• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ಸೋನು ಸೂದ್ ಪತ್ನಿ ಕಾರು ಅಪಘಾತ: ಸೋನಾಲಿ ಸೂದ್ ಸೇರಿ ಮೂವರು ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 4:44 pm
in ಸಿನಿಮಾ
0 0
0
Untitled design 2025 03 25t163959.352

ಖ್ಯಾತ ನಟ ಸೋನು ಸೂದ್ ಅವರ ಪತ್ನಿ ಸೊನಾಲಿ ಸೂದ್ ಅವರ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆ ಮಾರ್ಚ್ 24ರಂದು ಮುಂಬೈ-ನಾಗಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದ ನಂತರ ನಜ್ಜುಗುಜ್ಜಾದ ಕಾರಿನ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಕಾರಿನಲ್ಲಿ ಸೊನಾಲಿ ಸೂದ್ ಜೊತೆ ಅವರ ಸಹೋದರಿ ಮತ್ತು ಸಹೋದರಿಯ ಮಗ ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಮೂವರಿಗೂ ಗಾಯಗಳಾಗಿದ್ದು, ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಸೊನಾಲಿ ಸೂದ್ ಮತ್ತು ಅವರ ಸಹೋದರಿಯ ಮಗನನ್ನು ಕೂಡಲೇ ನಾಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಬ್ಬರಿಗೂ ತೀವ್ರ ಗಾಯಗಳಾಗಿದ್ದು, ಮುಂದಿನ 48ರಿಂದ 72 ಗಂಟೆಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ಸೋನು ಸೂದ್ ಕೂಡ ಅಪಘಾತದ ವಿಷಯ ತಿಳಿದು ತಕ್ಷಣವೇ ಆಸ್ಪತ್ರೆಗೆ ಧಾವಿಸಿದ್ದಾರೆ. ಅಪಘಾತದಲ್ಲಿ ಸೊನಾಲಿ ಸೂದ್ ಅವರ ಸಹೋದರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅಪಾಯ ಇಲ್ಲ ಎಂದು ತಿಳಿದುಬಂದಿದೆ.

ಸೋನು ಸೂದ್ ಅವರ ಕುಟುಂಬದ ಮೇಲೆ ಈ ದುರ್ಘಟನೆ ಆಘಾತ ಉಂಟುಮಾಡಿದೆ. ಲಾಕ್‌ಡೌನ್ ಸಮಯದಲ್ಲಿ ಸೋನು ಸೂದ್ ಜನತೆಗೆ ಮಾಡಿದ ನೆರವು, ಬಡವರಿಗೆ ಸಹಾಯ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದರು.  ಜನರ ಪಾಲಿಗೆ ಅವರು ‘ರಿಯಲ್ ಹೀರೋ’ ಆಗಿದ್ದಾರೆ. ಅವರ ಕುಟುಂಬಕ್ಕೆ ಈ ಅಪಘಾತದ ಆಘಾತವು ಅಭಿಮಾನಿಗಳಿಗೂ ನೋವನ್ನುಂಟುಮಾಡಿದೆ. ಅಪಘಾತದ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಛಾವಣಿ (2)

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

by ಕವಿತಾ
September 11, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version