• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಸ್ಟಾರ್ ಸುವರ್ಣದಲ್ಲಿ ಶುರುವಾಗ್ತಿದೆ ಒಂದು ಸುಂದರ ಸ್ನೇಹದ ಕಥೆ “ಸ್ನೇಹದ ಕಡಲಲ್ಲಿ”

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2025 - 7:51 pm
in ಕಿರುತೆರೆ, ಸಿನಿಮಾ
0 0
0
Untitled design (82)

ಅನೇಕ ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಹೊಸತನದ ಧಾರಾವಾಹಿಗಳನ್ನು ನೀಡುತ್ತಾ ಬರುತ್ತಿದೆ. ಈ ಸಾಲಿಗೆ ಸೇರಲಿರುವ ಹೊಸ ಕಥೆ “ಸ್ನೇಹದ ಕಡಲಲ್ಲಿ”.

ಮಧ್ಯಮ ಕುಟುಂಬದಲ್ಲಿ ಬೆಳೆದಿರೋ ಸಿಂಪಲ್ ಹುಡುಗಿ ಕಥಾ ನಾಯಕಿ ಪಲ್ಲವಿ, ಹೆಚ್ಚು ಓದಿರೋ ಈಕೆ ಸೌಮ್ಯ ಗುಣದವಳು. ಮನೆಯವರ ಇಚ್ಛೆಯಂತೆ ಮದುವೆಯಾಗೋ ಪಲ್ಲವಿಗೆ ಮೊದಲ ರಾತ್ರಿಯಲ್ಲಿ ಗಂಡನ ನಿಜ ಮುಖದ ಅರಿವಾಗುತ್ತೆ, ಅದೇ ಕ್ಷಣದಲ್ಲಿ ಗಂಡನ ಮನೆ ಬಿಟ್ಟು ಡೈವೋರ್ಸ್ ಕೊಡೋಕೆ ಮುಂದಾಗುತ್ತಾಳೆ. ಇಂತಹ ಸಮಯದಲ್ಲಿ ಸ್ನೇಹಿತನಾಗಿ ಸಾಥ್ ಕೊಡೋದು ಶಿವರಾಜ್ ಅರಸ್.

RelatedPosts

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್

ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ

ಧರ್ಮದ ಕಾರಣಕ್ಕೆ ನನಗೆ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ: ಎ.ಆರ್‌ ರೆಹಮಾನ್ ಸ್ಪೋಟಕ ಹೇಳಿಕೆ

ADVERTISEMENT
ADVERTISEMENT

ಕಥಾನಾಯಕ ಶಿವರಾಜ್ ಅರಸ್ ಈ ಮದುವೆಗೆ ಇವೆಂಟ್‌ ಮ್ಯಾನೆಜ್ ಮೆಂಟ್ ನ ಜವಾಬ್ದಾರಿಯನ್ನು ಹೊತ್ತಿರುತ್ತಾನೆ. ಈತ ಖ್ಯಾತ ಉದ್ಯಮಿ ಮಾಧವ ಅರಸ್ ನ ಮಗ. ಕಾರಣಾಂತರಗಳಿಂದಾಗಿ ಅಪ್ಪ- ಮಗನ ಬಾಂಧವ್ಯ ಸರಿ ಇರಲ್ಲ. ಜೊತೆಗೆ ಅಣ್ಣನನ್ನು ದ್ವೇಷಿಸೋ ತಂಗಿಯರು. ಹೀಗೆ ಸಂಬಂಧಗಳ ಸುಳಿಯಲ್ಲಿ ಸಿಲುಕಿರುವ ಶಿವರಾಜ್ ಗೆ ಸಾಥ್ ಕೊಡೋ ಪಲ್ಲವಿಯ ಸ್ನೇಹ ಸೇತುವೆಯಾಗುತ್ತಾ? ಗಂಡನನ್ನು ಬಿಟ್ಟು ಬಂದಿರೋ ಪಲ್ಲವಿಗೆ ಆಸರೆಯಾಗುವ ಶಿವರಾಜ್ ನ ಈ ಸ್ನೇಹವನ್ನು ಸಮಾಜ ಒಪ್ಪುತ್ತಾ? ಸ್ನೇಹದ ಕಡಲಲ್ಲಿರೋ ಇವರಿಬ್ಬರ ಜೀವನದ ದಿಕ್ಕು ಮುಂದೆ ಯಾವ ರೀತಿ ತಿರುವು ಪಡೆಯಲಿದೆ? ಎಂಬುದೇ ಧಾರಾವಾಹಿಯ ಮುಖ್ಯ ಕಥೆ.

