಮೆರೆದಿದ್ದಾರೆ.

ಇಷ್ಟು ವರ್ಷಗಳ ಚಿತ್ರರಂಗದ ಜರ್ನಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ, ಸದಾ ಪಾಸಿಟಿವ್ ಆಗಿ ಗುರುತಿಸಿಕೊಂಡಿರುವ ಅವರು, ಈ ಮದುವೆ ಮುರಿದುಬೀಳುವ ಹಂತಕ್ಕೆ ಬಂದರೂ ಎಲ್ಲೂ ಪತಿಯ ತೇಜೋವಧೆ ಮಾಡದೆ ಸೈಲೆಂಟ್ ಆಗಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಶುಭಾ ಅವರ ಈ ಸ್ಟ್ರಾಂಗ್ ಮತ್ತು ಪಾಸಿಟಿವ್ ನಡೆಗೆ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಆಪ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ಬೆಂಬಲಕ್ಕೆ ನಿಂತಿದ್ದಾರೆ.

ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ಪತಿ ಸುಮಂತ್ ಜೊತೆಗಿದ್ದ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡುವ ಮೂಲಕ ಡಿವೋರ್ಸ್ ವದಂತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್‌ಫಾಲೋ ಕೂಡ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಕೋರ್ಟ್‌ನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಗಳು ಮುಗಿದಿದ್ದು, ಮುಂದಿನ ವಿಚಾರಣೆಯ ದಿನದಂದು ಈ ಜೋಡಿ ಕೋರ್ಟ್‌ಗೆ ಖುದ್ದಾಗಿ ಹಾಜರಾಗಲಿದ್ದಾರೆ. ಇಬ್ಬರೂ ಪರಸ್ಪರ ಒಪ್ಪಿಗೆಯಿಂದಲೇ ಬೇರೆಯಾಗುತ್ತಿರುವುದರಿಂದ ಕೋರ್ಟ್ ಶೀಘ್ರದಲ್ಲೇ ಡಿವೋರ್ಸ್ ನೀಡುವ ಸಾಧ್ಯತೆಯಿದೆ. ಈ ಇಬ್ಬರ ಡಿವೋರ್ಸ್‌ನ ಅಸಲಿ ಇನ್‌ಸೈಡ್ ಸ್ಟೋರಿ ಏನು ಎಂಬುದು ಮುಂದಿನ ದಿನಗಳಲ್ಲಿ ಹೊರಬರಬೇಕಿದೆ. ಆದ್ರೆ ತಾಯಿ ಹಾಗೂ ಅತ್ತಿಗೆಯನ್ನ ಕಳೆದುಕೊಂಡಿರೋ ಶುಭ ಪೂಂಜಾ ದಾಂಪತ್ಯ ಕೋರ್ಟ್ ಮೂಲಕ ಸರಿ ಆಗಲಿ ಅನ್ನೋದು ನಮ್ಮ ಆಶಯ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T212752.135

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
June 4, 2026 - 9:28 pm
0

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

Untitled design 2026 06 04T203952.916

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

by ಶಾಲಿನಿ ಕೆ. ಡಿ
June 4, 2026 - 8:40 pm
0

Untitled design 2026 06 04T200727.885

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 4, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T212752.135
    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ
    June 4, 2026 | 0
  • Untitled design 2026 06 04T210336.876
    ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ
    June 4, 2026 | 0
  • Untitled design 2026 06 04T203952.916
    ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ
    June 4, 2026 | 0
  • Untitled design 2026 06 04T200727.885
    ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್
    June 4, 2026 | 0
  • Untitled design 2026 06 04T184110.904
    ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version