• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

5 ದಿನಕ್ಕೆ 150 ಕೋಟಿ.. ಯೂತ್ ನಿದ್ದೆ ಕೆಡಿಸಿದ ‘ಸೈಯಾರ’

ಸೈಯಾರಗೆ ಹೆದರಿ ಬಾಲಿವುಡ್ ಚಿತ್ರಗಳು ಪೋಸ್ಟ್‌ಪೋನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2025 - 5:09 pm
in ಬಾಲಿವುಡ್, ಸಿನಿಮಾ
0 0
0
Untitled design (100)

ಬಾಲಿವುಡ್ ಅಂಗಳದಲ್ಲಿ ಮಾಸ್ ಸಿನಿಮಾಗಳ ಅಬ್ಬರದ ನಡುವೆ ಲವ್ ಸ್ಟೋರಿಯೊಂದು ತನ್ನ ಕಂಟೆಂಟ್‌‌ನಿಂದಲೇ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಪ್ರೇಕ್ಷಕರು ಹಾಗೂ ವಿಮರ್ಶಕರ ದಿಲ್ ದೋಚಿರೋ ಸೈಯಾರ, ಜಸ್ಟ್ ಫೈವ್ ಡೇಸ್‌‌ನಲ್ಲಿ ಬರೋಬ್ಬರಿ 150 ಕೋಟಿ ಪೈಸಾ ವಸೂಲ್ ಮಾಡಿದೆ. ಇಷ್ಟಕ್ಕೂ ಅಂಥದ್ದೇನಿದೆ ಚಿತ್ರದಲ್ಲಿ ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ.

  • 5 ದಿನಕ್ಕೆ 150 ಕೋಟಿ.. ಯೂತ್ ನಿದ್ದೆ ಕೆಡಿಸಿದ ‘ಸೈಯಾರ’
  • ಅಬ್ಬರ, ಆಡಂಬರ ಇಲ್ಲದ ಸಿಂಪಲ್ ಇಂಟೆನ್ಸ್ ಪ್ರೇಮಕಥೆ
  • ಸೈಯಾರಗೆ ಹೆದರಿ ಬಾಲಿವುಡ್ ಚಿತ್ರಗಳು ಪೋಸ್ಟ್‌ಪೋನ್
  • ಪ್ರೇಕ್ಷಕರ ಕಣ್ಣು & ಹೃದಯ ಆವರಿಸಿದ ಅಹಾನ್-ಅನೀತ್

ಸೈಯಾರ.. ಇಂಟೆನ್ಸ್ ಲವ್ ಸ್ಟೋರಿ ಕಥೆಯುಳ್ಳ ಸಿನಿಮಾ. ಕಳೆದ ವಾರ ಅಂದ್ರೆ ಜುಲೈ 18ರಂದು ತೆರೆಕಂಡ ಈ ಬಾಲಿವುಡ್ ಮೂವಿ, ಎಲ್ಲರ ಹುಬ್ಬೇರಿಸ್ತಿದೆ. ಅದಕ್ಕೆ ಕಾರಣ ಚಿತ್ರದ ಕಥೆ, ಪಾತ್ರಗಳು ಹಾಗೂ ಅದರಲ್ಲಿ ಅಡಗಿರೋ ಆಳವಾದ ಪ್ರೀತಿ, ಅದ್ರ ಸುತ್ತಲಿನ ಎಮೋಷನ್ಸ್. ಹೌದು.. ಬಹುಶಃ ಆಶಿಕಿ-2 ಚಿತ್ರದ ಬಳಿಕ ಅದೇ ಫ್ಲೇವರ್‌‌ನಲ್ಲಿ ಬಂದಿರೋ ಮತ್ತೊಂದು ಸಿಂಗರ್‌‌ಗಳ ಕುರಿತ ಬ್ಯೂಟಿಫುಲ್ ಪ್ರೇಮ್ ಕಹಾನಿ ಇದು.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ಸೈಯಾರ ತೆರೆಕಂಡ ಐದೇ ದಿನದಲ್ಲಿ ಬರೋಬ್ಬರಿ 150 ಕೋಟಿ ಬಾಕ್ಸ್ ಆಫೀಸ್ ಗಳಿಸಿದೆ ಅಂದ್ರೆ ನೀವು ನಂಬಲೇಬೇಕು. ಮೋಹಿತ್ ಸೂರಿ ನಿರ್ದೇಶನದ ಈ ಚಿತ್ರದಲ್ಲಿ ಅನನ್ಯಾ ಪಾಂಡೆ ಸಹೋದರ ಅಹಾನ್ ಪಾಂಡೆ ಹಾಗೂ ಅನೀತ್ ಪಡ್ಡ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಸೈಯಾರ ನೋಡುಗರನ್ನ ಅಕ್ಷರಶಃ ಸೈಕ್ ಮಾಡ್ತಿದೆ. ಅದ್ರಲ್ಲೂ ಯೂತ್‌ಗೆ ಸಿಕ್ಕಾಪಟ್ಟೆ ಕಿಕ್ ಕೊಡ್ತಿದೆ. ಕ್ಲೈಮ್ಯಾಕ್ಸ್‌‌‌ ಮುಗಿಯೋಕೆ ಮುನ್ನವೇ ಸ್ಕ್ರೀನ್ ಮುಂದೆ ತಮ್ಮ ಎಮೋಷನ್ಸ್‌ನ ವ್ಯಕ್ತಪಡಿಸ್ತಿದ್ದಾರೆ.