ಇನ್ನು ಈ ಸೀರಿಯಲ್ ನ ಪ್ರಮುಖ ಆಕರ್ಷಣೆ ಅಂದ್ರೆ ದಕ್ಷಿಣ ಭಾರತದ ಸುಪ್ರಸಿದ್ದ ಖ್ಯಾತ ನಟ, ಏಳ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗು 11 ಭಾಷೆಗಳಲ್ಲಿ ನಟಿಸಿರೋ ‘ಸುಮನ್ ತಲ್ವಾರ್’ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣದ ಮೂಲಕ ಕನ್ನಡ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೂಲತಃ ಮಂಗಳೂರಿನವರಾಗಿರೋ ಇವರು ‘ಸ್ನೇಹದ ಕಡಲಲ್ಲಿ’ ಧಾರಾವಾಹಿಯಲ್ಲಿ ಮಾಧವ ಅರಸ್ ಎಂಬ ಮುಖ್ಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಅತ್ಯದ್ಭುತ ತಾರಾಬಳಗವನ್ನು ಹೊಂದಿರೋ ಈ ಧಾರಾವಾಹಿಯಲ್ಲಿ ನಾಯಕನಾಗಿ ಚಂದು ಗೌಡ ಹಾಗು ನಾಯಕಿಯಾಗಿ ಕಾವ್ಯ ಮಹದೇವ್ ನಟಿಸುತ್ತಿದ್ದಾರೆ. ಜೊತೆಗೆ ಅನನ್ಯ ಕಾಸರವಳ್ಳಿ, ಹೇಮಾ ಬೆಳ್ಳೂರು, ಸಮೀಪ್ ಆಚಾರ್ಯ, ಅಭಿಜ್ಞಾ ಭಟ್, ನಯನ ಸೇರಿದಂತೆ ಇನ್ನು ಅನೇಕರು ಅಭಿನಯಿಸುತ್ತಿದ್ದಾರೆ. ‘ಪಿಂಗಾರ ಪ್ರೊಡಕ್ಷನ್ಸ್’ ಎಂಬ ಸಂಸ್ಥೆಯಡಿ ನಿರ್ದೇಶಕ ಪ್ರೀತಮ್ ಶೆಟ್ಟಿ ಈ ಧಾರಾವಾಹಿಯನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.

ಶುರುವಾಗ್ತಿದೆ ಎರಡು ನೊಂದ ಹೃದಯಗಳ ಸುಂದರ ಸ್ನೇಹದ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ” ಇದೇ ಮೇ 12 ರಿಂದ ಪ್ರತಿದಿನ ರಾತ್ರಿ 8.30ಕ್ಕೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 17T182655.960

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 6:27 pm
0

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T153130.144
    ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್
    January 17, 2026 | 0
  • Untitled design 2026 01 14T164321.839
    “ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ..!
    January 14, 2026 | 0
  • BeFunky collage 2026 01 11T210653.017
    ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!
    January 11, 2026 | 0
  • BeFunky collage 2026 01 11T172030.732
    ಬಿಗ್ ಬಾಸ್ ನಂತರ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಸೂರಜ್ ಸಿಂಗ್..!
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version