• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೋನು ವಾಯ್ಸ್ ಕಟ್.. ನಟ್ಟು ಬೋಲ್ಟು ಫುಲ್ ಟೈಟು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 3, 2025 - 3:21 pm
in ಸಿನಿಮಾ
0 0
0
Untitled design 2025 05 03t151110.262

ಇರಲಾರದೆ ಇರುವೆ ಬಿಟ್ಕೊಂಡ ಸೋನು ನಿಗಮ್ ಇನ್ಮೇಲೆ ಕನ್ನಡ ಸಾಂಗ್ ಹಾಡೋದಲ್ಲ, ಕರುನಾಡಿಗೆ ಕಾಲಿಡೋಕೆ ಸಹ ಹತ್ತು ಸಲ ಯೋಚಿಸಬೇಕು. ಅಷ್ಟರ ಮಟ್ಟಿಗೆ ಕಿಡಿ ಕಾರುತ್ತಿದ್ದಾರೆ ನಮ್ಮ ಕರುನಾಡಿನ ಜನ. ನಾವು ಕನ್ನಡಿಗರು ವಿಶಾಲ ಹೃದಯದವರು ಅನ್ನೋದನ್ನ ಅರಿತು, ಅದನ್ನ ದುರುಪಯೋಗ ಪಡಿಸಿಕೊಂಡ್ರೆ ಏನಾಗುತ್ತೆ ಅನ್ನೋದನ್ನ ಅರ್ಥೈಸ್ತಿದ್ದಾರೆ ಕನ್ನಡಿಗರು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

900ಕ್ಕೂ ಅಧಿಕ ಕನ್ನಡ ಸಾಂಗ್ಸ್ ಹಾಡಿರೋ ಗಾಯಕ ಸೋನು ನಿಗಮ್, ಇದೀಗ ಅನ್ನ ಕೊಟ್ಟ ಮನೆಗೇ ಕನ್ನ ಹಾಕುವ ಕಾರ್ಯ ಮಾಡಿದ್ದಾರೆ. ಹೌದು.. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ತಾಳ್ಮೆ ಕಳೆದುಕೊಂಡು ಹುಚ್ಚುನಾಯಿ ಕಡಿದವನಂತೆ ಆಡಿದ್ರು. ಅದರಲ್ಲೂ ಹೀಗೆ ಆಡೋದಿಕ್ಕೇನೇ ಪಹಲ್ಗಾಮ್‌‌ನಲ್ಲಿ ಹಾಗೆ ಆಗಿದ್ದು ಅಂದಿದ್ರು. ಅದರ ಅರ್ಥ ಏನು ಅನ್ನೋದನ್ನ ಆ ಮಹಾನುಭಾವನೇ ಬಂದು ಸ್ಪಷ್ಟನೆ ಕೊಡಬೇಕಿದೆ.

ಹಾಗಂತ ಈಗ ಕರುನಾಡಿಗೆ ಕಾಲಿಡೋಕೆ ಸೋನು ನಿಗಮ್‌ಗೆ ಡಬಲ್ ಗುಂಡಿಗೆ ಬೇಕು. ಯಾಕಂದ್ರೆ ಆತನ ಆ ಒಂದು ಹೇಳಿಕೆಗೆ ಇಡೀ ಕರುನಾಡು ಕೊತ ಕೊತ ಕುದಿಯುತ್ತಿದೆ. ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರೋ ಆತನನ್ನ ಕ್ಷಮಿಸೋ ಪ್ರಮೇಯವೇ ಇಲ್ಲ ಅಂತಿದ್ದಾರೆ ಕನ್ನಡಿಗರು. ಅದರಲ್ಲೂ ಕನ್ನಡಪರ ಹೋರಾಟಗಾರರು ಸೋನು ನಿಗಮ್ ಮೇಲೆ ಕೆಂಡ ಕಾರುತ್ತಿದ್ದಾರೆ.

