• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿವಾದಾತ್ಮಕ ಹೇಳಿಕೆ ನೀಡಿದ ಸೋನು ನಿಗಮ್ ವಿರುದ್ಧ ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 3, 2025 - 11:53 am
in ಸಿನಿಮಾ
0 0
0
Untitled design 2025 05 03t115240.446

ಖ್ಯಾತ ಗಾಯಕ ಸೋನು ನಿಗಂ ಅವರು ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪ್ರೀತಿಯನ್ನು ಭಯೋತ್ಪಾದಕತೆಗೆ ಹೋಲಿಸಿದ ಈ ಹೇಳಿಕೆಯಿಂದಾಗಿ ಸೋನು ನಿಗಂ ವಿರುದ್ಧ ದೂರು ದಾಖಲಾಗಿದ್ದು, ಕನ್ನಡ ಚಿತ್ರರಂಗದಿಂದ ಅವರನ್ನು ನಿಷೇಧಿಸಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಈ ಘಟನೆಯಿಂದ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಕಾಲೇಜೊಂದರಲ್ಲಿ ಆಯೋಜಿಸಲಾಗಿದ್ದ ಲೈವ್ ಕಾರ್ಯಕ್ರಮದಲ್ಲಿ ಸೋನು ನಿಗಂ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬರು ಕನ್ನಡ ಹಾಡು ಹಾಡುವಂತೆ ಕೇಳಿಕೊಂಡಾಗ, ಸೋನು ನಿಗಂ, “ಕನ್ನಡ, ಕನ್ನಡ.. ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಗಿರುವುದು” ಎಂದು ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದಕತೆಗೆ ಹೋಲಿಸಿದರು. ಈ ಹೇಳಿಕೆ ಕನ್ನಡಿಗರಲ್ಲಿ ಆಘಾತವನ್ನುಂಟು ಮಾಡಿದ್ದು, ಕನ್ನಡಪರ ಸಂಘಟನೆಗಳು ತಕ್ಷಣವೇ ತೀವ್ರ ಖಂಡನೆ ವ್ಯಕ್ತಪಡಿಸಿವೆ. ಕನ್ನಡ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಸದಸ್ಯರು ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಂ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೆ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ಸೋನು ವಿರುದ್ಧ ದೂರು ಸಲ್ಲಿಸಲು ತೀರ್ಮಾನಿಸಿದ್ದಾರೆ.

RelatedPosts

ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!

ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!

ADVERTISEMENT
ADVERTISEMENT

ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಅವರು ಈ ಬಗ್ಗೆ ಮಾತನಾಡಿ, “ಸೋನು ನಿಗಂ ಸಾಂಸ್ಕೃತಿಕ ಭಯೋತ್ಪಾದಕರಂತೆ ವರ್ತಿಸಿದ್ದಾರೆ. ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುವ ಅವರ ಹೇಳಿಕೆ ಸಂಪೂರ್ಣ ಖಂಡನೀಯ. ಸೋನು ನಿಗಂ ಕೂಡಲೇ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. ಇಲ್ಲವಾದರೆ, ಕನ್ನಡ ಚಿತ್ರರಂಗದಿಂದ ಅವರನ್ನು ಸಂಪೂರ್ಣವಾಗಿ ನಿಷೇಧಿಸಬೇಕು,” ಎಂದು ಆಗ್ರಹಿಸಿದ್ದಾರೆ. ಕನ್ನಡ ಚಲನಚಿತ್ರ ಮಂಡಳಿ ಮತ್ತು ನಿರ್ಮಾಪಕರ ಸಂಘಕ್ಕೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸೋನು ನಿಗಂ ನೂರಾರು ಹಾಡುಗಳನ್ನು ಹಾಡಿದ್ದಾರೆ. ಬಾಲಿವುಡ್‌ನಲ್ಲಿ ಕಷ್ಟದ ಸಂದರ್ಭದಲ್ಲಿ ಕನ್ನಡ ಚಿತ್ರರಂಗವೇ ಅವರಿಗೆ ಕೈ ಹಿಡಿದು ಎತ್ತಿತ್ತು. “ಕನ್ನಡಿಗರ ಹಣ, ಅವರ ಪ್ರೀತಿಯಿಂದ ಗೆದ್ದ ಸೋನು ನಿಗಂ ಇಂದು ಕನ್ನಡ ಹಾಡು ಹಾಡಲು ಕೇಳಿದರೆ ಅದನ್ನು ಭಯೋತ್ಪಾದಕತೆಗೆ ಹೋಲಿಸುತ್ತಾರಾ? ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ,” ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕನ್ನಡ ಹಾಡು ಹಾಡಲು ಒಪ್ಪದಿದ್ದರೆ ಸರಿ, ಆದರೆ ಕನ್ನಡಿಗರ ಸಂಸ್ಕೃತಿಯನ್ನು ಕೆಣಕುವ ಹೇಳಿಕೆ ನೀಡುವುದು ಸರಿಯಲ್ಲ. ಎಸ್.ಪಿ. ಬಾಲಸುಬ್ರಮಣ್ಯಂ ಅವರಂತಹ ಶ್ರೇಷ್ಠ ಗಾಯಕರು ಕನ್ನಡಕ್ಕೆ ಎಂತಹ ಗೌರವ ನೀಡಿದ್ದರು. ಆದರೆ ಸೋನು ನಿಗಂ ಈ ರೀತಿ ನಡೆದುಕೊಂಡಿರುವುದು ಖಂಡನೀಯ,” ಎಂದು ಅವರು ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಕೆಲ ಪ್ರಮುಖರು ಸೋನು ನಿಗಂ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕನ್ನಡಿಗರ ಕನ್ನಡಾಭಿಮಾನವನ್ನು ಗೌರವಿಸದ ಯಾವುದೇ ಕಲಾವಿದನಿಗೆ ಕನ್ನಡ ಚಿತ್ರರಂಗದಲ್ಲಿ ಸ್ಥಾನವಿಲ್ಲ ಎಂದು ಅವರು  ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ #BanSonuNigam, #KannadaPride ಎಂಬ ಹ್ಯಾಷ್‌ಟ್ಯಾಗ್‌ಗಳೊಂದಿಗೆ ಕನ್ನಡಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಸೋನು ನಿಗಂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸದಿದ್ದರೆ, ಕನ್ನಡ ಚಿತ್ರರಂಗದಿಂದ ಅವರನ್ನು ಸಂಪೂರ್ಣವಾಗಿ ಬಹಿಷ್ಕರಿಸುವ ಒತ್ತಡ ಹೆಚ್ಚಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (7)
    ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!
    December 16, 2025 | 0
  • ಪ್ರಶಾಂತ್ ವೀರ್ (6)
    ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!
    December 16, 2025 | 0
  • ಪ್ರಶಾಂತ್ ವೀರ್ (5)
    ‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌
    December 16, 2025 | 0
  • Untitled design 2025 12 16T171936.720
    ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!
    December 16, 2025 | 0
  • Untitled design 2025 12 16T162753.374
    ‘ಧುರಂಧರ್’ ಧಮಾಕ.. 11 ದಿನಕ್ಕೆ 600 ಕೋಟಿ ಲೂಟಿ..!
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version