• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ಕನ್ನಡ ಅವಮಾನಿಸಿ.. ಕೊನೆಗೆ ಕ್ಷಮೆ ಕೇಳಿದ್ದ ಸೋನು ನಿಗಮ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 10, 2026 - 7:35 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 10T192954.597

ತಪ್ಪು ಮಾಡೋದು ಸಹಜ ಕಣೋ.. ತಿದ್ದಿ ನಡೆಯೋದು ಮನುಜ ಕಣೋ.. ಈ ಮಾತು ಸೋನು ನಿಗಮ್‌‌ ಮಾಡಿದ ಎಡವಟ್‌‌ಗೆ ಹೇಳಿ ಮಾಡಿಸಿದಂತಿದೆ. ಈ ಹಿಂದೆ ಲೈವ್ ಕಾನ್ಸರ್ಟ್‌‌ವೊಂದರಲ್ಲಿ ಕನ್ನಡದ ಹಾಡು ಹಾಡಿ ಎಂದವ್ರ ವಿರುದ್ಧ ಗುಡುಗಿ, ಕನ್ನಡಕ್ಕೆ ಅಪಮಾನ ಮಾಡಿದ್ದ ಗಾಯಕ, ಇದೀಗ ಕರುನಾಡಿಗೆ ಕಾಲಿಟ್ಟಿದ್ದಾರೆ. ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ, ಪಾಪವನ್ನು ತೊಳೆದುಕೊಂಡಿದ್ದಾರೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ಕನ್ನಡ ಅವಮಾನಿಸಿ.. ಕೊನೆಗೆ ಕ್ಷಮೆ ಕೇಳಿದ್ದ ಸೋನು ನಿಗಮ್

ಸೋನು ನಿಗಮ್.. ಅದ್ಭುತ ಗಾಯಕ. ಅದರಲ್ಲಿ ಎರಡು ಮಾತಿಲ್ಲ. ಆದ್ರೆ ಆತನಿಗೆ ಒಳ್ಳೆಯ ಗಾಯಕ ಅನ್ನೋ ಪಟ್ಟ ಸಿಕ್ಕಿದ್ದು ಕನ್ನಡಿಗರಿಂದ. ಕನ್ನಡದ ಹಾಡುಗಳಿಂದ. ಕನ್ನಡದ ಸಂಗೀತ ಸಂಯೋಜಕರಿಂದ. ಕನ್ನಡದ ನಿರ್ಮಾಪಕರುಗಳಿಂದ ಅನ್ನೋದು ಅಷ್ಟೇ ಸತ್ಯ. 2025ರಲ್ಲಿ ಒಮ್ಮೆ ಲೈವ್ ಕಾನ್ಸರ್ಟ್ ಮಾಡೋಕೆ ಬೆಂಗಳೂರಿಗೆ ಬಂದಿದ್ದ ಸೋನು ನಿಗಮ್, ಅಲ್ಲಿ ಕನ್ನಡದ ಹಾಡುಗಳನ್ನ ಹಾಡಿ ಅಂತ ಡಿಮ್ಯಾಂಡ್ ಮಾಡಿದವರ ವಿರುದ್ಧ ದರ್ಪ ತೋರಿ, ಕನ್ನಡವನ್ನ ಅವಮಾನಿಸಿದ್ರು ಸೋನು ನಿಗಮ್.

ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ಆ ವಿವಾದದ ಬಳಿಕ ಕರುನಾಡಿಗೆ ಎಂಟ್ರಿ ಇಲ್ಲ. ಕನ್ನಡ ಚಿತ್ರಗಳಲ್ಲಿ ಹಾಡಿಸುವಂತಿಲ್ಲ. ಬಾಯ್ಕಾಟ್ ಸೋನು ನಿಗಮ್. ಕನ್ನಡದ ದ್ರೋಹಿ ಅಂತೆಲ್ಲಾ ಅಭಿಯಾನ ನಡೆದಿತ್ತು. ಅದೇ ವಿಚಾರ ಎಫ್‌ಐಆರ್ ಕೂಡ ಆಗಿತ್ತು. ಆದ್ರೆ ಕೂಡಲೇ ಎಚ್ಚೆತ್ತುಕೊಂಡ ಸೋನು ನಿಗಮ್, ಕನ್ನಡಿಗರ ಭಾವನೆಗಳಿಗೆ ಧಕ್ಕೆ ಆಗಿದ್ರೆ ಕ್ಷಮೆ ಇರಲಿ ಅಂತ ಕ್ಷಮೆ ಕೂಡ ಕೇಳಿದ್ರು. ಅದಾದ ಬಳಿಕ ಕನ್ನಡದ ಯಾವುದೇ ನಿರ್ಮಾಪಕರು ಆತನಿಂದ ಹಾಡುಗಳನ್ನ ಹಾಡಿಸುವ ಕಾರ್ಯಕ್ಕೆ ಕೈ ಹಾಕಿರಲಿಲ್ಲ.

 

ವಿಶೇಷ ಪೂಜೆ.. ಗದ್ದುಗೆ ಬಳಿ 10 ನಿಮಿಷ ಧ್ಯಾನ.. ಪಾಪಪ್ರಜ್ಞೆ..!

ತಪ್ಪು ತಿದ್ದಿಕೊಂಡ ಗಾಯಕನ ಕ್ಷಮಾದಾನಕ್ಕೆ ಕನ್ನಡಿಗರು ಸಮಾಧಾನ

ಆದ್ರೀಗ ತಪ್ಪು ಅರಿತುಕೊಂಡಿರೋ ಸೋನು ನಿಗಮ್, ತಮ್ಮ ತಪ್ಪನ್ನ ತಿದ್ದಿಕೊಂಡು, ಇದೇ ಮೊದಲ ಬಾರಿಗೆ ವಿವಾದದ ಬಳಿಕ ಕರ್ನಾಟಕಕ್ಕೆ ಬಂದಿದ್ದಾರೆ. ಹುಬ್ಬಳ್ಳಿಯಲ್ಲಿರೋ ಸುಪ್ರಸಿದ್ದ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ, ಅಲ್ಲಿರೋ ಸ್ವಾಮಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಷ್ಟೇ ಯಾಕೆ, ಸುಮಾರು ಹತ್ತು ನಿಮಿಷಗಳ ಕಾಲ ಗದ್ದುಗೆ ಮುಂದೆ ಧ್ಯಾನ ಕೂಡ ಮಾಡಿದ್ದಾರೆ. ಸಿದ್ದಾರೂಢರ ಮೂರ್ತಿ ನೀಡಿ, ಟ್ರಸ್ಟ್‌‌ನಿಂದ ಅಭಿನಂದನೆ ಕೂಡ ಸಲ್ಲಿಸಲಾಗಿದೆ. ಒಟ್ಟಾರೆ ಸಿದ್ದಾರೂಢರ ಬಳಿ ಕ್ಷಮೆ ಕೋರುವ ಮೂಲಕ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಂಡಿದ್ದಾರೆ ಸೋನು ನಿಗಮ್.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

Untitled design 2026 10 15T071447.701

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2026 - 7:15 am
0

Untitled design 2026 10 15T064641.671

ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ

by ಶಾಲಿನಿ ಕೆ. ಡಿ
October 15, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version