• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮೇ 12 ರಿಂದ ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ”

ಪ್ರೀತಂ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದ ಈ ಧಾರಾವಾಹಿಯ ಪ್ರಮುಖಪಾತ್ರಗಳಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಸುಮನ್ ತಲ್ವಾರ್, ಚಂದು ಗೌಡ ಹಾಗೂ ಕಾವ್ಯ ಮಹದೇವ್ ನಟನೆ

admin by admin
May 9, 2025 - 10:30 am
in ಕಿರುತೆರೆ, ಸಿನಿಮಾ
0 0
0
Web 2025 05 09t102527.645

ಕನ್ನಡಿಗರಿಗೆ ಮನೋರಂಜನೆಯ ರಸದೌತಣ ನೀಡುತ್ತಿರುವ ಮನೋರಂಜನಾ ವಾಹಿನಿ‌ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ” ಆರಂಭವಾಗಲಿದೆ. ಮೇ12 ರ ಸೋಮವಾರದಿಂದ ಪ್ರತಿದಿನ ರಾತ್ರಿ 8.30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಧಾರಾವಾಹಿ ತಂಡದ ಸದಸ್ಯರು ಮಾತನಾಡಿದರು.

ನಾನು 2003 ರಲ್ಲಿ ನನ್ನ ಜರ್ನಿ ಶುರು ಮಾಡಿದ್ದು ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಎಂದು ಮಾತನಾಡಿದ ನಿರ್ದೇಶಕ ಪ್ರೀತಂ ಶೆಟ್ಟಿ, ಈಗ ಸ್ಟಾರ್ ಸುವರ್ಣ ವಾಹಿನಿಗಾಗಿ “ಸ್ನೇಹದ ಕಡಲಲ್ಲಿ” ಎಂಬ ಧಾರಾವಾಹಿ ನಿರ್ದೇಶಿಸುತ್ತಿದ್ದೇನೆ. ಅವಕಾಶ ನೀಡಿದ ಸ್ಟಾರ್ ಸುವರ್ಣ ವಾಹಿನಿಗೆ ಧನ್ಯವಾದ. ಇನ್ನೂ, ಈ ಧಾರಾವಾಹಿಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಸುಮನ್ ತಲ್ವಾರ್ ಅವರು ಅಭಿನಯಿಸುತ್ತಿದ್ದಾರೆ. ಇದು ಸುಮನ್ ಅವರು ಅಭಿನಯಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ ಕೂಡ. ಚಂದು ಗೌಡ ನಾಯಕನಾಗಿ ಕಾವ್ಯ ಮಹದೇವ್ ನಾಯಕಿಯಾಗಿ ನಟಿಸುತ್ತಿದ್ದಾರೆ.

RelatedPosts

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’

ADVERTISEMENT
ADVERTISEMENT

Whatsapp image 2025 05 09 at 9.17.01 am

ಧಾರಾವಾಹಿಗಳಲ್ಲಿ ಒಂದು ಮದುವೆಯನ್ನು ಒಂದು ವಾರ ತೋರಿಸುತ್ತೀರಾ ಎಂಬ ಮಾತು‌ ಕೇಳಿ ಬರುತ್ತದೆ. ಆದರೆ ನಮ್ಮ ಧಾರಾವಾಹಿಯಲ್ಲಿ ಕೇವಲ ನಾಲ್ಕು ನಿಮಿಷಗಳಲ್ಲಿ ಮದುವೆ ಸನ್ನಿವೇಶ ಮುಕ್ತಾಯವಾಗುತ್ತದೆ. ಸಾಮಾನ್ಯವಾಗಿ ಧಾರಾವಾಹಿಗಳ ಹಿನ್ನೆಲೆ ಸಂಗೀತದಲ್ಲಿ ಸಿನಿಮಾ ಹಾಡುಗಳನ್ನು ಬಳಸಿಕೊಳ್ಳುವುದು ವಾಡಿಕೆ. ಆದರೆ ನಾವು ಹೊಸ ಹಾಡನ್ನು ಸಿದ್ದ ಮಾಡಿದ್ದೇವೆ‌. ಹೀಗೆ ಹಲವು ವಿಶೇಷಗಳಿರುವ ಈ ಧಾರಾವಾಹಿ ಇದೇ ಸೋಮವಾರದಿಂದ ರಾತ್ರಿ 8.30 ಕ್ಕೆ ಪ್ರಸಾರವಾಗಲಿದೆ. ನಮ್ಮ ಪಿಂಗಾರ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿದೆ ಎಂದರು.

