• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್ ನಲ್ಲೇ ಗಮನ ಸೆಳೆದ “s/o ಮುತ್ತಣ್ಣ”

ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 12 ರಂದು ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 23, 2025 - 11:33 pm
in ಸಿನಿಮಾ
0 0
0
Web (28)

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರದ ಟ್ರೇಲರ್ ಇತ್ತೀಚೆಗೆ ವಿಕ್ಟರಿ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಕನ್ನಡ ಸಿನಿಮಾಸಕ್ತರು ಉಪಸ್ಥಿತರಿದ್ದರು. ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಚಿತ್ರದಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ. ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ಈ ಚಿತ್ರದಲ್ಲಿ ನನ್ನ ಮಗನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಜ್ವಲ್ ಜೊತೆಗೆ ಅವರ ಮೊದಲ ಚಿತ್ರ “ಸಿಕ್ಸರ್” ನಲ್ಲಿ ಅಭಿನಯಿಸಿದ್ದೆ. ಇನ್ನೂ, ಖುಷಿ ರವಿ ಅವರ ಕನ್ನಡ ಬಹಳ ಚಂದ. ನಿರ್ದೇಶಕ ಶ್ರೀಕಾಂತ್ ಹುಣಸೂರು ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಉಳಿಯುವ ಲಕ್ಷಣ‌ಗಳು ಇದೆ. ನಿರ್ಮಾಣ‌ ಸಂಸ್ಥೆ ಪುರಾತನ ಫಿಲಂಸ್ ನಿಂದ ಇನ್ನಷ್ಟು ಉತ್ತಮ ಚಿತ್ರಗಳು ನಿರ್ಮಾಣವಾಗಲಿ. ಈ ಚಿತ್ರ ಯಶಸ್ವಿಯಾಗಲಿ ಎಂದು ನಟ ರಂಗಾಯಣ ಹಾರೈಸಿದರು.

RelatedPosts

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?

ADVERTISEMENT
ADVERTISEMENT

Whatsapp image 2025 08 23 at 2.30.16 pm (3)

“S/O ಮುತ್ತಣ್ಣ” ಒಂದು ಸುಂದರ ಅನುಭವ. ಈ ಚಿತ್ರದಲ್ಲಿ ನನ್ನ ತಂದೆಯ ಪಾತ್ರದಲ್ಲಿ ನಟಿಸಿರುವ ಹಿರಿಯನಟ ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಅವರು ನನ್ನ‌ ತಂದೆ ಇದ್ದ ಹಾಗೆ. ನಿರ್ದೇಶಕರಂತೂ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಖುಷಿ ರವಿ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸ್ಕೇಟಿಂಗ್ ಕೃಷ್ಣ ಅವರು ಈ ಚಿತ್ರದಲ್ಲಿ ಕಾಶಿಯನ್ನೂ ತೋರಿಸಿರುವ ಪರಿ ಚೆನ್ನಾಗಿದೆ. ಪುರಾತನ ಫಿಲಂಸ್ ಸಂಸ್ಥೆ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದೆ. ಚಿತ್ರ ಸೆಪ್ಟೆಂಬರ್ 12 ರಂದು ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದು ನಾಯಕ ಪ್ರಣಾಮ್ ದೇವರಾಜ್ ತಿಳಿಸಿದರು.

Whatsapp image 2025 08 23 at 2.30.16 pm (1)

ನಮ್ಮ ಚಿತ್ರ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು. ಆದರೆ, ನಮ್ಮ ಚಿತ್ರ ನೋಡಿದ ಮಲಯಾಳಂ ವಿತರಕ ಶಾನ್, “S/O ಮುತ್ತಣ್ಣ” ಚಿತ್ರವನ್ನು ಮಲಯಾಳಂ ನಲ್ಲೂ ತೆರೆಗೆ ತರಲು ಮುಂದಾಗಿದ್ದಾರೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರವನ್ನು ಸೆಪ್ಟೆಂಬರ್ 12ರಂದು ಕನ್ನಡ, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ‌. ಹಾಡುಗಳು ಹಾಗೂ ಟೀಸರ್ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿದೆ. ಟ್ರೇಲರ್ ಕೂಡ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಚಿತ್ರ ಉತ್ತಮವಾಗಿ ಮೂಡಿ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಹುಣಸೂರು.

Whatsapp image 2025 08 23 at 2.30.16 pm

ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರಗಳು ಕನ್ನಡದಲ್ಲಿ ಇತ್ತೀಚೆಗೆ ಕಡಿಮೆಯಾಗಿತ್ತು. ಈಗ ಮತ್ತೆ ಕೌಟುಂಬಿಕ ಕಥೆಯುಳ್ಳ ಚಿತ್ರಗಳು ಬಿಡುಗಡೆಯಾಗಲು ಶುರುವಾಗಿದೆ. ಪ್ರೇಕ್ಷಕರು ಸಹ ಆ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರ ಕೂಡ ಎಲ್ಲರ ಮನ ಗೆಲ್ಲಲ್ಲಿದೆ ಎನ್ನುತ್ತಾರೆ ನಟಿ ಖುಷಿ ರವಿ.

ಪುರಾತನ ಫಿಲಂಸ್ ನಿರ್ಮಾಣದ ಸಿನಿಮಾಗೆ ಎಸ್ ಆರ್ ಕೆ ಫಿಲ್ಮ್ಸ್ ಸಾಥ್ ನೀಡಿದೆ, ಕನ್ನಡದ ವಿತರಕ ಬೆಂಗಳೂರು ಕುಮಾರ್, ಮಲಯಾಳಂ ವಿತರಕ ಶಾನ್, ಛಾಯಾಗ್ರಾಹಕ ಸ್ಕೇಟಿಂಗ್ ಹಾಗೂ ಸಂಕಲನಕಾರ ಹರೀಶ್ ಕೊಮ್ಮೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಚಿನ್ ಬಸ್ರೂರ್ “s/o ಮುತ್ತಣ್ಣ” ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 22T213405.010

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

by ಶಾಲಿನಿ ಕೆ. ಡಿ
April 22, 2026 - 9:39 pm
0

Untitled design 2026 04 22T212147.013

ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ

by ಶಾಲಿನಿ ಕೆ. ಡಿ
April 22, 2026 - 9:23 pm
0

Untitled design 2026 04 22T204932.241

20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂ. ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ

by ಶಾಲಿನಿ ಕೆ. ಡಿ
April 22, 2026 - 8:51 pm
0

Untitled design 2026 04 22T203030.300

‘ಮೋದಿ ಒಬ್ಬ ಭಯೋತ್ಪಾದಕ’ ಹೇಳಿಕೆ ವಿವಾದ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

by ಶಾಲಿನಿ ಕೆ. ಡಿ
April 22, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T192409.009
    ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”
    April 22, 2026 | 0
  • Untitled design 2026 04 22T185824.377
    ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ
    April 22, 2026 | 0
  • Untitled design 2026 04 22T182133.289
    ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?
    April 22, 2026 | 0
  • Untitled design 2026 04 22T174346.250
    ಜೈಲರ್-2 ಶೂಟಿಂಗ್ ಪ್ಯಾಕಪ್..ಮೇಘನಾ ಹೇಳಿದ್ದೇನು..?
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version