• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಸಿಂಹಪುರಿಯ ಸಿಂಹ” ಚಿತ್ರದ ಪೋಸ್ಟರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 1:57 pm
in ಸಿನಿಮಾ
0 0
0
Untitled design 2026 01 16T135213.270

ಇತ್ತೀಚಿಗೆ ಹೊಸಬರ ಚಿತ್ರಗಳು ಸಾಕಷ್ಟು ಸದ್ದು ಮಾಡುತ್ತಿದ್ದು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಮೈಲುಗಲ್ಲನ್ನು ಸೃಷ್ಟಿಸುತ್ತಿದೆ ಅದೇ ರೀತಿ ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ ಸಿಂಹಪುರಿಯ ಚಿತ್ರತಂಡ. ಚಿತ್ರದ ನಾಯಕ ನಟರಾಗಿ ಕೆ ವೈ ಮೂರ್ತಿಯವರು ಅಭಿನಯಿಸಿದ್ದು ನಾಯಕಿಯಾಗಿ ಸೌಜನ್ಯ ಅಭಿನಯಿಸಿದ್ದಾರೆ ಇನ್ನ ಚಿತ್ರದ ಸಹಕಲಾವಿದರಾಗಿ ಶಂಕರ್ ಭಟ್, ಉಮೇಶ್, ಬ್ಯಾಂಕ್ ಜನಾರ್ಧನ್, ಜೂನಿಯರ್ ದ್ವಾರಕೀಶ್ ,ಪದ್ಮ ವಸಂತಿ, ರೇಖಾದಾಸ್ ,ಪ್ರಸನ್ನ ಹಾಗೂ ಮುತ್ತುರಾಜ್ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.

ಈಸಿಂಹಪುರಿಯ ಚಿತ್ರದ ,ಕಥೆಚಿತ್ರಕಥೆ ,ನಿರ್ದೇಶನ ,ನಿರ್ಮಾಪಕರು ಕೆ ವೈ ಮೂರ್ತಿಯವರು ಮಾಡಿದ್ದು. ಛಾಯಾಗ್ರಾಹಣ ಗುರುದತ್ ಮುಸುರಿ ,ಮನೋಹರ್, ಸಿ ಎಸ್ ಸತೀಶ್ ಸಂಗೀತ ಕೃಪಾಕರ್ ,ಸಂಕಲನ ಅರುಣ್ ಬೆಂಗಳೂರು ಮೂವೀಸ್ ಸಾಹಸ ದೃಶ್ಯ ಅಲ್ಟಿಮೇಟ್ ಶಿವು ,ಜಾನಿ ಮಾಸ್ಟರ್ ಸಂಭಾಷಣೆ ಸುದರ್ಶನ್ ಇನ್ನು ಈ ಚಿತ್ರದಲ್ಲಿ ಸಾಂಗುಗಳು ಇರಲಿದ್ದು .ಸಂಗೀತ ಗಾಯಕರು ರಾಜೇಶ್ ಕೃಷ್ಣನ್, ಹೇಮಂತ್, ಅನುರಾಧ ಭಟ್, ಪ್ರಿಯಾ ಯಾದವ್, ಸ್ನೇಹ ಪ್ರಿಯ ನಾಗರಾಜ್ ,
ಚಿತ್ರದ ಪೋಸ್ಟರ್ ನೋಡುತ್ತಿದ್ದರೆ.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

ಒಂದು ರಹಸ್ಯ ಕಥೆ ಕಥೆಯೊಂದಿಗೆ ಏಳಲು ಹೊರಟಿರುವ ಚಿತ್ರ ತಂಡ. ಚಿತ್ರದಲ್ಲಿ ಆಕ್ಷನ್ ಸಾಂಗ್ಸ್ ರೋಮ್ಯಾನ್ಸ್ ಹಾಗೂ ಸಸ್ಪೆನ್ಸ್ ಗಳಿದ್ದು ಚಿತ್ರತಂಡ ಅತಿ ಶೀಘ್ರದಲ್ಲೇ ಬಿಡುಗಡೆಗೆ ಸಜ್ಜಾಗಲು ರೆಡಿ ಇದೆ ಈ ಚಿತ್ರವನ್ನು ಉಮೇಶ್ ಕೆ ಏನ್ ಡಿಜಿಟಲ್ ಮಾರ್ಕೆಟಿಂಗ್ ಮಾಡುತ್ತಿದ್ದು. ಚಿತ್ರವನ್ನು ಅತಿಶೀಘ್ರದಲ್ಲೇ ಬಿಡುಗಡೆ ಮಾಡಲಿ ಎಂಬುದೇ ನಮ್ಮ ಆಶಯ ಒಳ್ಳೆದಾಗಲಿ ಚಿತ್ರತಂಡಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು.

