• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡ ಚಲನಚಿತ್ರ ರಂಗದಿಂದ ಗಾಯಕ ಸೋನು ನಿಗಮ್ ಬ್ಯಾನ್

ಇಂದು ನಡೆದ ಫಿಲ್ಮ್‌ಚೇಂಬರ್ ಮೀಟಿಂಗ್‌ನಲ್ಲಿ ತೀರ್ಮಾನ

admin by admin
May 5, 2025 - 2:39 pm
in Flash News, ಸಿನಿಮಾ
0 0
0
Befunky collage (51)

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಲನಚಿತ್ರ ರಂಗದಿಂದ ನಿಷೇಧಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್) ತೀರ್ಮಾನ ಕೈಗೊಂಡಿದೆ.

ಇಂದು ನಡೆದ ಫಿಲ್ಮ್ ಚೇಂಬರ್‌ನ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಕನ್ನಡಿಗರ ಆಕ್ರೋಶ ಮತ್ತು ಕನ್ನಡಪರ ಸಂಘಟನೆಗಳ ಒತ್ತಡದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ADVERTISEMENT
ADVERTISEMENT

ಹೌದು, ಇತ್ತೀಚೆಗೆ ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಕೇಳಿದಾಗ, ಸೋನು ನಿಗಮ್ ಅವರು “ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಆಗಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಕನ್ನಡಪರ ಸಂಘಟನೆಗಳು ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವಂತೆ ಒತ್ತಾಯಿಸಿದ್ದವು.

ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ನರಸಿಂಹಲು ಅವರು, ಸೋನು ನಿಗಮ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಹಾಡಲು ಅವಕಾಶ ನೀಡದಿರಲು ತೀರ್ಮಾನಿಸಿದ್ದಾರೆ. ಅಲ್ಲದೆ, ಕನ್ನಡಿಗರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೆ ಕರ್ನಾಟಕದ ಯಾವುದೇ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಲಾಗಿದೆ. ಸೋನು ನಿಗಮ್ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕನ್ನಡ ಚಿತ್ರರಂಗದ ಪ್ರಮುಖರಾದ ನಿರ್ಮಾಪಕ ಕಾರ್ತಿಕ್ ಗೌಡ, ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಮತ್ತು ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಸೋನು ನಿಗಮ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಕನ್ನಡ ಭಾಷೆಯನ್ನು ಭಯೋತ್ಪಾದಕತೆಗೆ ಹೋಲಿಸಿರುವುದು ಕ್ಷಮಾರ್ಹವಲ್ಲ. ಸೋನು ನಿಗಮ್ ಕೂಡಲೇ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು” ಎಂದು ನಾರಾಯಣ ಗೌಡ ಆಗ್ರಹಿಸಿದ್ದಾರೆ.

ಸೋನು ನಿಗಮ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದು, “ನಾನು ಕನ್ನಡಿಗರಿಗೆ ವಿರುದ್ಧವಾಗಿ ಮಾತನಾಡಿಲ್ಲ, ಕೆಲವು ಯುವಕರು ಬೆದರಿಕೆ ಒಡ್ಡುವ ರೀತಿಯಲ್ಲಿ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಈ ಸಮರ್ಥನೆಯು ಕನ್ನಡಿಗರ ಆಕ್ರೋಶವನ್ನು ತಣ್ಣಗಾಗಿಸಿರಲಿಲ್ಲ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2025 12 07T235852.330

    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

    by ಯಶಸ್ವಿನಿ ಎಂ
    December 8, 2025 - 12:00 am
    0

    Untitled design 2025 12 07T234230.191

    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

    by ಯಶಸ್ವಿನಿ ಎಂ
    December 7, 2025 - 11:44 pm
    0

    Untitled design 2025 12 07T231022.983

    ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

    by ಯಶಸ್ವಿನಿ ಎಂ
    December 7, 2025 - 11:18 pm
    0

    Untitled design 2025 12 07T224650.836

    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

    by ಯಶಸ್ವಿನಿ ಎಂ
    December 7, 2025 - 10:48 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 12 07T235852.330
      ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
      December 8, 2025 | 0
    • Untitled design 2025 12 07T234230.191
      ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
      December 7, 2025 | 0
    • Untitled design 2025 12 07T224650.836
      ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
      December 7, 2025 | 0
    • Untitled design 2025 12 07T195313.596
      ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
      December 7, 2025 | 0
    • Untitled design 2025 12 07T191537.510
      ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
      December 7, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version