Whatsapp image 2025 05 09 at 9.17.00 am

ನಾನು ಚಿತ್ರರಂಗಕ್ಕೆ ಬಂದು 47 ವರ್ಷಗಳಾಯಿತು. ಕನ್ನಡ, ತಮಿಳು, ‌ತೆಲುಗು ಸೇರಿದಂತೆ 11 ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದೇನೆ. ಈ ಧಾರಾವಾಹಿ ನಿರ್ದೇಶಕ ಪ್ರೀತಂ ಶೆಟ್ಟಿ ಅವರ ನಿರ್ದೇಶನದ ಚಿತ್ರದಲ್ಲೂ ನಟಿಸಿದ್ದೇನೆ. “ಸ್ನೇಹದ ಕಡಲಲ್ಲಿ” ನಾನು ನಟಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ. ಈ ಧಾರಾವಾಹಿಯನ್ನು ಪ್ರೀತಂ ಶೆಟ್ಟಿ ಅವರೆ ನಿರ್ದೇಶಿಸುತ್ತಿದ್ದಾರೆ. ಕಥೆ ಇಷ್ಟವಾಯಿತು ಹಾಗೂ ಸ್ಟಾರ್ ಸುವರ್ಣ ವಾಹಿನಿ ಅವರು ಆಯ್ಕೆ ಮಾಡುವ ಕಂಟೆಂಟ್ ಉತ್ತಮವಾಗಿರುತ್ತದೆ. ಹಾಗಾಗಿ ನಾನು ಈ ಧಾರಾವಾಹಿಯಲ್ಲಿ ಅಭಿನಯಿಸಲು ಒಪ್ಪಿಕೊಂಡೆ ಎಂದು ನಟ ಸುಮನ್ ತಲ್ವಾರ್ ತಿಳಿಸಿದರು.

Whatsapp image 2025 05 09 at 9.16.58 am

ನಾನು ಕಿರುತೆರೆಗೆ ಬಂದು ಸುಮಾರು ಹನ್ನೊಂದು ವರ್ಷಗಳಾಯಿತು. ಆನಂತರ ಕೆಲವು ಚಿತ್ರಗಳಲ್ಲೂ ನಟಿಸಿದ್ದೇನೆ. ನನಗೆ ಸಿನಿಮಾದಲ್ಲಿ ಹಾಗೂ ಧಾರಾವಾಹಿಯಲ್ಲಿ ನಟಿಸುವುದು ಎರಡೂ ಒಂದೇ. ಇನ್ನೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿರುವ ಪ್ರೀತಂ ಶೆಟ್ಟಿ ನಿರ್ದೇಶನದ “ಸ್ನೇಹದ ಕಡಲಲ್ಲಿ” ಧಾರವಾಹಿಯ ಕಥೆ ತುಂಬಾ ಚೆನ್ನಾಗಿದೆ. ಸ್ಟಾರ್ ಸುವರ್ಣ ವಾಹಿನಿ ಅವರು ಒಳ್ಳೆಯ ಕಂಟೆಂಟ್ ಮೇಲೆ ಹೆಚ್ಚು ಗಮನ ಕೊಡುತ್ತಾರೆ. ನಿಮಗೆ 30 ನಿಮಿಷದ ಸಂಚಿಕೆ ನೋಡಿದರೂ, ಒಂದು ಸಿನಿಮಾ ನೋಡಿದ ಅನುಭವ ಆಗುತ್ತದೆ. ಶಿವರಾಜ್ ಅರಸ್ ನನ್ನ ಪಾತ್ರದ ಹೆಸರು. ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಅವರು ಈ ಧಾರಾವಾಹಿಯಲ್ಲಿ ನನ್ನ ತಂದೆ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ ಎನ್ನುತ್ತಾರೆ ನಟ ಚಂದು ಗೌಡ.

Whatsapp image 2025 05 09 at 9.16.58 am (1)

ನಾಯಕಿ ಪಾತ್ರ ನಿರ್ವಹಿಸುತ್ತಿರುವ ಕಾವ್ಯ ಮಹದೇವ್ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಟಿ ಹೇಮ ಬೆಳ್ಳೂರು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (3)

ಇಂಡಿಗೋದಿಂದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 20 ಸಾವಿರ ಮಂದಿಗೆ ಉಚಿತ ಟಿಕೆಟ್ ಗೆಲ್ಲುವ ಸುವರ್ಣಾವಕಾಶ!

by ಶಾಲಿನಿ ಕೆ. ಡಿ
August 5, 2026 - 5:23 pm
0

Your paragraph text (2)

ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ: 17 ಮಂದಿ ಸಾ*ವು, 44 ಮಂದಿಗೆ ಗಾಯ

by ಶಾಲಿನಿ ಕೆ. ಡಿ
August 5, 2026 - 4:56 pm
0

Your paragraph text (1)

ಹೈಕಮಾಂಡ್ ಮನವೊಲಿಕೆಗೆ ಮಣಿದ ಶಾಸಕ: ರಾಜೀನಾಮೆ ಹಿಂಪಡೆದ ಯಶವಂತರಾಯಗೌಡ ಪಾಟೀಲ್

by ಶಾಲಿನಿ ಕೆ. ಡಿ
August 5, 2026 - 4:37 pm
0

Your paragraph text

ಮಹಾರಾಷ್ಟ್ರದಲ್ಲಿ ಅನಲಾಗ್ ಪನೀರ್ ನಿಷೇಧ; ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು, ₹1 ಲಕ್ಷ ದಂಡ

by ಶಾಲಿನಿ ಕೆ. ಡಿ
August 5, 2026 - 4:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version