ಸೈಕಲಾಜಿಕಲ್ ಥ್ರಿಲ್ಲರ್ “ಫೆಬ್ರವರಿ 30” ಚಿತ್ರದ ಟೀಸರ್ ಬಿಡುಗಡೆ

ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ “ಫೆಬ್ರವರಿ 30”. ಮೈಸೂರು ಮೂಲದ ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ ಈ ಚಿತ್ರಕ್ಕೆ ಶಂಕರ ಮೂವೀಸ್ ಇಂಟರ್ ನ್ಯಾಷನಲ್ ಮೂಲಕ ಜೋಸೆಫ್ ಬೇಬಿ ಅವರು ಬಂಡವಾಳ ಹೂಡಿದ್ದಾರೆ.

ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಭಿಷೇಕ್, ಸಾಹಿತ್ಯಶೆಟ್ಟಿ, ಅಕ್ಷಯ್, ಮನೋಜ್, ಶಿವಕುಮಾರ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿ.ಎಂ. ಉನ್ನಿಕೃಷ್ಣನ್ ಅವರ ಛಾಯಾಗ್ರಹಣ, ಲಿಜಿನ್ ಪಂಬೋ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ನಿರ್ದೇಶಕ ಪ್ರಶಾಂತ್ ಮಾತನಾಡುತ್ತ ನಾನು ಐಟಿಯಲ್ಲಿ ವರ್ಕ್ ಮಾಡುತ್ತಿದ್ದು, ಬಿಡುವಿನ ವೇಳೆ ಕಥೆ ಬರೆಯುವುದು, ಷಾರ್ಟ್ ಫಿಲಂ ಮಾಡುವುದು ನನ್ನ ಹವ್ಯಾಸ. ಅದಕ್ಕೆ ಶಿವಕುಮಾರ್ ಸಾಥ್ ಕೊಟ್ಟರು. ನಾನ್ಯಾಕೆ ಸಿನಿಮಾ ಮಾಡಬಾರದು ಎಂಬ ಆಲೋಚನೆ ಹೊಳೆದು ಸಣ್ಣಕಥೆ ಮಾಡಿಕೊಂಡೆ. ಸ್ನೇಹಿತರ ಮೂಲಕ ಈ ನಿರ್ಮಾಪಕರ ಪರಿಚಯವಾಯಿತು. ಅವರು ಕಥೆ ಕೇಳಲಿಲ್ಲ. ಸಿನಿಮಾ ಮಾಡಿ ತೋರಿಸು ಅಂದರು. ಫೆಬ್ರವರಿ 30 ಟೈಟಲ್ ಕೇಳಿದಾಗಲೇ ಒಂದು ಕುತೂಹಲ ಮೂಡುತ್ತದೆ. ಅದೇ ಕ್ಯೂರಿಯಾಸಿಟಿಯಿಂದ ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತರದ ಜತೆ ಥ್ರಿಲ್ಲಿಂಗ್ ಅನುಭವ ಸಿಗುತ್ತದೆ. “ಫೆಬ್ರವರಿ 30” ಎಂಬ ದಿನಾಂಕ ನಮ್ಮ ಲೈಫಲ್ಲಿ ಬರುತ್ತೆ ಅಂತ ಯಾರೂ ಊಹಿಸಿರಲ್ಲ. ನಮ್ಮಲ್ಲಿರುವ ಅರಿಷಡ್ವರ್ಗಗಳೇ ಹೇಗೆ ನಮಗೆ ವಿಲನ್ ಆಗುತ್ತವೆ ಅನ್ನೋದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ.