ನಿನ್ನೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ವಿಚಾರ ಕಂಪ್ಲೆಂಟ್ ಕೂಡ ದಾಖಲಾಗಿದೆ. ಎಫ್‌ಐಆರ್ ಕೂಡ ಆಗ್ತಿದ್ದು, ವಿಚಾರಣೆಗೆ ಸೋನು ನಿಗಮ್ ಹಾಜರಾಗಬೇಕಿದೆ. ಇನ್ನು ಕನ್ನಡ ಪರ ಹೋರಾಟಗಾರರು ಅದನ್ನ ಅಷ್ಟಕ್ಕೇ ನಿಲ್ಲಿಸಿಲ್ಲ. ಫಿಲ್ಮ್ ಚೇಂಬರ್‌ಗೆ ತೆರಳಿ, ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರೊಟೆಸ್ಟ್ ಕೂಡ ಮಾಡಿದ್ದಾರೆ. ಸೋನುಗೆ ಧಿಕ್ಕಾರ ಕೂಗುವುದರ ಜೊತೆಗೆ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣ ಗೌಡ, ರೂಪೇಶ್ ರಾಜಣ್ಣ, ಅರುಣ್ ಜಾವಗಲ್ ಸೇರಿದಂತೆ ನೂರಾರು ಕನ್ನಡಪರ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿರೋ ಸೋನು ನಿಗಮ್, ಕೂಡಲೇ ಕ್ಷಮೆ ಯಾಚಿಸಬೇಕು ಅಂತ ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಇನ್ಮೇಲೆ ಆತ ಯಾವುದೇ ಕಾರಣಕ್ಕೂ ಕನ್ನಡ ಚಿತ್ರರಂಗದಲ್ಲಿ ಹಾಡುಗಳನ್ನ ಹಾಡುವಂತಿಲ್ಲ. ಹಾಡಿದ್ರೆ ಅದಕ್ಕೆ ಫಿಲ್ಮ್ ಚೇಂಬರ್ ಹೊಣೆಯಾಗಲಿದೆ ಎಂದಿದ್ದಾರೆ.

ಅಷ್ಟೇ ಅಲ್ಲ, ಅರ್ಜುನ್ ಜನ್ಯ, ಅಜನೀಶ್ ಲೋಕನಾಥ್, ಹರಿಕೃಷ್ಣ ಸೇರಿದಂತೆ ಯಾರೆಲ್ಲಾ ಸೋನು ನಿಗಮ್‌ನ ಕರೆಸಿ ಹಾಡಿಸ್ತಿದ್ದರೂ ಅವರಿಗೆಲ್ಲಾ ಸೋನು ನಿಗಮ್‌ಗೆ ಕೆಲಸ ಕೊಡದಿರಲು ಎಚ್ಚರಿಕೆ ನೀಡಿದ್ದಾರೆ.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ನಮ್ಮ ಚಿತ್ರರಂಗದ ಕಲಾವಿದರು, ತಂತ್ರಜ್ಞರು ಕೂಡ ಬಾಯ್ಕಾಟ್ ಸೋನು ನಿಗಮ್ ಅಭಿಯಾನಕ್ಕೆ ಕನ್ನಡಿಗರು ಹಾಗೂ ಕನ್ನಡಪರ ಹೋರಾಟಗಾರರ ಜೊತೆ ಕೈ ಜೋಡಿಸ್ತಿದ್ದಾರೆ. ಶಿವರಾಜ್ ಕೆ ಆರ್ ಪೇಟೆ ಮಾರ್ಮಿಕವಾಗಿ ಸೋನು ನಿಗಮ್‌‌ರ ನಡೆಯನ್ನ ಪೋಸ್ಟ್ ಮೂಲಕ ಖಂಡಿಸಿದ್ದಾರೆ. ಅವಿವೇಕಿ, ದುರಹಂಕಾರಿ, ಸಾಂಸ್ಕೃತಿಕ ಭಯೋತ್ಪಾದಕನಾಗಿರೋ ಸೋನು ನಿಗಮ್‌‌ ಎಲ್ಲೆಡೆಯಿಂದ ನಟ್ಟು ಬೋಲ್ಟು ಫುಲ್ ಟೈಟ್ ಮಾಡುವ ಕಾರ್ಯ ನಡೀತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version