ಬಿಗ್ ಸ್ಟಾರ್‌ಗಳ ಬಿಗ್ ಬಜೆಟ್ ಮಾಸ್ ಸಿನಿಮಾಗಳೇ ಮಕಾಡೆ ಮಲಗ್ತಿರೋ ಈ ಕಾಲಘಟ್ಟದಲ್ಲಿ ಈ ಹೊಸ ಪ್ರತಿಭೆಗಳ ಎಕ್ಸ್‌ಪೆರಿಮೆಂಟ್ ವರ್ಕ್‌ ಆಗಿದೆ. ಸಿನಿಮಾ ತೆರೆಕಂಡ ಐದೇ ದಿನದಲ್ಲಿ 150 ಕೋಟಿ ಗಳಿಸಿದ ಚಿತ್ರವನ್ನು ಕಂಡು, ಜುಲೈ 25ಕ್ಕೆ ತೆರೆಗೆ ಬರೋಕೆ ಸಜ್ಜಾಗಿದ್ದ ಸನ್ ಆಫ್ ಸರ್ದಾರ್-2, ಶ್ರೀಲೀಲಾ-ಕಾರ್ತಿಕ್ ಆರ್ಯನ್‌‌ನ ಆಶಿಕಿ-3, ಅಂದಾಜ್-2 ಚಿತ್ರಗಳು ರಿಲೀಸ್ ಡೇಟ್‌ನ ಪೋಸ್ಟ್‌ಪೋನ್ ಮಾಡಿಕೊಂಡಿವೆ. ಅಷ್ಟರ ಮಟ್ಟಿಗೆ ಇಂಪ್ಯಾಕ್ಟ್ ಮಾಡಿದೆ ಸೈಯಾರ.

ಅಹಾನ್-ಅನೀತ್ ಕೆಮಿಸ್ಟ್ರಿ ನೋಡುಗರ ಎದೆಗೆ ನಾಟುತ್ತಿದ್ದು, ಹದಿಹರೆಯದ ಮನಸ್ಸುಗಳನ್ನ ಬಡಿದೆಬ್ಬಿಸಿದೆ ಸೈಯಾರ. ಹಾಗಾಗಿಯೇ ಕಾಲೇಜ್ ಹಾಗೂ ಹೈಸ್ಕೂಲ್ ಹುಡುಗರು ಈ ಚಿತ್ರವನ್ನು ದೊಡ್ಡ ಪ್ರಮಾಣದಲ್ಲಿ ವೀಕ್ಷಿಸುತ್ತಿದ್ದಾರೆ. ಲಿಪ್‌ಕಿಸ್, ಹಗ್ ಸೇರಿದಂತೆ ಹಸಿಬಿಸಿ ದೃಶ್ಯಗಳ ಜೊತೆ ಒಂದಷ್ಟು ಒಳ್ಳೆಯ ರೊಮ್ಯಾಂಟಿಕ್ ಸಾಂಗ್ಸ್ ಹಾಗೂ ಎಮೋಷನಲ್ ದೃಶ್ಯಗಳಿಂದ ನೋಡುಗರ ದಿಲ್ ದೋಚುತ್ತಿದೆ ಸೈಯಾರ. ಈ ಸೈಯಾರ ಬಾಕ್ಸ್ ಆಫೀಸ್ ನಾಗಾಲೋಟ ಕಂಡು ಸಿನಿಪಂಡಿತರೆಲ್ಲಾ ನಿಬ್ಬೆರಗಾಗಿದ್ದಾರೆ. ಸೈ ಸೈ ಸೈಯಾರ ಅಂತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version