ಐದು ಜನ ಸ್ನೇಹಿತರು ಒಂದು ಅಪರಿಚಿತ ಸ್ಥಳಕ್ಕೆ ಹೋದಾಗ ಅಲ್ಲಿ ಅವರಿಗೆ ಏನೆಲ್ಲ ಅನುಭವಗಳಾಗುತ್ತವೆ, ಒಂದು ಅಮಾನುಷ ಶಕ್ತಿಯ ವಿರುದ್ದ ಹೇಗೆಲ್ಲಾ ಹೋರಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲು ಟ್ರೈ ಮಾಡಿದ್ದೇವೆ. ಕೇರಳದ ಅಮ್ಮಚ್ಚಿ ಕೊಟ್ಟಲ್ ಎಂಬಲ್ಲಿ 14 ದಿನ ಹಾಗೂ ಮೈಸೂರಿನಲ್ಲಿ 3 ದಿನ ಸೇರಿ 17. ದಿನಗಳ ಕಾಲ ದಿನದ 24 ಗಂಟೆಯೂ “ಫೆಬ್ರವರಿ 30” ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಮೈಸೂರಿನಲ್ಲಿ ಶುರುವಾಗೋ ಕಥೆ ಅಲ್ಲೇ ಎಂಡ್ ಆಗುತ್ತದೆ. ಚಿತ್ರವೀಗ ಬಿಡುಗಡೆಗೆ ಸಿದ್ದವಿದ್ದು ಮುಂದಿನ ತಿಂಗಳು ರಿಲೀಸ್ ಮಾಡೋ ಪ್ಲಾನಿದೆ ಎಂದರು. ನಾಯಕರಲ್ಲೊಬ್ಬರಾದ ಅಭಿಷೇಕ್ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಮತ್ತೊಬ್ಬ ನಟ ಅಕ್ಷಯ್ ಮಾತನಾಡುತ್ತ ಶಿವಕುಮಾರ್ ನನಗೆ ಈ ಕಥೆ ಹೇಳಿದಾಗ ತುಂಬಾ ಇಂಟರೆಸ್ಟಿಂಗ್ ಅನಿಸಿತು. ಇಡುಕ್ಕಿನಲ್ಲಿರೋ ವ್ಯಾಗುಮಾನ್ ಎಂಬ ಅದ್ಭುತ ಲೊಕೋಶನ್ ಅದು. ಹಿಂದೆ ಪಾಠಶಾಲಾ ಚಿತ್ರದಲ್ಲಿ ನಟಿಸಿದ್ದೆ. ಇದು ಎರಡನೇ ಚಿತ್ರ ಎಂದರು.

ನಾಯಕಿ ಸಾಹಿತ್ಯಶೆಟ್ಟಿ ಮಾತನಾಡಿ ಇದು ನನ್ನ ಮೊದಲ ಚಿತ್ರ. ಅಭಿಷೇಕ್ ಜತೆ ನನ್ನ ಪಾತ್ರ ಬರುತ್ತದೆ ಎಂದರು.
ನಟ ಮನೋಜ್ ಮಾತನಾಡಿ ರಂಗಭೂಮಿ ಹಿನ್ನೆಲೆಯಿಂದ ಬಂದವನು. ನಟನಾದಲ್ಲಿ ಕಲಿತೆ. ಇದು ಅರಿಷಡ್ವರ್ಗಗಳ ಕಥೆ. ನಿರ್ಮಾಪಕರು ತುಂಬಾ ಪ್ಯಾಷನ್ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಎಂದರು.

ಛಾಯಾಗ್ರಾಹಕ ಉನ್ನಿಕೃಷ್ಣನ್ ಮಾತನಾಡಿ ರಾತ್ರಿ ವೇಳೆಯಲ್ಲೇ ಹೆಚ್ಚು ಶೂಟ್ ಮಾಡಿದ್ದೇವೆ ಎಂದರೆ ಸಂಗೀತ ನಿರ್ದೇಶಕ ಲಿಜಿನ್ ಬಾಂಬಿನೋ ಮಾತನಾಡಿ ಚಿತ್ರದಲ್ಲಿ ಒಂದೇ ಹಾಡಿದ್ದು, ವಾಸುಕಿ ವೈಭವ್ ದನಿಯಾಗಿದ್ದಾರೆ. ಅಲ್ಕದೆ ಥೀಮ್ ಮ್ಯೂಸಿಕ್ ಮಾಡಿದ್ದೇವೆ ಎಂದರು.

ಚಿತ್ರದ ಸಹ ನಿರ್ದೇಶಕ ಹಾಗೂ ನಟ ಶಿವಕುಮಾರ್ ಶಿವಣ್ಣ ಮಾತನಾಡಿ ಪ್ರಶಾಂತ್ ನನಗೆ 17ವರ್ಷದ ಸ್ನೇಹಿತ. ಒಂದೇ ಕಂಪನಿಯಲ್ಲಿದ್ದವರು. ನಾನೂ ಒಂದು ಪಾತ್ರ ಮಾಡಿದ್ದೇನೆ ಎಂದರು. ತಾಂಡವ ರಾಮ್, ಛಾಯಾಶ್ರೀ, ಪ್ರಜ್ವಲ್, ಡಾ.ಜಗದೀಶ್ ಮೈಸೂರು ಹಾಗೂ ಇತರರು “ಫೆಬ್ರವರಿ 30” ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version