• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

RCB ಗೆಲುವೇ ವಿಶ್ವದ ದುರಂತಗಳಿಗೆ ಕಾರಣ?: ಸೋನು ನಿಗಮ್‌ ವಿವಾದಾತ್ಮಕ ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2025 - 10:19 pm
in ಸಿನಿಮಾ
0 0
0
Untitled design 2025 06 18t221515.428

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದುಕೊಂಡಿತ್ತು. ಈ ಐತಿಹಾಸಿಕ ಗೆಲುವು ತಂಡದ ಅಭಿಮಾನಿಗಳಲ್ಲಿ ಭರ್ಜರಿ ಸಂಭ್ರಮ ಮೂಡಿಸಿತ್ತು. ಆದರೆ, ಈ ಸಂತಸದ ಕ್ಷಣಗಳು ದೀರ್ಘಕಾಲ ಉಳಿಯಲಿಲ್ಲ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ದುರಂತದಲ್ಲಿ 11 ಜನರು ಸಾವನ್ನಪ್ಪಿದರು. ಈ ಘಟನೆಯು ಆರ್‌ಸಿಬಿ ತಂಡ ಮತ್ತು ಅಭಿಮಾನಿಗಳ ಮೇಲೆ ಭಾರೀ ಆಘಾತವನ್ನು ಉಂಟುಮಾಡಿತ್ತು. ಈ ದುರಂತದ ಬೆನ್ನಲ್ಲೇ, ಗಾಯಕ ಸೋನು ನಿಗಮ್‌ರ ಒಂದು ವಿವಾದಾತ್ಮಕ ಪೋಸ್ಟ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸೋನು ನಿಗಮ್‌ ವಿವಾದಾತ್ಮಕ ಟ್ವೀಟ್

ಇತ್ತೀಚೆಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸೋನು ನಿಗಮ್, “ಆರ್‌ಸಿಬಿ ಐಪಿಎಲ್ ಗೆದ್ದಾಗಿನಿಂದ, ಜಗತ್ತಿನಲ್ಲಿ ಏನೂ ಒಳ್ಳೆಯದಾಗುತ್ತಿಲ್ಲ” ಎಂದು ಬರೆದಿದ್ದಾರೆ. ಸೋನು ನಿಗಮ್ ತಮ್ಮ ಟ್ವೀಟ್‌ನಲ್ಲಿ, ಇತ್ತೀಚಿನ ದುರಂತಗಳಾದ ಜೂನ್ 12ರಂದು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಅಪಘಾತದಲ್ಲಿ 242 ಜನರು ಸಾವಿನ ಸಂಭವವನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ಜೂನ್ 15ರಂದು ಕೇದಾರಘಾಟಿಯ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ 7 ಜನರು ಮೃತಪಟ್ಟ ಘಟನೆಯನ್ನೂ ತಿಳಿಸಿದ್ದಾರೆ. ಈ ಎಲ್ಲಾ ದುರಂತಗಳಿಗೆ ಆರ್‌ಸಿಬಿ ಗೆಲುವೇ ಕಾರಣ ಎಂದು ಸೋನು ನಿಗಮ್ ಆರೋಪಿಸಿದ್ದಾರೆ.

RelatedPosts

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್

ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?

ADVERTISEMENT
ADVERTISEMENT

Jabse RCB IPL jeeti hai tabse duniya mein kuch bhi achcha nahi ho raha hai!

— Sonu Nigam (@SonuNigamSingh) June 16, 2025

ಸೋನು ನಿಗಮ್‌ ಎರಡನೇ ಪೋಸ್ಟ್

ಸೋನು ನಿಗಮ್‌ರ ಈ ಟ್ವೀಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ನಡಿಗರು ಮತ್ತು ಆರ್‌ಸಿಬಿ ಅಭಿಮಾನಿಗಳು ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ವಿವಾದ ತಾರಕಕ್ಕೇರುತ್ತಿದ್ದಂತೆ ಸೋನು ನಿಗಮ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ. “ನನ್ನ ಖಾತೆಯನ್ನು ಅಣಕಿಸುವವರ ಬಗ್ಗೆ ನನಗೆ ಆಳವಾದ ನಂಬಿಕೆ ಇದೆ. ವಿಶೇಷವಾಗಿ ಆರ್‌ಸಿಬಿ ಅಭಿಮಾನಿಗಳಿಗೆ. ಬೇಗ ಗುಣಮುಖರಾಗಿ,” ಎಂದು ಬರೆದಿದ್ದಾರೆ.

Mere account ko parody bolne walon ke prati mere mann mein sahanabhooti hai.

Specially RCB fans ke liye.
Get well soon guys!

— Sonu Nigam (@SonuNigamSingh) June 18, 2025

ಸೋನು ನಿಗಮ್‌ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ #RCBControversy ಮತ್ತು #SonuNigam ಟ್ರೆಂಡ್‌ಗಳು ವೈರಲ್ ಆಗಿವೆ. ಕೆಲವರು ಸೋನು ನಿಗಮ್‌ರ ಹೇಳಿಕೆಯನ್ನು ಕೇವಲ ಒಂದು ಅಭಿಪ್ರಾಯವೆಂದು ಬಿಂಬಿಸಿದರೆ, ಇನ್ನೂ ಕೆಲವರು ಇದನ್ನು ಕನ್ನಡಿಗರ ಮೇಲಿನ ಅವಹೇಳನ ಎಂದು ತಿಳಿದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (86)

ಇಂದಿನ ರಕ್ಷಾ ಬಂಧನ ಹಬ್ಬ ಅತ್ಯಂತ ಶುಭದಾಯಕ! ಕಾರಣ ಏನು ಗೊತ್ತಾ?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 8:33 am
0

Untitled design (85)

ಭಾರತದ ಮೋಸ್ಟ್‌ ವಾಂಟೆಡ್‌ ಶಸ್ತ್ರಾಸ್ತ್ರ ಪೂರೈಕೆದಾರ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:58 am
0

Untitled design (83)

ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು? ಯಾವ ದಿಕ್ಕಿನಲ್ಲಿ ಕೂರಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 7:38 am
0

Befunky collage 2025 05 25t135713.442 1024x576

ಇಂದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
  • Untitled design 2025 08 08t173151.716
    ಉಪ್ಪಿ ಜೊತೆ ಪ್ರಿಯಾಂಕಾ ಉಪೇಂದ್ರ ವರಮಹಾಲಕ್ಷ್ಮೀ ಹಬ್ಬ
    August 8, 2025 | 0
  • Untitled design 2025 08 08t185639.798
    ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು..ಮನು ಐದನೇ ಚಿತ್ರಕ್ಕೆ ಸಾರಥಿ ಯಾರು?
    August 8, 2025 | 0
  • Untitled design 2025 08 08t173610.751
    ಯುವ ಪ್ರತಿಭೆಗಳ “ಆಸ್ಟಿನ್‌‌ನ ಮಹನ್ಮೌನ” ಚಿತ್ರದ ಹಾಡುಗಳು ಬಿಡುಗಡೆ
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version